ಜೂ. 21 : ಸದಾಶಿವ ಪ್ರಭು ಎಳ್ಳಾರೆ ಅವರಿಗೆ ಅಭಿನಂದನೆ
ಕಾರ್ಕಳ : ಕರ್ನಾಟಕ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನಿರ್ದೇಶಕರಾಗಿ, ಕೆಎಸ್‌ಎಫ್‌ಸಿ ವ್ಯವಸ್ಥಾಪಕ ನಿರ್ದೇಶಕರಾಗಿ ಕರ್ತವ್ಯ ಸಲ್ಲಿಸಿ ನಿವೃತ್ತರಾದ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ಜೂ. 21ರಂದು ಸಂಜೆ 4 ಗಂಟೆಗೆ ಹಿರ್ಗಾನ ಶ್ರೀ ಆದಿಶಕ್ತಿ ಮಹಾಲಕ್ಷ್ಮೀ ದೇವಸ್ಥಾನದ ವಠಾರದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ.ಭಾರತೀಯ ವಾಯುಸೇನೆಯಲ್ಲಿ 20 ವರ್ಷಗಳ ಕಾಲ ಸೇವೆ ಸಲ್ಲಿಸಿ ಬಳಿಕ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿ, ಭಾರತೀಯ ಆಡಳಿತ ಸೇವೆ (ಐಎಎಸ್) ಆಗಿ ಭಡ್ತಿಗೊಂಡಿದ್ದರು.ಜೂ.
ಜೂ. 21 : ಸದಾಶಿವ ಪ್ರಭು ಎಳ್ಳಾರೆ ಅವರಿಗೆ ಅಭಿನಂದನೆ Read More »










