ಶೃಂಗೇರಿ ಅಂಚೆ ಮತಗಳ ಮರು ಎಣಿಕೆ ಪ್ರಕರಣವನ್ನು ಆ.19ಕ್ಕೆ ಮುಂದೂಡಿ ಸುಪ್ರೀಂ ಆದೇಶ
ಚಿಕ್ಕಮಗಳೂರು: 2023ರ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಆಗಸ್ಟ್ 19ಕ್ಕೆ ಮುಂದೂಡಿ ಆದೇಶ ಹೊರಡಿಸಲಾಗಿದೆ. 2023ರ ಚುನಾವಣಾ ಫಲಿತಾಂಶದಲ್ಲಿ ಶೃಂಗೇರಿಯ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಅವರು 201 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಈ ಫಲಿತಾಂಶ ಪ್ರಶ್ನಿಸಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರು ಅಂಚೆ ಮತಗಳ ಮರು ಎಣಿಕೆಗೆ ಕೋರಿ ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ಅಂಚೆ ಮತಗಳ ಮರು ಎಣಿಕೆ ನಡೆಸಿ ಹೊಸ […]
ಶೃಂಗೇರಿ ಅಂಚೆ ಮತಗಳ ಮರು ಎಣಿಕೆ ಪ್ರಕರಣವನ್ನು ಆ.19ಕ್ಕೆ ಮುಂದೂಡಿ ಸುಪ್ರೀಂ ಆದೇಶ Read More »










