ಧರ್ಮಸ್ಥಳ ಪ್ರಕರಣ – ಎರಡನೇ ಜಾಗದಲ್ಲೂ ಯಾವುದೇ ಕಳೇಬರವಿಲ್ಲ
ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗೆ 11 ಗಂಟೆಯಿಂದ ಸಾಕ್ಷಿ ದೂರುದಾರ ವ್ಯಕ್ತಿ ತೋರಿಸಿದ ಎರಡನೇ ಜಾಗದಲ್ಲಿ ಶೋಧ ಕಾರ್ಯ ನಡೆಯಿತು. ನೇತ್ರಾವತಿ ನದಿ ಪಕ್ಕದ ದಟ್ಟ ಕಾಡಿನೊಳಗಡೆ ಮಧ್ಯಾಹ್ನ 12:30ರವರೆಗೂ ಶೋಧ ಕಾರ್ಯ ನಡೆದರೂ ಯಾವುದೇ ಕುರುಹು ಪತ್ತೆಯಾಗಿಲ್ಲ. ಅರಣ್ಯ ಪ್ರವೇಶದ ಆರಂಭದಲ್ಲೇ ಎರಡನೇ ಜಾಗವಿದ್ದು, ಅರಣ್ಯದ ಒಳಗಡೆ ಉತ್ಖನನ ನಡೆಸಲು ಯಂತ್ರ ಬಳಸಲು ಅನುಮತಿ ಇಲ್ಲದ ಕಾರಣ ಪಂಚಾಯತ್‌ನ ಇಪ್ಪತ್ತು ಮಂದಿ ಕಾರ್ಮಿಕರಿಂದ ಉತ್ಖನನ ಕಾರ್ಯ […]
ಧರ್ಮಸ್ಥಳ ಪ್ರಕರಣ – ಎರಡನೇ ಜಾಗದಲ್ಲೂ ಯಾವುದೇ ಕಳೇಬರವಿಲ್ಲ Read More »










