• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಅಪಘಾತ

ಬಸ್‌-ಟ್ರಕ್‌ ಅಪಘಾತ : 11 ಮಂದಿ ಸಾವು

ಹೊಸದಿಲ್ಲಿ : ಜೈಪುರ-ಆಗ್ರಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್‌ ಮತ್ತು ಟ್ರಕ್‌ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕನಿಷ್ಠ 11 ಜನರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಇಂದು ಬೆಳಗ್ಗೆ ಈ ಅಪಘಾತ ಸಂಭವಿಸಿದೆ.ಗುಜರಾತ್‌ನಿಂದ ಮಥುರಾಕ್ಕೆ ಹೋಗುತ್ತಿದ್ದ ಬಸ್‌ ಕೆಟ್ಟು ರಸ್ತೆ ಬದಿಯಲ್ಲಿ ನಿಂತಾಗ ಹಿಂದಿನಿಂದ ವಿಪರೀತ ವೇಗವಾಗಿ ಬರುತ್ತಿದ್ದ ಟ್ರಕ್‌ ಈ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಬಸ್ಸಿನಲ್ಲಿದ್ದ 11 ಮಂದಿ ಸ್ಥಳದಲ್ಲೇ ಸಾವಿಗೀಡಾಗಿರುವ ಮಾಹಿತಿ ಬಂದಿದೆ. ರಕ್ಷಣಾ ಕಾರ್ಯ ನಡೆಯುತ್ತಿದೆ.

ಬಸ್‌-ಟ್ರಕ್‌ ಅಪಘಾತ : 11 ಮಂದಿ ಸಾವು Read More »

ಅಪರಾಧ – ಅಪಘಾತ

ಕಾರಿಗೆ ಬೈಕ್‌ ಡಿಕ್ಕಿ : ಸವಾರನಿಗೆ ಗಾಯಅಜೆಕಾರು : ಮರ್ಣೆ ಗ್ರಾಮದ ಜುಮ್ಮಾ ಮಸೀದಿಯ ಬಳಿ ಭಾನುವಾರ ಕಾರು ಮತ್ತು ಬೈಕ್‌ ಡಿಕ್ಕಿ ಹೊಡೆದು ಬೈಕ್‌ ಸವಾರ ರಚನ್‌ ಎಂಬವರು ಗಾಯಗೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕಿರಣ್‌ ಕುಮಾರ್‌ ಪಿ. (29) ಕಾರಿನಲ್ಲಿ ಶಿವಮೊಗ್ಗಕ್ಕೆ ಹೋಗುತ್ತಿರುವಾಗ ಎದುರಿನಿಂದ ವೇಗವಾಗಿ ಬಂದ ಬೈಕ್‌ ಅವರ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ಬಿರುಸಿಗೆ ಎರಡೂ ವಾಹನಗಳು ಜಖಂಗೊಂಡಿವೆ. ಬೈಕ್‌ ಸವಾರ ರಚನ್‌ ಗಾಯಗೊಂಡಿದ್ದಾರೆ. ಅಜೆಕಾರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ

ಅಪರಾಧ – ಅಪಘಾತ Read More »

ಅತ್ತೂರು ಕ್ರಾಸ್‌ನಲ್ಲಿ ಈಚರ್‌ ಪಲ್ಟಿ – ಚಾಲಕ ಪಾರು

ಕಾರ್ಕಳ : ಬೈಪಾಸ್‌ ರಸ್ತೆಯ ಅತ್ತೂರು ಕ್ರಾಸ್‌ ಬಳಿ ಈಚರ್‌ ವಾಹನವೊಂದು ಪಲ್ಟಿಯಾದ ಘಟನೆ ಸೆ. 9 ರಂದು ಸಂಭವಿಸಿದೆ. ವರಂಗದಿಂದ ಮಂಗಳೂರಿಗೆ ಸಾಗುತ್ತಿದ್ದ ಈಚರ್‌ ಅತ್ತೂರು ಚರ್ಚ್‌ ದ್ವಾರದ ಮುಂಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಾಲಕ ಸಣ್ಣ ಪುಟ್ಟ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅತ್ತೂರು ಕ್ರಾಸ್‌ನಲ್ಲಿ ಈಚರ್‌ ಪಲ್ಟಿ – ಚಾಲಕ ಪಾರು Read More »

ಬೆಳ್ತಂಗಡಿಯಲ್ಲಿ ಕಾರು ಮತ್ತು ಬೈಕ್‌ ನಡುವೆ ಅಪಘಾತ

ಬೈಕ್‌ ಸವಾರ ಕಾರ್ಕಳ ಈದು ಗ್ರಾಮದ ಯುವಕ ಮೃತ್ಯು ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಕಾಪಿನಡ್ಕದಲ್ಲಿ ಇನೋವಾ ಕಾರು ಮತ್ತು ಬೈಕ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್‌ ಸವಾರ ಕಾರ್ಕಳ ಈದು ಗ್ರಾಮದ ಸುಧೀರ್ ಸಾವನ್ನಪ್ಪಿದ‌ ಧಾರುಣ ಘಟನೆ ಸೋಮವಾರ ಬೆಳಿಗ್ಗೆ ಸಂಭವಿಸಿದೆ ಸಂಭವಿಸಿದೆ. ಬೆಳ್ತಂಗಡಿ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಇನೋವಾ ಕಾರು ಹಾಗೂ ಅಳದಂಗಡಿ ಕಡೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಬೈಕ್‌ ನಡುವೆ ಢಿಕ್ಕಿ ಸಂಭವಿಸಿದ್ದು, ಢಿಕ್ಕಿ ರಭಸಕ್ಕೆ ಬೈಕ್‌ ಸವಾರ ರಸ್ತೆಗೆ ಎಲೆಯಲ್ಪಟ್ಟು ಗಂಭೀರ

ಬೆಳ್ತಂಗಡಿಯಲ್ಲಿ ಕಾರು ಮತ್ತು ಬೈಕ್‌ ನಡುವೆ ಅಪಘಾತ Read More »

ನೀರೆ ಬೈಲೂರಿನಲ್ಲಿ ಭೀಕರ ಅಪಘಾತ

ಕಾರು ಬೈಕು ಮುಖಾಮುಖಿ ಡಿಕ್ಕಿ – ಸವಾರನಿಗೆ ಗಾಯ ಕಾರ್ಕಳ : ನೀರೆ ಬೈಲೂರಿನಲ್ಲಿ ಆ. 22 ರ ರಾತ್ರಿ ಕಾರು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಉಡುಪಿ‌ ಆಭರಣ‌ ಮೋಟರ್ಸ್‌‌ನಲ್ಲಿ ಸರ್ವೀಸ್ ಮಾಡಿದ ಕಾರನ್ನು ಕಾರ್ಕಳ ಆಭರಣ ಮೋಟರ್ಸ್ ಗೆ ಚಲಾಯಿಸಿಕೊಂಡು ಬರುವಾಗ ಬೈಲೂರಿನಿಂದ ಗುಡ್ಡೆಯಂಗಡಿ ಕಡೆಗೆ ಸಾಗುತ್ತಿದ್ದ ಬೈಕ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನ ಮುಂಭಾಗ ಜಖಂಗೊಂಡಿದೆ. ಬೈಕ್ ಸವಾರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.‌

ನೀರೆ ಬೈಲೂರಿನಲ್ಲಿ ಭೀಕರ ಅಪಘಾತ Read More »

ಪ್ರಪಾತಕ್ಕೆ ಉರುಳಿದ ಸೇನಾ ವಾಹನ : 9 ಯೋಧರ ದುರ್ಮರಣ

ಲಡಾಖ್ : ಸೇನಾ ವಾಹನ ಆಳವಾದ ಪ್ರಪಾತಕ್ಕೆ ಉರುಳಿ ಬಿದ್ದು 9 ಯೋಧರು ಮೃತಪಟ್ಟು ಒಬ್ಬರು ಗಾಯಗೊಂಡ ದುರಂತ ಘಟನೆ ಶನಿವಾರ ಲಡಾಖ್‌ನಲ್ಲಿ ಸಂಭವಿಸಿದೆ.ಲಡಾಖ್‌ನ ಕ್ಯಾರಿ ಪಟ್ಟಣದ ಸಮೀಪ ಅಪಘಾತ ಸಂಭವಿಸಿದೆ. ಮೃತರಲ್ಲಿ ಇಬ್ಬರು ಜೂನಿಯರ್ ಕಮಿಷನ್ಡ್ ಅಧಿಕಾರಿ ಕೂಡ ಸೇರಿದ್ದಾರೆ. ಯೋಧರು ಕಾರು ಗ್ಯಾರಿಸನ್‌ನಿಂದ ಲೇಹ್ ಬಳಿಯ ಕ್ಯಾರಿಗೆ ತೆರಳುತ್ತಿದ್ದರು ಎಂದು ಲಡಾಖ್‌ನ ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ತುರ್ತು ನಿಗಾ ತಂಡ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿದೆ.

ಪ್ರಪಾತಕ್ಕೆ ಉರುಳಿದ ಸೇನಾ ವಾಹನ : 9 ಯೋಧರ ದುರ್ಮರಣ Read More »

ಓವರ್‌ಟೇಕ್‌ ಭರಾಟೆ – ಹೆಬ್ರಿಯಲ್ಲಿ ಸರಣಿ ಅಪಘಾತ

ಹೆಬ್ರಿ : ಬೈಕ್‌ ಅನ್ನು ಓವರ್‌ಟೇಕ್‌ ಮಾಡುವ ಧಾವಂತದಲ್ಲಿ ಕಾರೊಂದು ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿಯಾದ ಘಟನೆ ಆ. 18ರಂದು ನಾಡ್ಪಾಲು ಗ್ರಾಮದ ಜಕ್ಕನಮಕ್ಕಿ ಎಂಬಲ್ಲಿ ನಡೆದಿದೆ. ಪಂಕಜ್ ಎಂಬವರು ತನ್ನ ಕಾರನ್ನು ಓವರ್‌ ಟೇಕ್ ಮಾಡುವ ಸಂದರ್ಭ ದುರ್ಘಟನೆ ನಡೆದಿದ್ದು, ಪರಿಣಾಮ ಕಾರುಗಳು, ಬೈಕ್‌ ನಜ್ಜುಗುಜ್ಜಾಗಿದೆ. ಅಪಘಾತ ಪಡಿಸಿದ ಕಾರಿನಲ್ಲಿದ್ದ ತೀರ್ಥಹಳ್ಳಿ ಆರಗದ ನವೀನ, ವೆಂಕಟೇಶ ಗೌಡ, ಈರಣ್ಣ ಹಾಗೂ ಚಾಲಕ ಪಂಕಜ್ ರವರಿಗೆ ತೀವ್ರ ಸ್ವರೂಪದ ಗಾಯವಾಗಿದ್ದು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮತ್ತೊಂದು

ಓವರ್‌ಟೇಕ್‌ ಭರಾಟೆ – ಹೆಬ್ರಿಯಲ್ಲಿ ಸರಣಿ ಅಪಘಾತ Read More »

ಅಜೆಕಾರು : ಬಸ್ಸಿಗೆ ಸ್ಕೂಟರ್ ಡಿಕ್ಕಿ – ಜೀವ ಉಳಿಸಿದ ಹೆಲ್ಮೆಟ್‌

ಅಜೆಕಾರು : ಬಸ್ಸಿಗೆ ಸ್ಕೂಟಿ ಡಿಕ್ಕಿ ಹೊಡೆದ ಘಟನೆ ಮರ್ಣೆ ಗ್ರಾಮದ ಎಣ್ಣೆಹೊಳೆಯಲ್ಲಿ ಆ. 15 ರಂದು ರಾತ್ರಿ ಸಂಭವಿಸಿದೆ. ಅಕ್ಷಯ್‌ ಎಂಬುವವರು ಸ್ಕೂಟರ್‌ನಲ್ಲಿ ಹೆರ್ಮುಂಡೆಯಿಂದ ಕಾರ್ಕಳಕ್ಕೆ ಸಾಗುತ್ತಿದ್ದಾಗ ಎಣ್ಣೆಹೊಳೆ ಜುಮ್ಮಾ ಮಸೀದಿಯ ಬಳಿ ಎದುರುಗಡೆಯಿಂದ ಹೋಗುತ್ತಿದ್ದ ಖಾಸಗಿ ಬಸ್‌ ಯಾವುದೇ ಮುನ್ಸೂಚನೆ ನೀಡದೆ ಹಠಾತ್ತಾಗಿ ನಿಲ್ಲಿಸಿದ ಪರಿಣಾಮ ಸ್ಕೂಟರ್‌ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಸ್ಕೂಟರ್‌ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಸವಾರ ಹೆಲ್ಮೆಟ್‌ ಧರಿಸಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್‌ ಚಾಲಕನ ಅಜಾಗರೂಕತೆಯ ಚಾಲನೆ ಅಪಘಾತಕ್ಕೆ ಕಾರಣ ಎಂದು

ಅಜೆಕಾರು : ಬಸ್ಸಿಗೆ ಸ್ಕೂಟರ್ ಡಿಕ್ಕಿ – ಜೀವ ಉಳಿಸಿದ ಹೆಲ್ಮೆಟ್‌ Read More »

ಅಪರಾಧ – ಅಪಘಾತ

ಕಾರುಗಳ ಡಿಕ್ಕಿ : ಮೂವರಿಗೆ ಗಾಯ ಕಾರ್ಕಳ: ಮಾಳ ಘಾಟಿಯಲ್ಲಿ ಆ. 14 ರಂದು ಕಾರುಗಳು ಡಿಕ್ಕಿ ಹೊಡೆದು ಚಾಲಕ ಸೇರಿ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಆಲ್ವಿನ್ ಅವಿನಾಶ್ ರೆಗೊ ಎಂಬವರು ಮಂಗಳೂರಿನಿಂದ ಎಸ್‌ಕೆ ಬಾರ್ಡರ್ ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದ ಸ್ಕಾರ್ಪಿಯೊ ಕಾರಿಗೆ ಕಾರ್ಕಳ ಕಡೆಗೆ ಬರುತ್ತಿದ್ದ ಸ್ವಿಫ್ಟ್‌ ಕಾರು ಡಿಕ್ಕಿ ಹೊಡೆದು ಎರಡೂ ಕಾರುಗಳು ಜಖಂಗೊಂಡಿವೆ. ಸ್ಕಾರ್ಪಿಯೊದಲ್ಲಿದ್ದ ರೆಗೊ ಮತ್ತಿಬ್ಬರು ಗಾಯಗೊಂಡಿದ್ದಾರೆ. ಸ್ವಿಫ್ಟ್‌ ಕಾರಿನ ಚಾಲಕನ ಅತಿ ವೇಗ ಮತ್ತು ನಿರ್ಲಕ್ಷ್ಯದ ಚಾಲನೆ ಅಪಘಾತಕ್ಕೆ ಕಾರಣ

ಅಪರಾಧ – ಅಪಘಾತ Read More »

ಅಪಘಾತ : ಒಂದೇ ಕುಟುಂಬದ ನಾಲ್ವರು ಸಾವು

ಪ್ರವಾಸಕ್ಕೆಂದು ಹೋಗುತ್ತಿದ್ದವರ ಕಾರು ಲಾರಿಗೆ ಡಿಕ್ಕಿ ಚಿತ್ರದುರ್ಗ: ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮಲ್ಲಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಇಂದು ನಸುಕಿನ ಹೊತ್ತು ಸಂಭವಿಸಿದೆ. ನಡೆದಿದೆ.ಖಾಸಗಿ ಬ್ಯಾಂಕ್​​ ನೌಕರ ಸಂಗನಬಸವ (36), ಪತ್ನಿ ರೇಖಾ(29), ಪುತ್ರ ಅಗಸ್ತ್ಯ(7), ಸಂಬಂಧಿ ಭೀಮಾಶಂಕರ್ (26) ಮೃತ ದುರ್ದೈವಿಗಳು. ಮೃತ ದಂಪತಿಯ ಮತ್ತೋರ್ವ ಪುತ್ರ ಆದರ್ಶ (3) ಹಾಗೂ ಪುತ್ರಿ ಅನ್ವಿಕಾ (5) ಮತ್ತು ಕಾರು ಚಾಲಕನಿಗೆ ಗಾಯಗಳಾಗಿದ್ದು

ಅಪಘಾತ : ಒಂದೇ ಕುಟುಂಬದ ನಾಲ್ವರು ಸಾವು Read More »

error: Content is protected !!
Scroll to Top