ಶೌರ್ಯ ವಿಪತ್ತು ನಿರ್ವಹಣಾ ಸ್ವಯಂ ಸೇವಕರಿಗೆ ಕಾರ್ಯಾಗಾರ
ಶೌರ್ಯ ಸ್ವಯಂ ಸೇವಕರಿಂದ ಮಾನವೀಯ ಕಾರ್ಯ – ಸಂದೀಪ್ ಜಿ.ಎಸ್. ಕಾರ್ಕಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ ವತಿಯಿಂದ ಕಾರ್ಕಳ ತಾಲೂಕು ಶೌರ್ಯ ವಿಪತ್ತು ನಿರ್ವಹಣಾ ಸ್ವಯಂ ಸೇವಕರಿಗೆ ಜು. 14ರಂದು ಹಿರಿಯಂಗಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ತರಬೇತಿ ಕಾರ್ಯಾಗಾರ ನಡೆಯಿತು.ಕಾರ್ಕಳ ಪೊಲೀಸ್ ವೃತ್ತ ನಿರೀಕ್ಷಕ ಸಂದೀಪ್ ಜಿ.ಎಸ್. ಕಾರ್ಯಾಗಾರಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯು ಪ್ರಾಕೃತಿಕ
ಶೌರ್ಯ ವಿಪತ್ತು ನಿರ್ವಹಣಾ ಸ್ವಯಂ ಸೇವಕರಿಗೆ ಕಾರ್ಯಾಗಾರ Read More »










