ಬಿಜೆಪಿಯ ಒಬ್ಬ ನಾಯಕನ ಮಗನೂ RSSನಲ್ಲಿ ಪೂರ್ಣ ಪ್ರಚಾರಕರಾಗಿಲ್ಲ : ಪ್ರಿಯಾಂಕ್ ಖರ್ಗೆ ಕಿಡಿ
ಬೆಂಗಳೂರು : ಬಿಜೆಪಿಯ ಯಾವೊಬ್ಬ ನಾಯಕನ ಮಗನೂ ಆರ್.ಎಸ್.ಎಸ್ನಲ್ಲಿ ಪೂರ್ಣ ಪ್ರಚಾರಕರಾಗಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ. ಕೊಲೆ ಕೇಸ್ನಲ್ಲಿ ಜೈಲಿಗೆ ಹೋದವರಿಗೆ ಸಂಘ ಪರಿವಾರದವರು ಸಹಾಯ ಮಾಡ್ತಿಲ್ಲ ಎಂಬ ಹಿಂದೂ ಸಂಘಟನೆಗಳ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇಷ್ಟು ದಿನ ನಾನು ಹೇಳ್ತಾ ಇದ್ದೆ. ಈಗ ಅವರೇ ಹೇಳ್ತಾ ಇದ್ದಾರಾ? ನಾನು ಮುಂಚೆ ಇಂದ ಇದೇ ಹೇಳ್ತಾ ಇದ್ದೀನಿ. ಶಾಲು, ಗೋಶಾಲೆಗೆ ಹೋಗಬೇಕು ಅನ್ನೋದು, ಧರ್ಮ ರಕ್ಷಣೆ, ಗೋ ರಕ್ಷಣೆಗೆ ಬಿಡೋದು ಬಡವರ
ಬಿಜೆಪಿಯ ಒಬ್ಬ ನಾಯಕನ ಮಗನೂ RSSನಲ್ಲಿ ಪೂರ್ಣ ಪ್ರಚಾರಕರಾಗಿಲ್ಲ : ಪ್ರಿಯಾಂಕ್ ಖರ್ಗೆ ಕಿಡಿ Read More »









