• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಚುನಾವಣೆ

ಬಿಜೆಪಿ ಪ್ರಣಾಳಿಕೆಗೂ ಮೊದಲು ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡಲಿ – ಸಿದ್ಧರಾಮಯ್ಯ ಸವಾಲು

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿರುವ ಬಿಜೆಪಿ ಜನಸಾಮಾನ್ಯರಿಗೆ ಭರ್ಜರಿ ಕೊಡುಗೆಗಳನ್ನು ಘೋಷಿಸಿದೆ. ಬಿಪಿಎಲ್ ಕುಟುಂಬಕ್ಕೆ ಪ್ರತಿ ದಿನ ಅರ್ಧ ಲೀಟರ್ ನಂದಿನಿ ಹಾಲು ನೀಡುವ ಭರವಸೆಯನ್ನು ನೀಡಿದೆ. ಈ ಬಗ್ಗೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಪ್ರಣಾಳಿಕೆ ಬಿಡುಗಡೆ ಮಾಡುವುದಕ್ಕೂ ಮುನ್ನ ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದ್ದಾರೆ.ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಹಾಲು, 5 ಕೆಜಿ ಅಕ್ಕಿ, 5 ಕೆಜಿ ಸಿರಿಧಾನ್ಯ, ಹಬ್ಬಕ್ಕೆ ಉಚಿತ

ಬಿಜೆಪಿ ಪ್ರಣಾಳಿಕೆಗೂ ಮೊದಲು ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡಲಿ – ಸಿದ್ಧರಾಮಯ್ಯ ಸವಾಲು Read More »

ಮತದಾನದ ದಿನ ಸರ್ಕಾರಿ, ಖಾಸಗಿ ಎಲ್ಲ ನೌಕರರಿಗೂ ರಜೆ : ಅಗತ್ಯ ಸೇವಾ ವಲಯಕ್ಕೆ ವಿನಾಯತಿ

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಮತದಾನ ಪ್ರಮಾಣ ಹೆಚ್ಚಿಸುವ ಸಲುವಾಗಿ ಚುನಾವಣಾ ಆಯೋಗವು ಕರ್ನಾಟಕ ರಾಜ್ಯ ಸರ್ಕಾರಕ್ಕೆ ಎಲ್ಲಾ ನೌಕರರಿಗೆ ಸಂಬಳ ಸಹಿತ ರಜೆಯನ್ನು ನೀಡುವಂತೆ ಈಗಾಗಲೇ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸರ್ಕಾರಿ ನೌಕರರಿಗೆ ಮತದಾನದ ದಿನ ಮೇ 10 ರಂದು ರಜೆ ಘೋಷಿಸಲಾಗಿದೆ. ಆದರೆ, ಇದೆ ಸೌಲಭ್ಯ ರಾಜ್ಯದ ಖಾಸಗಿ ಸಂಸ್ಥೆಗಳಿಗೆ ಅದರಲ್ಲೂ ಐಟಿ ವಲಯ, ಹಣಕಾಸು, ತಾಂತ್ರಿ ಸೇರಿದಂತೆ ಎಲ್ಲಾ ಖಾಸಗಿ ಕಂಪನಿಗಳಿಗೆ ಅನ್ವಯ ಆಗುತ್ತದೆಯೇ ಎಂಬ ಪ್ರಶ್ನೆ ಎದ್ದಿದೆ.

ಮತದಾನದ ದಿನ ಸರ್ಕಾರಿ, ಖಾಸಗಿ ಎಲ್ಲ ನೌಕರರಿಗೂ ರಜೆ : ಅಗತ್ಯ ಸೇವಾ ವಲಯಕ್ಕೆ ವಿನಾಯತಿ Read More »

ಕಾರ್ಕಳ ಬಿಜೆಪಿಯಿಂದ ಬೃಹತ್ ಮತಪ್ರಚಾರ ಅಭಿಯಾನ

209 ಬೂತ್‌ನಲ್ಲಿ 10 ಸಾವಿರ ಕಾರ್ಯಕರ್ತರಿಂದ ಪ್ರಚಾರ – ಮತಯಾಚನೆ ಕಾರ್ಕಳ : ಕಾರ್ಕಳ ವಿಧಾನ ಸಭಾ ಕ್ಷೇತ್ರದಾದ್ಯಂತ ರವಿವಾರ ಬಿಜೆಪಿ ವತಿಯಿಂದ ವಿಶೇಷ ಮಹಾ ಪ್ರಚಾರ ಅಭಿಯಾನ ನಡೆಯಿತು. ಹಿರಿಯರು, ಕಿರಿಯರು, ಮಹಿಳೆಯರು, ಯುವಕರು, ಯುವತಿಯರು ಹೀಗೆ ಒಟ್ಟು 10 ಸಾವಿರಕ್ಕೂ ಮಿಕ್ಕಿದ ಕಾರ್ಯಕರ್ತರು ಮತ ಪ್ರಚಾರದಲ್ಲಿ ಪಾಲ್ಗೊಂಡರು. ಕಾರ್ಕಳ, ಹೆಬ್ರಿ ತಾಲೂಕುಗಳ 34 ಗ್ರಾಮ ಪಂಚಾಯತ್ ವ್ಯಾಪ್ತಿಯ 209 ಬೂತ್‌ಗಳಲ್ಲಿ, ಪ್ರತಿ ಬೂತ್‌ಗಳಲ್ಲಿ 75 ರಿಂದ 100 ಮಂದಿ ಕಾರ್ಯಕರ್ತರು ಸೇರಿ  ಪ್ರಚಾರ  ಅಭಿಯಾನ

ಕಾರ್ಕಳ ಬಿಜೆಪಿಯಿಂದ ಬೃಹತ್ ಮತಪ್ರಚಾರ ಅಭಿಯಾನ Read More »

ಕಾರ್ಕಳದಲ್ಲಿ ಫೋನ್‌ ಕರೆಯದ್ದೆ ಸದ್ದು

ಸಾಮಾಜಿಕ ಜಾಲತಾಣಗಳಲ್ಲಿ ಆಡಿಯೋ ವೈರಲ್‌ ಕಾರ್ಕಳ : ಕಳೆದ ಒಂದು ತಿಂಗಳಿನಿಂದ ಕಾರ್ಕಳದಲ್ಲಿ ಚುನಾವಣಾ ಪ್ರಚಾರವು ಹೊಸ ಹೊಸ ರೂಪವನ್ನು ಪಡೆಯುತ್ತಿದೆ. ಪ್ರಮುಖವಾಗಿ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ತೀವ್ರ ಪೈಪೋಟಿಯಿದ್ದು, ಮತದಾರರನ್ನು ತಮ್ಮತ್ತ ಸೆಳೆಯಲು ವಿನೂತನ ಕಾರ್ಯಗಳನ್ನು ಕೈಗೊಳ್ಳುತ್ತಿದ್ದಾರೆ. ಇದರಿಂದಾಗಿ ಪ್ರತಿ ನಿತ್ಯವೂ ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದಂತೆ ಒಂದಲ್ಲ ಒಂದು ವಿಚಾರ ಸದ್ದು ಮಾಡುತ್ತಲೇ ಇದೆ. ಇದೀಗ ಕಳೆದ ಎರಡು ವಾರದಿಂದ ಕಾರ್ಕಳದೆಲ್ಲೆಡೆ ಫೋನ್‌ ಕರೆಯದ್ದೆ ಹಾವಳಿ. ಯಾವುದಾದರೂ ಅನ್‌ನೌನ್‌ ನಂಬರಿನಿಂದ ಕರೆ

ಕಾರ್ಕಳದಲ್ಲಿ ಫೋನ್‌ ಕರೆಯದ್ದೆ ಸದ್ದು Read More »

ದೂರದೃಷ್ಟಿಯ ಶಾಸಕ ಸುನಿಲ್‌ ಕುಮಾರ್‌ ಅವರನ್ನು ಕಳೆದುಕೊಳ್ಳಬೇಡಿ – ಮುಂಬೈ ಸಂಸದ ಗೋಪಾಲ ಶೆಟ್ಟಿ ಮನವಿ

ಸುನಿಲ್‌ ಸೋತರೆ ಅದು ಕಾರ್ಕಳಕ್ಕಾಗುವ ದೊಡ್ಡ ನಷ್ಟ ಕಾರ್ಕಳ : ಬೈಲೂರು ಉಮಿಕ್ಕಳ ಬೆಟ್ಟದಲ್ಲಿ ನಿರ್ಮಾಣವಾಗಿರುವ ಪರಶುರಾಮ ಥೀಮ್‌ ಪಾರ್ಕ್‌ ದೂರದೃಷ್ಟಿಯ ಯೋಜನೆ. ದೂರದೃಷ್ಟಿ ಯೋಜನೆ, ಸಮರ್ಪಕ ಅನುಷ್ಠಾನದ ಮೂಲಕ ಕ್ಷೇತ್ರವನ್ನು ಅಭಿವೃದ್ಧಿ ಪಡಿಸುತ್ತಿರುವ ಶಾಸಕ ಸುನಿಲ್‌ ಕುಮಾರ್‌ ಅವರನ್ನು ಕ್ಷೇತ್ರದ ಜನತೆ ಮತ್ತೆ ಗೆಲ್ಲಿಸಿಕೊಡಬೇಕೆಂದು ಮುಂಬೈ ಬೊರ್ವಿಲಿ ಸಂಸದ ಗೋಪಾಲ ಶೆಟ್ಟಿ ಹೇಳಿದರು. ಅವರು ಎ. 26ರಂದು ಮಾಳ ಗ್ರಾಮದಲ್ಲಿ ಮತಯಾಚಿಸಿ ಮಾತನಾಡಿದರು. ಬೈಲೂರು ಉಮಿಕ್ಕಳ ಬೆಟ್ಟದ ಮೇಲೆ ಪರಶುರಾಮ ಪ್ರತಿಮೆಯೊಂದಿಗೆ ಥೀಮ್ ಪಾರ್ಕ್ ನಿರ್ಮಾಣ

ದೂರದೃಷ್ಟಿಯ ಶಾಸಕ ಸುನಿಲ್‌ ಕುಮಾರ್‌ ಅವರನ್ನು ಕಳೆದುಕೊಳ್ಳಬೇಡಿ – ಮುಂಬೈ ಸಂಸದ ಗೋಪಾಲ ಶೆಟ್ಟಿ ಮನವಿ Read More »

ಮತದಾನದ ಸಮಯ ಹೆಚ್ಚಳ

ಅಧಿಕ ಬಿಸಿಲಿನ ಪರಿಣಾಮವಾಗಿ ಈ ಬದಲಾವಣೆ ಬೆಂಗಳೂರು: ಚುನಾವಣಾ ಆಯೋಗವು ಮತದಾರರಿಗೆ ಅನುಕೂಲವಾಗುವಂತೆ ಮತದಾನದ ಸಮಯವನ್ನು ಹೆಚ್ಚಳ ಮಾಡಿ ಅಧಿಸೂಚನೆ ಹೊರಡಿಸಿದೆ. ಪ್ರತಿ ಚುನಾವಣೆಗೆ ಬೆಳಗ್ಗೆ 7ರಿಂದ ಸಂಜೆ 5 ಗಂಟೆವರೆಗೆ ಮತದಾನವಿರುತ್ತದೆ. ಆದರೆ ಈ ಬಾರಿ ಅಧಿಕ ಬಿಸಿಲಿನ ವಾತಾವರಣ ಇರುವುದರಿಂದ ಮತದಾರರಿಗೆ ಅನುಕೂಲವಾಗುವಂತೆ ಒಂದೂವರೆ ತಾಸು ಸಮಯ ಹೆಚ್ಚಳ ಮಾಡಿದೆ. ಆ ಪ್ರಕಾರ ಬೆಳಗ್ಗೆ 7ರಿಂದ ಸಂಜೆ 6.30ರವರೆಗೆ ಮತದಾನ ಅವಧಿಯಾಗಿರುತ್ತದೆ. ಒಂದೇ ಹಂತದಲ್ಲಿ ಮೇ10ರಂದು ಮತದಾನ ನಡೆಯಲಿದೆ.

ಮತದಾನದ ಸಮಯ ಹೆಚ್ಚಳ Read More »

ಉಡುಪಿ ಜಿಲ್ಲಾ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಉಪಾಧ್ಯಕ್ಷರಾಗಿ ನಿಟ್ಟೆ ದಿನಕರ್ ಶೆಟ್ಟಿ

ಕಾರ್ಕಳ : ಉಡುಪಿ ಜಿಲ್ಲಾ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಯ ಉಪಾಧ್ಯಕ್ಷರಾಗಿ ನಿಟ್ಟೆ ದಿನಕರ್ ಶೆಟ್ಟಿ ನೇಮಕಗೊಂಡಿದ್ದಾರೆ. ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯಿಲಿಯವರ ಸೂಚನೆಯಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ ಅಶೋಕ್ ಕುಮಾರ್ ಕೊಡವೂರು ಅವರ ಆದೇಶದ ಮೇರೆಗೆ ಜಿಲ್ಲಾ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷ ಹರೀಶ್ ಕಿಣಿ ಯವರು ದಿನಕರ್‌ ಶೆಟ್ಟಿ ಅವರನ್ನು ಉಪಾಧ್ಯಕ್ಷರನ್ನಾಗಿ ನೇಮಿಸಿದ್ದಾರೆ. ಇವರು ಈ ಹಿಂದೆ ಕಾರ್ಕಳ ತಾಲೂಕು ಎನ್ಎಸ್‌ಯುಐ ಇದರ ಅಧ್ಯಕ್ಷರಾಗಿ ಹಾಗೂ ಉಡುಪಿ ಜಿಲ್ಲಾ ಯುವ

ಉಡುಪಿ ಜಿಲ್ಲಾ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಉಪಾಧ್ಯಕ್ಷರಾಗಿ ನಿಟ್ಟೆ ದಿನಕರ್ ಶೆಟ್ಟಿ Read More »

ಉಡುಪಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ 42 ಮಂದಿ ಅಭ್ಯರ್ಥಿಗಳು

ಕಾರ್ಕಳದಲ್ಲೇ ಅತಿ ಹೆಚ್ಚು ಮಂದಿ ಚುನಾವಣಾ ಕಣದಲ್ಲಿ ಕಾರ್ಕಳ : ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಕೆಯ ಪ್ರಕ್ರಿಯೆಯು ಏ. 20ಕ್ಕೆ ಮುಕ್ತಾಯಗೊಂಡಿದ್ದು, ಶುಕ್ರವಾರ ನಡೆದಿರುವ ನಾಮಪತ್ರ ಪರಿಶೀಲನೆಯಲ್ಲಿ ಉಡುಪಿ ಜಿಲ್ಲೆಯ ಕಾರ್ಕಳದ 2 ಹಾಗೂ ಕುಂದಾಪುರದಲ್ಲಿ ಒಂದು ಸೇರಿದಂತೆ ಒಟ್ಟು 3 ನಾಮಪತ್ರ ತಿರಸ್ಕೃತವಾಗಿದೆ. ಅಂತಿಮವಾಗಿ ಜಿಲ್ಲೆಯ 5 ವಿಧಾನ ಸಭಾ ಕ್ಷೇತ್ರಗಳಿಂದ ಒಟ್ಟು 42 ಮಂದಿ ಅಭ್ಯರ್ಥಿಗಳು ಚುನಾವಣಾ ರಂಗಕ್ಕೆ ಪ್ರವೇಶಿಸಿದ್ದಾರೆ. ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಅತಿ ಹೆಚ್ಚು ಮಂದಿ ಸ್ಪರ್ಧಿಸುತ್ತಿದ್ದು,

ಉಡುಪಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ 42 ಮಂದಿ ಅಭ್ಯರ್ಥಿಗಳು Read More »

ಹೆಬ್ರಿ : ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ ಮಾಡುತ್ತಿದ್ದವರಿಗೆ ಗೂಡ್ಸ್‌ ವಾಹನ ಡಿಕ್ಕಿ – ಇಬ್ಬರಿಗೆ ಗಾಯ

ಹೆಬ್ರಿ : ನಾಡ್ಪಾಲು ಗ್ರಾಮದ ಸೋಮೇಶ್ವರ ಚೆಕ್ ಪೋಸ್ಟ್‌ನಲ್ಲಿ ಚುನಾವಣೆ ನಿಮಿತ್ತ ತಪಾಸಣೆ ಕರ್ತವ್ಯ ನಿರ್ವಹಿಸುತ್ತಿದ್ದವರಿಗೆ ಅತಿ ವೇಗದಿಂದ ಬಂದ ಪಿಕ್‌ಅಪ್‌ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಿಬ್ಬಂದಿ ಗಾಯಗೊಂಡ ಘಟನೆ ಏ. 19 ರ ರಾತ್ರಿ ಸಂಭವಿಸಿದೆ.ವಿಧಾನ ಸಭಾ ಚುನಾವಣೆ ಪ್ರಯುಕ್ತ ಚೆಕ್‌ಪೋಸ್ಟ್‌ ತಪಸಣಾ ತಂಡದಲ್ಲಿ ನಿಯೋಜಿತರಾಗಿರುವ ವಿಶ್ವನಾಥ ಅವರು ಹೆಬ್ರಿ ಠಾಣೆಯ ಎ.ಎಸ್.ಐ ಮಹಾಲಿಂಗ, ಕಾನ್‌ಸ್ಟೆಬಲ್‌ ರೆಹಮತ್ ಮತ್ತು ಅಬಕಾರಿ ಇಲಾಖೆಯ ಕೃಷ್ಣ ಆಚಾರಿ ಅವರೊಂದಿಗೆ ವಾಹನ ತಪಾಸಣೆ ಮಾಡುತ್ತಿರುವಾಗ ರಾತ್ರಿ 11.30

ಹೆಬ್ರಿ : ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ ಮಾಡುತ್ತಿದ್ದವರಿಗೆ ಗೂಡ್ಸ್‌ ವಾಹನ ಡಿಕ್ಕಿ – ಇಬ್ಬರಿಗೆ ಗಾಯ Read More »

error: Content is protected !!
Scroll to Top