ಬೆಸ್ಕಾಂನಲ್ಲಿ 400 ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ
ಬೆಂಗಳೂರು ಎಲೆಕ್ಟ್ರಿಸಿಟಿ ಸಪ್ಲೈ ಕಂಪನಿ ಲಿಮಿಟೆಡ್ (BESCOM ) ಖಾಲಿ ಇರುವ 400 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಕುರಿತು ಬೆಸ್ಕಾಂ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಆಸಕ್ತ ಅಭ್ಯರ್ಥಿಗಳು ನವೆಂಬರ್ 07ರ ಒಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಸಂಖ್ಯೆ:400ಉದ್ಯೋಗ ಸ್ಥಳ:ಬೆಂಗಳೂರು- ಕರ್ನಾಟಕಹುದ್ದೆಯ ಹೆಸರು: ಅಪ್ರೆಂಟಿಸ್‌ವೇತನ :8000-9008 ಗ್ರಾಜುಯೇಟ್ ಅಪ್ರೆಂಟಿಸ್ ವಿಭಾಗ :ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ ಇಂಜಿನಿಯರಿಂಗ್ :143ಎಲೆಕ್ಟ್ರಾನಿಕ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್:116ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್:36ಮಾಹಿತಿ ವಿಜ್ಞಾನ ಮತ್ತು ಇಂಜಿನಿಯರಿಂಗ್:20ಸಿವಿಲ್ ಇಂಜಿನಿಯರಿಂಗ್:5ಇನ್
ಬೆಸ್ಕಾಂನಲ್ಲಿ 400 ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ Read More »

