ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ
ಕೇಂದ್ರದ ಅಧಿಕಾರಿಗಳಿಂದ ಬೇಜವಾಬ್ದಾರಿ ತನದ ವರ್ತನೆ – ಖಾದರ್ ಕಿಡಿ ಬೆಂಗಳೂರು: ಆನ್ಲೈನ್ನಲ್ಲಿ ಮಾರಾಟ ಮಾಡುವ ತರಕಾರಿಗಳು ತಾಜಾ ಕಾಣಬೇಕು ಅಂತ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರುಗಳು ಕೇಳಿ ಬಂದಿದೆ. ಮುಂದಿನ ದಿನಗಳಲ್ಲಿ ಇದರ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಯು.ಟಿ ಖಾದರ್ ಸ್ಫೋಟಕ ಹೇಳಿಕೆ ನೀಡಿದರು.ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿದ ಅವರು, ಆನ್ಲೈನ್ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್ ಸ್ಪ್ರೇ ವಿಚಾರದಲ್ಲಿ ದೂರು ಬಂದಿರುವ ಬಗ್ಗೆ ಪ್ರತಿಕ್ರಿಯಿಸಿದರು. ದೊಡ್ಡ ದೊಡ್ಡ ಸೂಪರ್ ಮಾರ್ಕೆಟ್ ಮಾಲ್
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ Read More »










