ಕೊರೊನಾ ಲಸಿಕೆ ವಿತರಣೆಗೆ ಮೋದಿ 4 ಸೂತ್ರ
ದಿಲ್ಲಿ: ಕೊರೊನಾ ವೈರಸ್ ಗೆ ಲಸಿಕೆ ನೀಡಲು ಕೈಗೊಳ್ಳುತ್ತಿರುವ ಸಿದ್ಧತೆಗಳನ್ನು ಪರಿಶೀಲಿಸಲು ಮತ್ತು ಲಸಿಕೆ ಲಭ್ಯವಾಗುವ ಸಂದರ್ಭದಲ್ಲಿ ಕೈಗಪಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೀಸಲು ನಡೆದ ಸಭೆಯಲ್ಲಿ ಪ್ರಧಾನಿ ಭಾಗವಹಿಸಿದರು. ಸಮಯಕ್ಕೆ ಸರಿಯಾಗಿ ಲಸಿಕೆ ನೀಡುವುದನ್ನು ಖಚಿತಪಡಿಸಿಕೊಳ್ಳಲು ವಿವಿಧ ತಂತ್ರಜ್ಞಾನ ಸಾಧನಗಳ ಮೌಲ್ಯಮಾಪನ ಮಾಡಲು ಪಿಎಂಒ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಇಂತಹ ದೊಡ್ಡ ಪ್ರಮಾಣದ ಲಸಿಕೆ ಕಾರ್ಯಕ್ರಮದ ಬಗ್ಗೆ ವಿವರವಾದ ಯೋಜನೆಯನ್ನು ಕೂಡಲೇ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.ಸಭೆಯಲ್ಲಿ ಭಾರತೀಯ ಮತ್ತು ಜಾಗತಿಕ ಲಸಿಕೆ ಅಭಿವೃದ್ಧಿ ಪ್ರಯತ್ನಗಳ ಸ್ಥಿತಿಗತಿಯನ್ನು ಪರಿಶೀಲಿಸಲಾಯಿತು. […]
ಕೊರೊನಾ ಲಸಿಕೆ ವಿತರಣೆಗೆ ಮೋದಿ 4 ಸೂತ್ರ Read More »
