watermark test post praveen
watermark test post praveen Read More »
ಕಾರ್ಕಳ : ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆಯ ಪ್ರಯುಕ್ತ ರೋಟರಿ ಆ್ಯನ್ಸ್ ಕ್ಲಬ್, ರೋಟರಿ ಸಂಸ್ಥೆ ಕಾರ್ಕಳ ಸಹಯೋಗದೊಂದಿಗೆ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಕರಪತ್ರ ಬಿಡುಗಡೆಗೊಳಿಸಲಾಯಿತು. ಡಿವೈಎಸ್‌ಪಿ ಭರತ್ ರೆಡ್ಡಿ, ವೃತ್ತ ನಿರೀಕ್ಷಕ ಸಂಪತ್ ಕುಮಾರ್, ನಗರ ಪೊಲೀಸ್ ಠಾಣೆ ಎಸ್‌ಐ ಮಧು ಬಿ.ಇ., ರೋಟರಿ ಕ್ಲಬ್ ಅಧ್ಯಕ್ಷೆ ರೇಖಾ ಉಪಾಧ್ಯಾಯ, ಕಾರ್ಯದರ್ಶಿ ಶಶಿಕಲಾ ಕೆ. ಹೆಗ್ಡೆ, ಆ್ಯನ್ಸ್ ಸಂಸ್ಥೆಯ ಅಧ್ಯಕ್ಷೆ ರಮಿತಾ ಶೈಲೇಂದ್ರ ರಾವ್, ಕಾರ್ಯದರ್ಶಿ ಸುಮಾ ನಾಯಕ್ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗ್ರಾಮಾಂತರ ಪೊಲೀಸ್
ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ : ಕರಪತ್ರ ಬಿಡುಗಡೆ Read More »
ಕಾರ್ಕಳ : ರೋಟರಿ ಆ್ಯನ್ಸ್ ಸಂಸ್ಥೆ ಹಾಗೂ ರೋಟರಿ ಕ್ಲಬ್ ಕಾರ್ಕಳ ಇದರ ಜಂಟಿ ಆಶ್ರಯದಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪರಪ್ಪಾಡಿ-ನಲ್ಲೂರುವಿನಲ್ಲಿ ವಿಶ್ವ ಮಾದಕ ವಸ್ತು ವಿರೋಧಿ ಮಾಸಾಚರಣೆ ಆಚರಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದ ಕಾರ್ಕಳ ಗ್ರಾಮಾಂತರ ಠಾಣೆ ಹೆಡ್ ಕಾನ್‌ಸ್ಟೇಬಲ್ ನಾಗೇಶ್ ನಾಯಕ್, ಮಾದಕ ವಸ್ತುಗಳ ಗೀಳು ಅಂಟಿಸಿಕೊಂಡು ಯುವ ಸಮುದಾಯ ತಮ್ಮ ಆರೋಗ್ಯವನ್ನು ಹಾಳುಮಾಡಿಕೊಳ್ಳಬಾರದು. ಸ್ವಸ್ಥ ಸಮಾಜ ನಿರ್ಮಿಸುವಲ್ಲಿ ಪ್ರತಿಯೊಬ್ಬರ ಪಾತ್ರ ಮಹತ್ವವಾದುದು ಎಂದರು. ರೋಟರಿ ಸಂಸ್ಥೆ ಕಾರ್ಕಳದ ಅಧ್ಯಕ್ಷೆ ರೇಖಾ ಉಪಾಧ್ಯಾಯ,
ಪರಪ್ಪಾಡಿ: ವಿಶ್ವ ಮಾದಕ ವಸ್ತು ವಿರೋಧಿ ಮಾಸಾಚರಣೆ Read More »
ಕಾರ್ಕಳ : ವಿಶ್ವ ವೈದ್ಯರ ದಿನಾಚರಣೆಯಂಗವಾಗಿ ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಇದರ ವತಿಯಿಂದ ತಾಲೂಕು ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ, ಕೋವಿಡ್-19 ಇದರ ನೋಡಲ್ ಅಧಿಕಾರಿ ಡಾ. ಜ್ಯೋತ್ಸ್ನಾ ಬಿ.ಕೆ. ಅವರನ್ನು ಸನ್ಮಾನಿಸಲಾಯಿತು. ಡಾ. ಆಶಾ ಪಿ. ಹೆಗ್ಡೆ, ರೋಟರಿಯ ಡಾ. ಭರತೇಶ್ ಆದಿರಾಜ್, ರೋಟರಿ ಕ್ಲಬ್ ಕಾರ್ಕಳದ ಅಧ್ಯಕ್ಷ ಜಗದೀಶ್ ಟಿ., ಮಾಜಿ ಅಧ್ಯಕ್ಷ ಚಂದ್ರಶೇಖರ ಹೆಗ್ಡೆ, ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಕೀರ್ತಿನಾಥ್ ಬಲ್ಲಾಳ್, ರೋಟರಿ ರಾಕ್
ಡಾ. ಜ್ಯೋತ್ಸ್ನಾ ಬಿ.ಕೆ. ಅವರಿಗೆ ಸನ್ಮಾನ Read More »
ಕಾರ್ಕಳ : ಗಡಿ ರೇಖೆಯಲ್ಲಿ ಉದ್ದಟತನ ತೋರುತ್ತಿರುವ ಚೀನಾ ದೇಶಕ್ಕೆ ನಮ್ಮ ಸೈನಿಕರು ಮರೆಯಲಾಗದ ರೀತಿಯಲ್ಲಿ ಪ್ರತ್ಯುತ್ತರ ನೀಡಿದ್ದಾರೆ. ಚೀನಾ ವಸ್ತುಗಳನ್ನು ತಿರಸ್ಕರಿಸುವ ನಿಟ್ಟಿನಲ್ಲಿ ಇದೀಗ ಕೇಂದ್ರ ಸರಕಾರ ಚೀನಾ ಆಪ್‌ಗಳನ್ನು ನಿಷೇಧಿಸಿರುವುದು ಚೀನಾಕ್ಕೆ ಬಹುದೊಡ್ಡ ಹೊಡೆತ ನೀಡಿದಂತಾಗಿದೆ ಎಂದು ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ವಿಖ್ಯಾತ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ನಾವೆಲ್ಲರೂ ಸ್ವದೇಶಿ ವಸ್ತುಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಚೀನಾ ವಸ್ತುಗಳನ್ನು, ಆಪ್ ಬಳಸದೇ ಅವರಿಗೆ ಆರ್ಥಿಕ ಹೊಡೆತ
ಚೀನಾ ದೇಶಕ್ಕೆ ಬಹುದೊಡ್ಡ ಹೊಡೆತ : ವಿಖ್ಯಾತ್ ಶೆಟ್ಟಿ Read More »
೧೪೩೨ರ ಸಂದರ ಅರಸರ ವೀರಪಾಂಡ್ಯನ ಕಾಲದಲ್ಲಿ ಶ್ರೀ `ಗವಾನ್ ಬಾಹುಬಲಿ ವಿಗ್ರಹ ಕಾರ್ಕಳ ಸಮೀಪದ ಶಿಲಾಬೆಟ್ಟದಲ್ಲಿ ಸ್ಥಾಪನೆಯಾಯಿತು.ಏಕಶಿಲೆಯಲ್ಲಿ ನಿರ್ಮಾಣವಾದ ೪೨ ಅಡಿ ಎತ್ತರದ ಈ ವಿಶ್ವ ವಿಖ್ಯಾತ ವಿಗ್ರಹವನ್ನು ಕಣ್ತುಂಬಿಕೊಳ್ಳಲು ದೇಶ ವಿದೇಶದಿಂದ ಲಕ್ಷಾಂತರ ಜನರು ಆಗಮಿಸುತ್ತಾರೆ. ಸಮುದ್ರ ಮಟ್ಟದಿಂದ ಸುಮಾರು ೨೬೧ ಅಡಿ ಎತ್ತರದ ಈ ಪ್ರಶಾಂತ ಪರಿಸರ ಪ್ರವಾಸಿಗರ ನೆಚ್ಚಿನ ತಾಣ. ಅತ್ಯಂತ ಆಕರ್ಷಣೀಯವಾಗಿರುವ ಈ ಬೆಟ್ಟದ ಮೇಲಿಂದ ಇಡೀ ಕಾರ್ಕಳದ ಸೌಂದರ್ಯ ಸವಿಯಬಹುದಾಗಿದೆ.
ಶ್ರೀ ಬಾಹುಬಲಿ ವಿಗ್ರಹ Read More »
ನಗರದ ಮುಖ್ಯರಸ್ತೆಗೆ ಹೊಂದಿಕೊಂಡಂತಿರುವ ಪಡುತಿರುಪತಿ ಶ್ರೀ ವೆಂಕಟರಮಣ ದೇವಸ್ಥಾನ ಕಾರ್ಕಳದಲ್ಲಿನ ಪುರಾತನ ದೇಗುಲಗಳಲ್ಲೊಂದು. ೧೫೩೭ರಲ್ಲಿ ದೇವಳ ನಿರ್ಮಾಣವಾಯಿತೆಂಬ ಪ್ರತೀತಿ ಇದೆ. ಇಲ್ಲಿನ ಪಟ್ಟದ ದೇವರು ಚಪ್ಪರ ಶ್ರೀನಿವಾಸ. ಉತ್ಸವ ದೇವರು ಶ್ರೀ ವೆಂಕಟರಮಣ. ಇಲ್ಲಿ ಕಾರ್ತಿಕ ಮಾಸದಲ್ಲಿ ಜರಗುವ ವಿಶ್ವರೂಪ ದರ್ಶನ ಹಾಗೂ ಲಕ್ಷ ದೀಪೋತ್ಸವ, ಲಕ್ಷದೀಪೋತ್ಸವಂದು ನಡೆಯುವ ವನಜನ, ವೈಶಾಖ ಮಾಸದಲ್ಲಿ ನಡೆಯುವ ರಥೋತ್ಸವ ಅತ್ಯಂತ ವೈವದಿಂದ ಜರಗುವುದು. ಜಿಎಸ್‌ಬಿಯವರ ಆಡಳಿತಕ್ಕೊಳಪಟ್ಟ ಈ ದೇಗುಲಕ್ಕೆ ದೇಶದ ಎಲ್ಲೆಡೆಯಿಂದ ಸಾವಿರಾರು ಸಂಖ್ಯೆಯಲ್ಲಿ ಕ್ತರು ಆಗಮಿಸಿ, ದೇವರ ದರ್ಶನ