ಜಿಲ್ಲಾ ಆಹಾರ ಸುರಕ್ಷತಾ ಇಲಾಖೆಯಿಂದ ಮಂಗಳೂರಿನ ವಿವಿಧೆಡೆ ಕಾರ್ಯಾಚರಣೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಇಲಾಖೆಯು ಆಸ್ಪತ್ರೆ, ಕಾಲೇಜು ಕ್ಯಾಂಟೀನ್ ಹಾಗೂ ಬೇಕರಿಗಳಲ್ಲಿ ಸಾರ್ವಜನಿಕರಿಗೆ ಪೂರೈಸಲಾಗುವ ಆಹಾರದ ಗುಣಮಟ್ಟ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಮುಕ್ಕ ಹಾಗೂ ಮುಲ್ಕಿ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿತು. ಸುರತ್ಕಲ್ ಸಮೀಪದ ಮುಕ್ಕದಲ್ಲಿರುವ ಶ್ರೀನಿವಾಸ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಕ್ಯಾಂಟೀನ್ ಹಾಗೂ ಹಾಸ್ಟೆಲ್ ಮೆಸ್ನ ಅಡುಗೆ ಕೋಣೆಗಳಿಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಕೂಲಂಕಷ ಪರಿಶೀಲನೆ ನಡೆಸಿತು. ಅಡುಗೆ ತಯಾರಿಸಲು ಬಳಸಲಾಗುವ ಕಚ್ಚಾ ಆಹಾರ ಸಾಮಗ್ರಿಗಳ ಮಾದರಿಗಳು
ಜಿಲ್ಲಾ ಆಹಾರ ಸುರಕ್ಷತಾ ಇಲಾಖೆಯಿಂದ ಮಂಗಳೂರಿನ ವಿವಿಧೆಡೆ ಕಾರ್ಯಾಚರಣೆ Read More »










