ಬಿಜೆಪಿಯ ದ್ವೇಷ ರಾಜಕಾರಣಕ್ಕೆ ವಿದ್ಯಾರ್ಥಿಗಳೇ ಪಾಠ ಕಲಿಸಲಿದ್ದಾರೆ : ಪ್ರದೀಪ್ ಬೇಲಾಡಿ
ಕಾರ್ಕಳ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಪಟ್ಟಂತೆ ವಿದ್ಯಾರ್ಥಿಗಳ ಹೋರಾಟವನ್ನು ಬೆಂಬಲಿಸಿ ಕಾರ್ಕಳ ಕಾಂಗ್ರೆಸ್ ನಡೆಸಿದ ಧರಣಿ ಸತ್ಯಾಗ್ರಹದ ಬಗ್ಗೆ ಕಾರ್ಕಳ ಬಿಜೆಪಿ ಮುಖಂಡರ ಹೇಳಿಕೆಯು ಹತಾಶೆಯ ಪ್ರತೀಕದಂತಿದ್ದು ಇದು ಅನಾವಶ್ಯಕ ಗೊಂದಲ ಸೃಷ್ಟಿಸುವಂತಿದೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ವಕ್ತಾರ ಪ್ರದೀಪ್ ಬೇಲಾಡಿ ತಿಳಿಸಿದ್ದಾರೆ. 2013ರಲ್ಲಿ ದೇಶದಲ್ಲಿ ನೀಟ್ ಮೊದಲ ಬಾರಿ ಜಾರಿಯಾದಾಗ ಕೆಲವು ಖಾಸಗಿ ಕಾಲೇಜುಗಳು ಅದರ ವಿರುದ್ಧ ನ್ಯಾಯಾಲಯಕ್ಕೆ ಮೊರೆ ಹೋಗಿದ್ದವು. ಅದೇ ವರ್ಷ ಸುಪ್ರೀಂ ಕೋರ್ಟ್ ನೀಟ್ ಪರೀಕ್ಷೆಯನ್ನು ರದ್ದುಪಡಿಸಿರುವುದರಿಂದ
ಬಿಜೆಪಿಯ ದ್ವೇಷ ರಾಜಕಾರಣಕ್ಕೆ ವಿದ್ಯಾರ್ಥಿಗಳೇ ಪಾಠ ಕಲಿಸಲಿದ್ದಾರೆ : ಪ್ರದೀಪ್ ಬೇಲಾಡಿ Read More »










