• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ರಾಜಕೀಯ

ಉಪಸಭಾಪತಿ, ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಎಂ.ಕೆ. ಪ್ರಾಣೇಶ್ ರಾಜೀನಾಮೆ

ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ ಉಪಸಭಾಪತಿ ಹಾಗೂ ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಎಂ.ಕೆ.ಪ್ರಾಣೇಶ್ ಅವರು ತಮ್ಮ ಉಪಸಭಾಪತಿ ಹುದ್ದೆ ಹಾಗೂ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಬರೆದಿರುವ ರಾಜೀನಾಮೆ ಪತ್ರದಲ್ಲಿ, ಕರ್ನಾಟಕ ವಿಧಾನ ಪರಿಷತ್ತಿನ ಉಪಸಭಾಪತಿ ಹುದ್ದೆ ಮತ್ತು ಶಾಸಕ ಸ್ಥಾನಕ್ಕೆ ನಾನು ಸ್ವಇಚ್ಛೆಯಿಂದ ರಾಜೀನಾಮೆ ನೀಡುತ್ತಿದ್ದೇನೆ. ಸದರಿ ರಾಜೀನಾಮೆ ಪತ್ರವನ್ನು ಅಂಗೀಕರಿಸುವಂತೆ ಕೋರುತ್ತೇನೆ ಎಂದು ತಿಳಿಸಿದ್ದಾರೆ. ಆಗಸ್ಟ್

ಉಪಸಭಾಪತಿ, ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಎಂ.ಕೆ. ಪ್ರಾಣೇಶ್ ರಾಜೀನಾಮೆ Read More »

ಶೃಂಗೇರಿ ಅಂಚೆ ಮತಗಳ ಮರು ಎಣಿಕೆ ಪ್ರಕರಣವನ್ನು ಆ.19ಕ್ಕೆ ಮುಂದೂಡಿ ಸುಪ್ರೀಂ ಆದೇಶ

ಚಿಕ್ಕಮಗಳೂರು: 2023ರ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಆಗಸ್ಟ್ 19ಕ್ಕೆ ಮುಂದೂಡಿ ಆದೇಶ ಹೊರಡಿಸಲಾಗಿದೆ. 2023ರ ಚುನಾವಣಾ ಫಲಿತಾಂಶದಲ್ಲಿ ಶೃಂಗೇರಿಯ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಅವರು 201 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಈ ಫಲಿತಾಂಶ ಪ್ರಶ್ನಿಸಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರು ಅಂಚೆ ಮತಗಳ ಮರು ಎಣಿಕೆಗೆ ಕೋರಿ ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ಅಂಚೆ ಮತಗಳ ಮರು ಎಣಿಕೆ ನಡೆಸಿ ಹೊಸ

ಶೃಂಗೇರಿ ಅಂಚೆ ಮತಗಳ ಮರು ಎಣಿಕೆ ಪ್ರಕರಣವನ್ನು ಆ.19ಕ್ಕೆ ಮುಂದೂಡಿ ಸುಪ್ರೀಂ ಆದೇಶ Read More »

ಶಾಸಕ ಯಶ್‌ಪಾಲ್ ವಿರುದ್ಧ ಕಾರ್ಕಳ ಕಾಂಗ್ರೆಸ್ ದೂರು

ಕಾರ್ಕಳ : ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ವಂಶವನ್ನು ದ್ವಂಸ ಮಾಡುವುದಾಗಿ ಹೇಳಿಕೆ ನೀಡಿರುವ ಶಾಸಕ ಯಶ್‌ಪಾಲ್ ವಿರುದ್ಧ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ್ ರಾವ್ ನೇತೃತ್ವದಲ್ಲಿ ಕಾಂಗ್ರೆಸ್ ನಿಯೋಗವು ಕಾರ್ಕಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದೆ.ವಿದ್ಯಾರ್ಥಿಗಳ ಪರವಾಗಿ ರಾಹುಲ್ ಗಾಂಧಿ ಹೋರಾಟ ಮಾಡಿದ್ದೆ ಬಿಜೆಪಿ ಕೆಂಗಣ್ಣಿಗೆ ಗುರಿಯಾಗಿದೆ. ಉಡುಪಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಯಶ್‌ಪಾಲ್ ಸುವರ್ಣ ಅವರು ರಾಹುಲ್ ಗಾಂಧಿಯವರಿಗೆ ಕೊಲೆ ಬೆದರಿಕೆಯೊಡ್ಡಿದ್ದಾರೆ. ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ

ಶಾಸಕ ಯಶ್‌ಪಾಲ್ ವಿರುದ್ಧ ಕಾರ್ಕಳ ಕಾಂಗ್ರೆಸ್ ದೂರು Read More »

ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಕಠಿಣ ಕ್ರಮಕ್ಕೆ ಶುಭದ ರಾವ್ ಆಗ್ರಹ

ಕಾರ್ಕಳ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ನಟ ಪ್ರಕಾಶ್ ರೈ ಅವರಿಗೆ ಜೀವ ಬೆದರಿಕೆ ಹಾಕಿರುವ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಪೊಲೀಸ್ ಇಲಾಖೆ ತಕ್ಷಣವೇ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ಆಗ್ರಹಿಸಿದ್ದಾರೆ.ಉಡುಪಿಯಲ್ಲಿ ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಶಾಸಕರು ಬಳಸಿದ ಭಾಷೆ ಪ್ರಜಾಪ್ರಭುತ್ವ ವಿರೋಧಿಯಾಗಿದ್ದು, ಬೀದಿ ರೌಡಿಯಂತೆ ವರ್ತಿಸಿದ್ದಾರೆ. ಸಂವಿಧಾನ ಬದ್ಧ ಹುದ್ದೆಯಲ್ಲಿರುವ ನಾಯಕರ ವಿರುದ್ಧ ಇಂತಹ ಹಿಂಸಾತ್ಮಕ ಹೇಳಿಕೆ ನೀಡುವುದು

ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಕಠಿಣ ಕ್ರಮಕ್ಕೆ ಶುಭದ ರಾವ್ ಆಗ್ರಹ Read More »

ಲೋಕಸಭೆಯಲ್ಲಿ ಪರೀಕ್ಷಾ ಅಕ್ರಮ ತಡೆ ಮಸೂದೆ ಅಂಗೀಕಾರ

ನವದೆಹಲಿ: ಲೋಕಸಭೆಯಲ್ಲಿ ಪರೀಕ್ಷಾ ಅಕ್ರಮ ತಡೆ ಮಸೂದೆ (New Anti Paper Leak Bill) ಅಂಗೀಕಾರವಾಗಿದೆ. ಧ್ವನಿ ಮತದ ಮೂಲಕ ಮಸೂದೆಯನ್ನು ಅಂಗೀಕಾರ ಮಾಡಲಾಗಿದೆ. ವಿಪಕ್ಷಗಳ ಗದ್ದಲ ಕೋಲಾಹಲದ ನಡುವೆಯೇ ಮಸೂದೆ ಅಂಗೀಕರಿಸಲಾಯಿತು. ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಮಸೂದೆಯ ಅಂಗೀಕಾರದ ಬಗ್ಗೆ ಅಧಿಕೃತವಾಗಿ ಘೋಷಿಸಿದ್ದಾರೆ. ಈ ಮಸೂದೆಯು ರಾಜ್ಯಸಭೆಯಲ್ಲಿ ಚರ್ಚೆಗೆ ಬಂದು ಅಲ್ಲಿ ಅಂಗೀಕೃತವಾದ ನಂತರ ರಾಷ್ಟ್ರಪತಿಗಳ ಅಂಕಿತ ಪಡೆದು ಕಾನೂನಿನ ರೂಪ ಪಡೆಯಲಿದೆ. ಲೋಕಸಭೆ ಜು.30, ಬೆಳಗ್ಗೆ 11 ಗಂಟೆಗೆ ಮುಂದೂಡಿಕೆಯಾಗಿದೆ.

ಲೋಕಸಭೆಯಲ್ಲಿ ಪರೀಕ್ಷಾ ಅಕ್ರಮ ತಡೆ ಮಸೂದೆ ಅಂಗೀಕಾರ Read More »

ಕಾವೇರಿತು ಕಾವೇರಿ ಕಿಚ್ಚು : ಕರ್ನಾಟಕ ಬಂದ್‌ ಬಗ್ಗೆ ದಿನಾಂಕ ಘೋಷಣೆ – ವಾಟಾಳ್‌ ನಾಗರಾಜ್‌

ತಮಿಳುನಾಡಿಗೆ ಪ್ರತಿನಿತ್ಯ 3500 ಕ್ಯುಸೆಕ್ ಕಾವೇರಿ ನೀರು ಹರಿಸುವ ಆದೇಶದ ವಿರುದ್ಧ ಬೆಂಗಳೂರು, ಮಂಡ್ಯದಲ್ಲಿ ತೀವ್ರ ಪ್ರತಿಭಟನೆಗಳು ನಡೆಯುತ್ತಿವೆ. ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಸಭೆ ಕರೆದಿದ್ದು, ಚರ್ಚೆಯ ನಂತರ ಕರ್ನಾಟಕ ಬಂದ್ ದಿನಾಂಕ ನಿರ್ಧರಿಸುವುದಾಗಿ ಘೋಷಿಸಿದ್ದಾರೆ. ಬೆಂಗಳೂರು : ಕೆಆರ್‌ಎಸ್ ಜಲಾಶಯದಿಂದ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿನಿತ್ಯ 3500 ಕ್ಯುಸೆಕ್ ನೀರು ಹರಿಸಲು ಕಾವೇರಿ ನಿರ್ವಹಣಾ ಮಂಡಳಿ ಆದೇಶ ಮಾಡಿರುವ ವಿರುದ್ಧ ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಬೆಂಗಳೂರು, ಮಂಡ್ಯ ಸೇರಿದಂತೆ ವಿವಿಧೆಡೆ ಬುಧವಾರ

ಕಾವೇರಿತು ಕಾವೇರಿ ಕಿಚ್ಚು : ಕರ್ನಾಟಕ ಬಂದ್‌ ಬಗ್ಗೆ ದಿನಾಂಕ ಘೋಷಣೆ – ವಾಟಾಳ್‌ ನಾಗರಾಜ್‌ Read More »

ಬಾಬರಿ ಮಸೀದಿಯಂತೆ ರಾಹುಲ್ ಗಾಂಧಿ ವಂಶವನ್ನು ಧ್ವಂಸ ಮಾಡುತ್ತೇವೆ ಎಂದ ಶಾಸಕ ಯಶ್‌ಪಾಲ್‌ ವಿರುದ್ಧ ದೂರು ದಾಖಲು

ಉಡುಪಿ : ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನೆಪವೊಡ್ಡಿ ಕಾಕ್ರೋಚ್ ಜನತಾ ಪಾರ್ಟಿ, ಕಾಂಗ್ರೆಸ್ ಹಾಗೂ ಎಡಪಕ್ಷಗಳು ದೇಶದಲ್ಲಿ ಅರಾಜಕತೆ ಸೃಷ್ಟಿಸುತ್ತಿದೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿ ವತಿಯಿಂದ ಉಡುಪಿ ಜಟ್ಕಾ ಸ್ಟ್ಯಾಂಡ್ ಬಳಿ ನಡೆದ ಪ್ರತಿಭಟನೆ ಉಡುಪಿ ಶಾಸಕ ಯಶ್‌ಪಾಲ್‌ ಸುವರ್ಣ ದ್ವೇಷ ಭಾಷಣ ಮಾಡಿದ್ದಾರೆ ಎಂದು ಕಾಂಗ್ರೆಸ್‌ ಮುಖಂಡರು ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದಾ ನಶೆಯಲ್ಲಿ ತೇಲುತ್ತಿರುವ ರಾಹುಲ್ ಗಾಂಧಿಗೆ ಚಿಂತನೆ ಮಾಡುವ ಶಕ್ತಿ ಇಲ್ಲ. ಕ್ರಾಕೋಚ್‌ಗಳೊಂದಿಗೆ ಸೇರಿ ಪ್ರಧಾನಿಯನ್ನು ಟೀಕೆ ಮಾಡುವ

ಬಾಬರಿ ಮಸೀದಿಯಂತೆ ರಾಹುಲ್ ಗಾಂಧಿ ವಂಶವನ್ನು ಧ್ವಂಸ ಮಾಡುತ್ತೇವೆ ಎಂದ ಶಾಸಕ ಯಶ್‌ಪಾಲ್‌ ವಿರುದ್ಧ ದೂರು ದಾಖಲು Read More »

ಕಾರ್ಕಳ ಕಾಂಗ್ರೆಸ್‌ ಪದಾಧಿಕಾರಿಗಳಿಗೆ ಅರಿವು ಮೂಡಿಸುವ ಕಾರ್ಯಾಗಾರದ ಅವಶ್ಯವಿದೆ

ನೀಟ್‌ ಕುರಿತು ನೀಟಾಗಿ ವಿವರಿಸಿದ ಬಿಜೆಪಿ ವಕ್ತಾರ ರವೀಂದ್ರ ಮೊಯ್ಲಿ ಕಾರ್ಕಳ : ನೀಟ್ ಪ್ರಶ್ನೆ ಪತ್ರಿಕೆ ಬಯಲಾಗಿ ವಿದ್ಯಾರ್ಥಿಗಳಿಗೆ ತೊಂದರೆ ಆದ ಬಗ್ಗೆ ಭಾರತೀಯ ಜನತಾ ಪಾರ್ಟಿಗೂ ಆಘಾತ, ದುಃಖವಾಗಿರುತ್ತದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾದ ತಕ್ಷಣ ಕೇಂದ್ರ ಸರಕಾರವು ತುರ್ತಾಗಿ ಕ್ರಮಕೈಗೊಂಡು ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿಕೊಟ್ಟಿದೆ. ಈಗಾಗಲೇ 10 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಕೇವಲ 63 ದಿನಗಳಲ್ಲಿ ನೀಟ್ ಮರು ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸಿ ವಿದ್ಯಾರ್ಥಿಗಳಿಗೆ ಮುಂದಿನ ವ್ಯಾಸಂಗಕ್ಕೆ ಅನುವು ಮಾಡಿಕೊಟ್ಟಿದೆ ಎಂದು

ಕಾರ್ಕಳ ಕಾಂಗ್ರೆಸ್‌ ಪದಾಧಿಕಾರಿಗಳಿಗೆ ಅರಿವು ಮೂಡಿಸುವ ಕಾರ್ಯಾಗಾರದ ಅವಶ್ಯವಿದೆ Read More »

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ

ಮಂಡ್ಯ : ಮಾಜಿ ಸಿಎಂ ಸಿದ್ದರಾಮಯ್ಯ ಅವರು ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಕೆ.ಆರ್‌ ಪೇಟೆಯಲ್ಲಿ ದಿ.ಕೆ.ಆರ್.ಪೇಟೆ ಕೃಷ್ಣ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಅವರು ಚುನಾವಣಾ ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಅಭಿಮಾನಿಗಳು ಮುಂದಿನ 10 ವರ್ಷಗಳ ಚುನಾವಣಾ ರಾಜಕೀಯದಲ್ಲಿ ಇರುವಂತೆ ಮನವಿ ಮಾಡಿದ್ದಾರೆ. ಆದರೂ 2028ರ ಚುನಾವಣೆಗೆ ನಾನು ಸ್ಪರ್ಧೆ ಮಾಡಲ್ಲ ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಮೂಲಕ 2028ಕ್ಕೆ ಸ್ಪರ್ಧೆ ಮಾಡುವುದಿಲ್ಲ ಎಂಬ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ Read More »

ಸೇತುವೆ ನಿರ್ಮಾಣಕ್ಕಾಗಿ 5 ಕೋಟಿ ರೂ. ಅನುದಾನ ಬಿಡುಗಡೆ – ಸುನಿಲ್‌ ಕುಮಾರ್‌

ಕಾರ್ಕಳ : ಹೆಬ್ರಿ ತಾಲೂಕು ನಾಡ್ಪಾಲು ಗ್ರಾಮದ ಕೂಡ್ಲು ಬೀರನ್‌ಬೈಲು ಸೇತುವೆ ಹಾಗೂ ಮರ್ಣೆ ಪಂಚಾಯತ್‌ ವ್ಯಾಪ್ತಿಯ ಹೆರ್ಮುಂಡೆ ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕಾಗಿ ರಾಜ್ಯ ಸರಕಾರದಿಂದ 5 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ವಿ. ಸುನಿಲ್‌ ಕುಮಾರ್‌ ತಿಳಿಸಿದ್ದಾರೆ.ಕೂಡ್ಲು ಬೀರನ್‌ಬೈಲು ಸೇತುವೆ ನಿರ್ಮಾಣಕ್ಕೆ 3 ಕೋಟಿ ರೂ., ಹೆರ್ಮುಂಡೆ ಸೇತುವೆ ನಿರ್ಮಾಣಕ್ಕೆ 2 ಕೋಟಿ ರೂ. ಬಿಡುಗಡೆಗೊಂಡಿದೆ. ಈ ಎರಡೂ ಸೇತುವೆಗಳು ಜನರ ಬಹುದಿನಗಳ ಬೇಡಿಕೆಯಾಗಿದ್ದು, ಸೇತುವೆಗಳ ನಿರ್ಮಾಣಕ್ಕೆ ವಿಶೇಷ ಅನುದಾನ ನೀಡುವಂತೆ ಸರಕಾರ

ಸೇತುವೆ ನಿರ್ಮಾಣಕ್ಕಾಗಿ 5 ಕೋಟಿ ರೂ. ಅನುದಾನ ಬಿಡುಗಡೆ – ಸುನಿಲ್‌ ಕುಮಾರ್‌ Read More »

error: Content is protected !!
Scroll to Top