• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಅಪಘಾತ

ಕಾರಿಗೆ ಲಾರಿ ಡಿಕ್ಕಿ – ನಾಲ್ವರಿಗೆ ಗಾಯ

ಕಾರ್ಕಳ : ಕಾರಿಗೆ ಲಾರಿ ಡಿಕ್ಕಿಯಾಗಿ ನಾಲ್ವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನ. 4ರಂದು ಮಾಳ ಘಾಟ್‌ನಲ್ಲಿ ಸಂಭವಿಸಿದೆ. ಮಂಗಳೂರಿನ ಅಭಿಜಿತ್‌ ಎಂಬವರು ಶೃಂಗೇರಿಯಿಂದ ಮಂಗಳೂರಿಗೆ ಕಾರು ಚಲಾಯಿಸಿಕೊಂಡು ಬರುತ್ತಿರುವಾಗ ಮಾಳ ಘಾಟ್‌ನಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಜಗೋಳಿ ಕಡೆಯಿಂದ ಶೃಂಗೇರಿ ಕಡೆಗೆ ಬರುತ್ತಿದ್ದ ಲಾರಿಯನ್ನು ಅದರ ಚಾಲಕ ತಿರುವಿನಲ್ಲಿ ವಾಹನವೊಂದನ್ನು ಓವರ್ ಟೇಕ್ ಮಾಡುತ್ತಾ ರಸ್ತೆಯ ಬಲಭಾಗಕ್ಕೆ ಚಲಾಯಿಸಿಕೊಂಡು ಬಂದು ಅಭಿಜಿತ್‌ ಅವರ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮವಾಗಿ ಕಾರು ಜಖಂಗೊಂಡಿದ್ದು, ಅಭಿಜಿತ್‌ ಮತ್ತು

ಕಾರಿಗೆ ಲಾರಿ ಡಿಕ್ಕಿ – ನಾಲ್ವರಿಗೆ ಗಾಯ Read More »

ಸ್ಕೂಟಿಗೆ ಕಾರು ಡಿಕ್ಕಿ – ಸವಾರ ಆಸ್ಪತ್ರೆ ದಾಖಲು

ಕಾರ್ಕಳ : ಸ್ಕೂಟಿಗೆ ಕಾರು ಡಿಕ್ಕಿಯಾಗಿ ಸವಾರ ಆಸ್ಪತ್ರೆ ದಾಖಲಾದ ಘಟನೆ ನ. 5ರಂದು ಅತ್ತೂರು ಚರ್ಚ್‌ ಸಮೀಪ ಸಂಭವಿಸಿದೆ. ಬೆಳ್ಮಣ್‌ ಕಡೆಗೆ ಸಾಗುತ್ತಿದ್ದ ಸ್ಕೂಟಿಗೆ ಹಿಂದುಗಡೆಯಿಂದ ಬರುತ್ತಿದ್ದ ಕಾರು ಡಿಕ್ಕಿಯಾಗಿದೆ. ಪರಿಣಾಮವಾಗಿ ಸ್ಕೂಟಿ ಸವಾರ ರಸ್ತೆಗೆ ಬಿದ್ದಿದ್ದು ತಲೆ ಮತ್ತು ಮುಖಕ್ಕೆ ಗಾಯವಾಗಿದೆ. ತಕ್ಷಣವೇ ಸ್ಥಳೀಯರು ಗಾಯಾಳುವನ್ನು ಚಿಕಿತ್ಸೆಗಾಗಿ ಕಾರ್ಕಳ ಸಿಟಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದ ಪರಿಣಾಮವಾಗಿ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಸ್ಕೂಟಿ ನಜ್ಜುಗುಜ್ಜಾಗಿದೆ.

ಸ್ಕೂಟಿಗೆ ಕಾರು ಡಿಕ್ಕಿ – ಸವಾರ ಆಸ್ಪತ್ರೆ ದಾಖಲು Read More »

ಇಂಡೋನೇಶಿಯಾ : ಜ್ವಾಲಾಮುಖಿ ಸ್ಫೋಟ : 9 ಸಾವು, ಇಡೀ ಅರಣ್ಯ ಸುಟ್ಟು ಕರಕಲು!

ಜಕಾರ್ತ: ಇಂಡೋನೇಷ್ಯಾದಲ್ಲಿ ಮತ್ತೊಂದು ಜ್ವಾಲಾಮುಖಿ ಸ್ಫೋಟಗೊಂಡಿದ್ದು, ಪರಿಣಾಮ 9 ಮಂದಿ ಸಾವಿಗೀಡಾಗಿ ಒಂದಿಡೀ ಅರಣ್ಯ ಪ್ರದೇಶ ಸುಟ್ಟು ಕರಕಲಾಗಿದೆ ಎಂದು ತಿಳಿದುಬಂದಿದೆ. ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಜ್ವಾಲಾಮುಖಿ ಸ್ಫೋಟ ತೀವ್ರಗೊಂಡಿದ್ದು, ಇಲ್ಲಿನ ಅರಣ್ಯ ಪ್ರದೇಶವೂ ಸೇರಿದಂತೆ ಹಲವು ಮನೆಗಳು ಭಸ್ಮವಾಗಿವೆ. ಈ ಜ್ವಾಲಾಮುಖಿಯಿಂದ ಸಂಭವಿಸಿದ ವಿವಿಧ ಅವಘಡಗಳಲ್ಲಿ ಈವರೆಗೂ ಕನಿಷ್ಠ 9 ಮಂದಿ ಸಾವಿಗೀಡಾಗಿದ್ದಾರೆ ಎಂದು ಇಂಡೋನೇಷ್ಯಾದ ವಿಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ. ಅಂತೆಯೇ ಕಳೆದ ಗುರುವಾರದಿಂದ ಜ್ವಾಲಾಮುಖಿಯು ಪ್ರತಿದಿನ 2,000 ಮೀಟರ್ (6,500 ಅಡಿ) ಎತ್ತರದವರೆಗೆ

ಇಂಡೋನೇಶಿಯಾ : ಜ್ವಾಲಾಮುಖಿ ಸ್ಫೋಟ : 9 ಸಾವು, ಇಡೀ ಅರಣ್ಯ ಸುಟ್ಟು ಕರಕಲು! Read More »

ಅಜೆಕಾರು : ಗೂಡ್ಸ್‌ ವಾಹನ ಡಿಕ್ಕಿ – ಕಾರ್ಮಿಕ ಸಾವು

ಕಾರ್ಕಳ : ಗೂಡ್ಸ್‌ ವಾಹನವೊಂದು ಡಿಕ್ಕಿಯಾಗಿ ತಮಿಳುನಾಡು ಮೂಲದ ಕಾರ್ಮಿಕ ಮೃತಪಟ್ಟ ಘಟನೆ ಅ. 26ರಂದು ಬೆಳಿಗ್ಗೆ ಅಜೆಕಾರಿನಲ್ಲಿ ಸಂಭವಿಸಿದೆ.ಆಸೈ ತಂಬಿ (21) ಮೃತ ದುರ್ದೈವಿ. ಇವರು ಕಳೆದ ಎರಡು ದಿನದ ಹಿಂದೆ ಉದ್ಯೋಗವನ್ನರಸಿ ಅಜೆಕಾರಿಗೆ ಬಂದಿದ್ದರು. ಅಜೆಕಾರು ಗುಡ್ಡೆಯಂಗಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಇವರು ಕೆಲಸಕ್ಕೆ ಹೋಗಲೆಂದು ಮನೆಯ ಮುಂಭಾಗದಲ್ಲಿ ರಸ್ತೆ ಬದಿ ನಿಂತಿದ್ದರು. ಈ ವೇಳೆ ಮೂಡುಬಿದಿರೆಯಿಂದ ಕಾರ್ಕಳ-ಹೆಬ್ರಿ ಮಾರ್ಗವಾಗಿ ಹುಬ್ಬಳಿಗೆ ಸಾಗುತ್ತಿದ್ದ ಗೂಡ್ಸ್‌ ವಾಹನ ತೀರಾ ಬಲಬದಿಗೆ ಬಂದು ರಸ್ತೆ ಬದಿ ನಿಂತಿದ್ದ

ಅಜೆಕಾರು : ಗೂಡ್ಸ್‌ ವಾಹನ ಡಿಕ್ಕಿ – ಕಾರ್ಮಿಕ ಸಾವು Read More »

ಬೈಕ್ – ಕಾರು ಡಿಕ್ಕಿ : ವಿದ್ಯಾರ್ಥಿಗೆ ಗಾಯ

ಕಾರ್ಕಳ : ಬೈಕ್ – ಕಾರು ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿ ಆಸ್ಪತ್ರೆ ದಾಖಲಾದ ಘಟನೆ ಅ. 23ರಂದು ಕಾರ್ಕಳ ಸರ್ವಜ್ಞ ಸರ್ಕಲ್‌ನಲ್ಲಿ ಸಂಭವಿಸಿದೆ.ಜೋಡುಸ್ತೆಯಿಂದ ಬೈಪಾಸ್ ಕಡೆಗೆ ಬರುತ್ತಿದ್ದ ಕಾರು ಹಾಗೂ ನಕ್ರೆ ಪರಪ್ಪುವಿನಿಂದ ಬರುತ್ತಿದ್ದ ಬೈಕ್ ನಡುವೆ ಸರ್ವಜ್ಞ ಸರ್ಕಲ್‌ನಲ್ಲಿ ಅಪಘಾತ ಸಂಭವಿಸಿದೆ. ಬೈಕ್‌ನಲ್ಲಿ ಇಬ್ಬರು ವಿದ್ಯಾರ್ಥಿಗಳಿದ್ದು, ಓರ್ವ ವಿದ್ಯಾರ್ಥಿ ಗಾಯಗೊಂಡಿರುತ್ತಾರೆ. ಗಾಯಾಳುವನನ್ನು ಟಿ.ಎಂ.ಎ.ಪೈ ಆಸ್ಪತ್ರೆಗೆ ದಾಖಲಿಸಲಾಗಿದೆ‌. ಕಾರ್ಕಳ ನಗರ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ‌‌. ಇನ್ನಷ್ಟು ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.ತಾಲೂಕು

ಬೈಕ್ – ಕಾರು ಡಿಕ್ಕಿ : ವಿದ್ಯಾರ್ಥಿಗೆ ಗಾಯ Read More »

ಬೈಕ್‌ಗೆ ಕಾರು ಡಿಕ್ಕಿ – ಸವಾರರಿಬ್ಬರಿಗೆ ಗಾಯ

ಕಾರ್ಕಳ : ಬೈಕ್‌ಗೆ ಕಾರು ಡಿಕ್ಕಿಯಾಗಿ ಸವಾರರಿಬ್ಬರು ಗಾಯಗೊಂಡಿರುವ ಘಟನೆ ಅ. 20ರಂದು ಕುಕ್ಕುಂದೂರಿನಲ್ಲಿ ಸಂಭವಿಸಿದೆ. ಮುಲ್ಕಿಯ ಪ್ರತೀಕ್‌ ಅವರು ಸ್ನೇಹಿತ ಕಿರಣ್‌ ಎಂಬವರೊಂದಿಗೆ ಸಹ ಸವಾರನಾಗಿ ಬೈಕ್‌ನಲ್ಲಿ ಕುಳಿತುಕೊಂಡು ಕುಕ್ಕುಂದೂರು ಗ್ರಾಮದ ಹಾರ್ಜೆಡ್ಡು ಕ್ರಾಸ್‌ನಲ್ಲಿ ಕಾರ್ಕಳ ಕಡೆಗೆ ಬರುತ್ತಿರುವಾಗ KA-20-MC-7418ನೇ ನಂಬ್ರದ ಕಾರನ್ನು ಅದರ ಚಾಲಕ ಕಾರ್ಕಳ ಕಡೆಯಿಂದ ಉಡುಪಿ ಕಡೆಗೆ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಬೈಕ್‌‌ಗೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮವಾಗಿ ಬೈಕ್‌ ಸವಾರ ಕಿರಣ್ ಅವರ ತಲೆ ಹಾಗೂ ಕೈ

ಬೈಕ್‌ಗೆ ಕಾರು ಡಿಕ್ಕಿ – ಸವಾರರಿಬ್ಬರಿಗೆ ಗಾಯ Read More »

ಅಜೆಕಾರು : ಸೇತುವೆ ತಡೆಗೋಡೆಗೆ ಗುದ್ದಿದ ಕಾರು – 6 ಮಂದಿಗೆ ಗಾಯ

ಕಾರ್ಕಳ : ಇನ್ನೋವಾ ಕಾರೊಂದು ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸೇರಿದಂತೆ 6 ಮಂದಿ ಗಾಯಗೊಂಡಿರುವ ಘಟನೆ ಅ. 20ರಂದು ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.ಹುಬ್ಬಳ್ಳಿ ಮೂಲದವರಾದ ಮಂಜುನಾಥ್ ಗೌಡ (28), ಆತ್ಮಾನಂದ (24), ಹನುಮಂತ್ ಗೌಡ (23), ಹಾಲಪ್ಪ ಗೌಡ (24), ವೀರಭದ್ರಗೌಡ (28) ಹಾಗೂ ಬಸನಗೌಡ (27) ಗಾಯಗೊಂಡವರು. ಇವರು ಹೆಬ್ರಿ ಕಡೆಯಿಂದ ಕಾರ್ಕಳ ಮಾರ್ಗವಾಗಿ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದು ಮುಂಜಾನೆ 5.30ರ ವೇಳೆಗೆ ಕಾರು ಚಾಲಕನ ನಿಯಂತ್ರಣ ತಪ್ಪಿ ಅಜೆಕಾರು

ಅಜೆಕಾರು : ಸೇತುವೆ ತಡೆಗೋಡೆಗೆ ಗುದ್ದಿದ ಕಾರು – 6 ಮಂದಿಗೆ ಗಾಯ Read More »

ಭೀಕರ ಅಪಘಾತ : 12 ಮಂದಿ ಸಾವು

ಜೈಪುರ : ರಾಜಸ್ಥಾನದ ಧೋಲ್ಪುರದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ 12 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕರೌಲಿ-ಧೋಲ್ಪುರ್ ಹೆದ್ದಾರಿಯಲ್ಲಿ ಸುನಿಪುರ್ ಎಂಬ ಗ್ರಾಮದ ಬಳಿ ನಿನ್ನೆ ತಡರಾತ್ರಿ ಆಟೋರಿಕ್ಷಾ ಮತ್ತು ಬಸ್ ನಡುವೆ ಈ ಭೀಕರ ಅಪಘಾತ ಸಂಭವಿಸಿದೆ.ಮೃತರಲ್ಲಿ ಐವರು ಮಕ್ಕಳು, ಮೂವರು ಬಾಲಕಿಯರು, ಇಬ್ಬರು ಮಹಿಳೆಯರು ಹಾಗೂ ಇಬ್ಬರು ಪುರುಷರು ಸೇರಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ, ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.ಬರೌಲಿ ಗ್ರಾಮದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಆಟೋರಿಕ್ಷಾದಲ್ಲಿ ಹಿಂತಿರುಗುತ್ತಿದ್ದಾಗ

ಭೀಕರ ಅಪಘಾತ : 12 ಮಂದಿ ಸಾವು Read More »

ರೈಲು ಅಪಘಾತ : ಗಾಯಾಳುಗಳ ಸಂಖ್ಯೆ 19ಕ್ಕೇರಿಕೆ

ಮೈಸೂರಿನಿಂದ ಬಿಹಾರಕ್ಕೆ ತೆರಳುತ್ತಿದ್ದಾಗ ರೈಲು ಗೂಡ್ಸ್‌ ರೈಲಿಗೆ ಡಿಕ್ಕಿ ಬೆಂಗಳೂರು: ಚೆನ್ನೈ ಸಮೀಪ ನಿನ್ನೆ ರಾತ್ರಿ ಸಂಭವಿಸಿದ ರೈಲು ಅಪಘಾತದಲ್ಲಿ ಗಾಯಗೊಂಡವರ ಸಂಖ್ಯೆ 19ಕ್ಕೇರಿದೆ. ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಿದೆ. ಮೈಸೂರಿನಿಂದ ಬಿಹಾರದ ದರ್ಬಾಂಗ್‌ಗೆ ತೆರಳುತ್ತಿದ್ದ ಬಾಗಮತಿ ಎಕ್ಸ್‌ಪ್ರೆಸ್‌ ರೈಲು ಚೆನ್ನೈ ಸಮೀಪ ಗೂಸ್‌ ರೈಲಿಗೆ ಡಿಕ್ಕಿ ಹೊಡೆದ ಅಪಘಾತ ಸಂಭವಿಸಿದೆ. ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಆಯುಧ ಪೂಜೆ ದಿನವೇ ಸಂಭವಿಸಿದ ಈ ಅಪಘಾತಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ.ಅದೃಷ್ಟವಶಾತ್‌ ಇಲ್ಲಿಯವರೆಗೆ ಸಾವಿನ ಬಗ್ಗೆ ವರದಿ

ರೈಲು ಅಪಘಾತ : ಗಾಯಾಳುಗಳ ಸಂಖ್ಯೆ 19ಕ್ಕೇರಿಕೆ Read More »

ಹೆಬ್ರಿ : ರಾಂಗ್‌ಸೈಡ್‌ನಲ್ಲಿ ಬಂದ ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಗಂಭೀರ

ಹೆಬ್ರಿ : ರಾಂಗ್‌ಸೈಡ್‌ನಲ್ಲಿ ಬಂದ ಓಮ್ನಿ ಕಾರು ಬೈಕ್‌ಗೆ ಡಿಕ್ಕಿಯಾಗಿ ಬೈಕ್‌ ಸವಾರ, ಹೆಬ್ರಿಯ ಬಸ್‌ ಏಜೆಂಟ್‌ ಅರವಿಂದ ಎಂಬವರು ಗಾಯಗೊಂಡು ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅ. 10ರಂದು ಬೆಳಗ್ಗೆ 6.45ರ ವೇಳೆಗೆ ಬಿಳಿ ಬಣ್ಣದ ಓಮ್ನಿ ಕಾರು (KA-14-N-9257) ಕೋಳಗುಡ್ಡೆ ಬನಶಂಕರಿ ಬಳಿ ರಾಂಗ್‌ಸೈಡ್‌ನಲ್ಲಿ ಉಡುಪಿ ಕಡೆಗೆ ವಿಪರೀತ ವೇಗದಿಂದ ಹೋಗುತ್ತಿರುವಾಗ ಎದುರಿನಿಂದ ಬೈಕ್‌ ಬರುವುದನ್ನು ನೋಡಿ ಚಾಲಕ ಬ್ರೇಕ್‌ ಹಾಕಿದ್ದಾನೆ. ಈ ರಭಸಕ್ಕೆ ಕಾರು ತಿರುಗಿ ಅದರ ಹಿಂಭಾಗ ಬೈಕ್‌ಗೆ ಡಿಕ್ಕಿಯಾದ ಪರಿಣಾಮ ಸವಾರನ

ಹೆಬ್ರಿ : ರಾಂಗ್‌ಸೈಡ್‌ನಲ್ಲಿ ಬಂದ ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಗಂಭೀರ Read More »

error: Content is protected !!
Scroll to Top