ಜನಗಣತಿ ರಾಷ್ಟ್ರೀಯ ಕರ್ತವ್ಯ : ರಜೆಯಲ್ಲಿರುವ ಶಿಕ್ಷಕರನ್ನು ತಕ್ಷಣವೇ ವಾಪಸ್ ಕರೆಸಿಕೊಳ್ಳುವಂತೆ ಹೈಕೋರ್ಟ್ ಸೂಚನೆ
ಜನಗಣತಿ ನಿಯೋಜನೆ ಪ್ರಶ್ನಿಸಿ ಕೋರ್ಟ್ ಮೊರೆ ಹೋದ ಪ್ರಾಂಶುಪಾಲರಿಗೆ ಹಿನ್ನಡೆ ಬೆಂಗಳೂರು : ಜನಗಣತಿ ರಾಷ್ಟ್ರೀಯ ಕರ್ತವ್ಯ, ಅದಕ್ಕಾಗಿ ಬದ್ಧರಾಗಿರಬೇಕು. ರಜೆಯಲ್ಲಿರುವ ಶಿಕ್ಷಕರು ತಕ್ಷಣ ಕರ್ತವ್ಯಕ್ಕೆ ಹಾಜರಾಗಿ ಜನಗಣತಿ ಕಾರ್ಯದಲ್ಲಿ ಭಾಗಿಯಾಗಬೇಕೆಂದು ಬೆಂಗಳೂರಿನ ಖಾಸಗಿ ಶಾಲೆಯ ಪ್ರಾಂಶುಪಾಲರೊಬ್ಬರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.ಶಿಕ್ಷಕರನ್ನು ಜನಗಣತಿಗೆ ನಿಯೋಜನೆ ಮಾಡದ ಶಾಲೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಬೆಂಗಳೂರು ದಕ್ಷಿಣ ನಗರ ಪಾಲಿಕೆ ಪ್ರಧಾನ ಜನಗಣತಿ ಅಧಿಕಾರಿ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಜೆ.ಪಿ. ನಗರದ 7ನೇ ಹಂತದಲ್ಲಿರುವ ದಿ ಬ್ರಿಗೇಡ್ ಶಾಲೆ […]










