ಕುಟುಂಬ ಆತ್ಮಹತ್ಯೆಗೆ ಸಾಲಬಾಧೆ ಕಾರಣ
ಅವಳಿ ಹೆಣ್ಣುಮಕ್ಕಳ ಜತೆ ದಂಪತಿ ಸಾವಿಗೆ ಶರಣು ಮಂಗಳೂರು : ಮಂಗಳೂರಿನ ಹೋಟೆಲಿನಲ್ಲಿ ಒಂದೇ ಕುಟುಂಬದ ನಾಲ್ಕು ಮಂದಿ ಆತ್ಮಹತ್ಯೆ ಮಾಡಿಕೊಳ್ಳಲು ಸಾಲದ ಬಾಧೆ ಕಾರಣ ಎಂದು ತಿಳಿದು ಬಂದಿದೆ. ಇಂದು ಆತ್ಮಹತ್ಯೆ ಘಟನೆ ಬೆಳಕಿಗೆ ಬಂದಿದ್ದು, ಆತ್ಮಹತ್ಯೆ ಮಾಡಿಕೊಂಡವರನ್ನು ದೇವೇಂದ್ರ (48), ನಿರ್ಮಲಾ(48), ಚೈತ್ರಾ (9), ಚೈತನ್ಯ (9) ಎಂದು ಗುರುತಿಸಲಾಗಿದೆ. ದಂಪತಿ ಮತ್ತು ಅವಳಿ ಹೆಣ್ಣುಮಕ್ಕಳು ಮೃತಪಟ್ಟವರು. ಮಕ್ಕಳನ್ನು ಕೊಂದು ಹೆತ್ತವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮಂಗಳೂರಿನ ಕೆ.ಎಸ್. ರಾವ್ ರೋಡ್ನಲ್ಲಿರುವ ಕರುಣಾ ಲಾಡ್ಜ್ನಲ್ಲಿ ಒಂದೇ ಕುಟುಂಬದ
ಕುಟುಂಬ ಆತ್ಮಹತ್ಯೆಗೆ ಸಾಲಬಾಧೆ ಕಾರಣ Read More »




