ಜಿಲ್ಲಾಮಟ್ಟದ ಪ.ಪೂ. ಕಾಲೇಜುಗಳ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆ: ಆಳ್ವಾಸ್‌ಗೆ ಅವಳಿ ಪ್ರಶಸ್ತಿ
ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಮತ್ತು ಮಂಗಳೂರಿನ ಬದ್ರಿಯಾ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬಾಲಕರ ವಿಭಾಗದಲ್ಲಿ 5 ಚಿನ್ನ ಪದಕದೊಂದಿಗೆ ಸಮಗ್ರ ಪ್ರಶಸ್ತಿ ಪಡೆದುಕೊಂಡರು. ಬಾಲಕಿಯರ ವಿಭಾಗದಲ್ಲಿ 5 ಚಿನ್ನ, 1 ಬೆಳ್ಳಿ ಹಾಗೂ 1 ಕಂಚು ಸೇರಿ ಒಟ್ಟು 7 ಪದಕದೊಂದಿಗೆ ಸಮಗ್ರ ಪ್ರಶಸ್ತಿಯನ್ನು ಆಳ್ವಾಸ್ ವಿದ್ಯಾರ್ಥಿಗಳು ತಮ್ಮದಾಗಿಸಿಕೊಂಡರು. ಆ ಮೂಲಕ ಎರಡು ವಿಭಾಗದಲ್ಲಿ ಅವಳಿ ಸಮಗ್ರ ಪ್ರಶಸ್ತಿ ಲಭಿಸಿತು. ಬಾಲಕರ ವಿಭಾಗದಲ್ಲಿ :
ಜಿಲ್ಲಾಮಟ್ಟದ ಪ.ಪೂ. ಕಾಲೇಜುಗಳ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆ: ಆಳ್ವಾಸ್‌ಗೆ ಅವಳಿ ಪ್ರಶಸ್ತಿ Read More »










