ಕಸ್ತೂರಿ ರಂಗನ್ ವರದಿ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ತೀರ್ಮಾನ: ಸಿಎಂ ಡಿ ಕೆ ಶಿವಕುಮಾರ್
ಜನರ ಅಭಿಪ್ರಾಯ, ಭಾವನೆಗಳೇ ಸರ್ಕಾರದ ತೀರ್ಮಾನ ಆಗಿರಲಿದೆ ಎಂದು ಭರವಸೆ ನೀಡಿದ ಮುಖ್ಯಮಂತ್ರಿ ಹೆಬ್ರಿ: ಕಸ್ತೂರಿ ರಂಗನ್ ವರದಿಯ ಕಾರಣದಿಂದ ಆತಂಕಕ್ಕೆ ಒಳಗಾಗಿದ್ದ ಹೆಬ್ರಿ ಮತ್ತು ಸುತ್ತಮುತ್ತಲಿನ ಜನರಿಗೆ ಸಿ ಎಂ ಡಿ ಕೆ ಶಿವಕುಮಾರ್ ಅವರು ಉತ್ತರಿಸಿದ್ದಾರೆ. ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದ ಹಾಗೆ ಭೌತಿಕ ಸಮೀಕ್ಷೆ ನಡೆಸಲು ಸಂಘಟನೆಗಳು, ಜನಪ್ರತಿನಿಧಿಗಳು ನೀಡಿರುವ ಸಲಹೆಗಳ ಬಗ್ಗೆ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಲಾಗುವುದು. ಆ
ಕಸ್ತೂರಿ ರಂಗನ್ ವರದಿ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ತೀರ್ಮಾನ: ಸಿಎಂ ಡಿ ಕೆ ಶಿವಕುಮಾರ್ Read More »










