ಆನೆಗುಂದಿ ಮಹಾ ಸಂಸ್ಥಾನದಲ್ಲಿ ಆರ್ಟಿಸನ್ ಕಾರ್ಡ್ ವೃತ್ತಿ ಪ್ರಾತ್ಯಕ್ಷಿಕ ಪರೀಕ್ಷೆ
ಕರಕುಶಲ ಅಭಿವೃದ್ಧಿ ಯೋಜನೆ ಸವಲತ್ತು ಪಡೆಯಲು ಆರ್ಟಿಸನ್ ಕಾರ್ಡ್ ಅಗತ್ಯ : ವೀಣಾ ಪಡುಕುತ್ಯಾರು : ಕರ ಕುಶಲ ಕಲೆ ಅಭಿವೃದ್ಧಿ ಇಲಾಖೆಯಿಂದ ಕೇಂದ್ರ ಸರಕಾರದ ಸವಲತ್ತುಗಳನ್ನು ಪಡೆಯಲು ಆರ್ಟಿಸನ್ ಕಾರ್ಡ್ ಅತಿ ಅಗತ್ಯ, ಕುಶಲಕರ್ಮಿಗಳ ಹೆಸರಿನಲ್ಲಿ ಹಲವಾರು ಮಂದಿ ಅರ್ಜಿಯನ್ನು ಸಲ್ಲಿಸುತ್ತಿದ್ದಾರೆ. ಅವುಗಳ ವಸ್ತುನಿಷ್ಠತೆ ಮತ್ತು ನಿಖರತೆಯನ್ನು ಪರಿಶೀಲಿಸಲು ಇತ್ತೀಚೆಗಿನ ದಿನಗಳಿಂದ ಪ್ರಾತ್ಯಕ್ಷಿಕ ಪರೀಕ್ಷೆಗಳನ್ನು ಇಲಾಖೆ ಕೈಗೊಳ್ಳುತ್ತಿದೆ ಎಂದು ಮಂಗಳೂರು ವಿಭಾಗದ ಹ್ಯಾಂಡಿಕ್ರಾಪ್ಟ್ಸ್ ಸರ್ವಿಸ್ ಸೆಂಟರ್ ಅಸಿಸ್ಟೆಂಟ್ ಡೈರೆಕ್ಟರ್ ವೀಣಾ ಅವರು ನುಡಿದರು. ಅವರು ಪಡುಕುತ್ಯಾರಿನ […]
ಆನೆಗುಂದಿ ಮಹಾ ಸಂಸ್ಥಾನದಲ್ಲಿ ಆರ್ಟಿಸನ್ ಕಾರ್ಡ್ ವೃತ್ತಿ ಪ್ರಾತ್ಯಕ್ಷಿಕ ಪರೀಕ್ಷೆ Read More »






