ಶೈಕ್ಷಣಿಕ ಪ್ರವಾಸದ ವೇಳೆ ವಿದ್ಯಾರ್ಥಿಗಳು ರೀಲ್ಸ್ ಮಾಡುವಂತಿಲ್ಲ ಎಂದು ಆದೇಶ ಹೊರಡಿಸಿದ ಕರ್ನಾಟಕ ಸರ್ಕಾರ
ಬೆಂಗಳೂರು: ಕಾಲೇಜು ವಿದ್ಯಾರ್ಥಿಗಳು ಪ್ರವಾಸದ ಸಂದರ್ಭದಲ್ಲಿ ಅನುಸರಿಸಲೇಬೇಕಾದ ಮಹತ್ವದ ಕಟ್ಟುನಿಟ್ಟಿನ ನಿಯಮವೊಂದನ್ನು ರಾಜ್ಯದ ಕಾಲೇಜು ಶಿಕ್ಷಣ ಇಲಾಖೆ ಆದೇಶಿಸಿದೆ. ಶೈಕ್ಷಣಿಕ ಪ್ರವಾಸದ ಸಮಯದಲ್ಲಿ ವಿದ್ಯಾರ್ಥಿಗಳು ಸೆಲ್ಫಿ ವಿಡಿಯೋ, ರೀಲ್ಸ್‌ಗಳನ್ನು ಮಾಡುವಂತಿಲ್ಲ. ಮೊಬೈಲ್ ಚಿತ್ರೀಕರಣದಿಂದ ಅವಘಡಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಸರ್ಕಾರ ಈ ಮಹತ್ವದ ಆದೇಶ ಹೊರಡಿಸಿರುವುದಾಗಿದೆ. ಶೈಕ್ಷಣಿಕ ಪ್ರವಾಸದ ವೇಳೆ ಮೊಬೈಲ್ ರೀಲ್ಸ್ ಮಾಡುವುದನ್ನು ಬ್ಯಾನ್ ಮಾಡಿ ಸರ್ಕಾರ ಆದೇಶ ಹೊರಡಿಸಿರುವುದಾಗಿದೆ. ಹಾಗೆಯೇ ಶೈಕ್ಷಣಿಕ ಪ್ರವಾಸಗಳಿಗೆ ಇಲಾಖೆಯಿಂದ ಅನುಮತಿ ಪಡೆಯುವುದು ಕಡ್ಡಯವಾಗಿದೆ. ಯಾವ ಪ್ರದೇಶಕ್ಕೆ, ಯಾವ ತಾಣಕ್ಕೆ ಪ್ರವಾಸ
ಶೈಕ್ಷಣಿಕ ಪ್ರವಾಸದ ವೇಳೆ ವಿದ್ಯಾರ್ಥಿಗಳು ರೀಲ್ಸ್ ಮಾಡುವಂತಿಲ್ಲ ಎಂದು ಆದೇಶ ಹೊರಡಿಸಿದ ಕರ್ನಾಟಕ ಸರ್ಕಾರ Read More »










