ಬಸ್ ಚಾಲಕ ಬಾವಿಗೆ ಹಾರಿ ಆತ್ಮಹತ್ಯೆ
ಕಾರ್ಕಳ : ಮಿಯ್ಯಾರು ಗ್ರಾಮದ ಕುಂಠಿಬೈಲಿನಲ್ಲಿ ಬಸ್ ಚಾಲಕ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜು. 12 ರಂದು ಸಂಭವಿಸಿದೆ. ಹರೀಶ್ ಶೆಟ್ಟಿ (50) ಎಂಬವರೇ ಆತ್ಮಹತ್ಯೆ ಮಾಡಿಕೊಂಡಿರುವವರು. ಕಾರ್ಕಳ ಅಗ್ನಿಶಾಮಕ ದಳದ ಠಾಣಾಧಿಕಾರಿ ಅಲ್ಬರ್ಟ್ ಮೋನಿಸ್ ಮತ್ತು ಅವರ ತಂಡ ಶವವನ್ನು ಬಾವಿಯಿಂದ ಮೇಲಕ್ಕೆತ್ತಿದ್ದಾರೆ. ಹರೀಶ್ ಶೆಟ್ಟಿ ಖಾಸಗಿ ಬಸ್ಸೊಂದರಲ್ಲಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದರು. ಹರೀಶ್ 2 ತಿಂಗಳ ಹಿಂದೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಗೆ ಪ್ರಯತ್ನಿಸಿದ್ದರು. ಆಗ ಅವರ ಪತ್ನಿ […]
ಬಸ್ ಚಾಲಕ ಬಾವಿಗೆ ಹಾರಿ ಆತ್ಮಹತ್ಯೆ Read More »






