ಜೆಡಿಎಸ್ ಘಟಕಗಳ ವಿಸರ್ಜನೆ
ರಾಜ್ಯಾಧ್ಯಕ್ಷ ಸ್ಥಾನದಿಂದ ಸಿಎಂ ಇಬ್ರಾಹಿಂ ಉಚ್ಚಾಟನೆ – ಕುಮಾರಸ್ವಾಮಿ ನೂತನ ಅಧ್ಯಕ್ಷ ಬೆಂಗಳೂರು : ಜೆಡಿಎಸ್ ಅಧ್ಯಕ್ಷ ಸಿಎಂ ಇಬ್ರಾಹಿಂ ಅವರನ್ನು ಉಚ್ಚಾಟಿಸಿ ಎಚ್. ಡಿ. ಕುಮಾರಸ್ವಾಮಿ ಅವರನ್ನು ನೂತನ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಗುರುವಾರ ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ನಡೆದ ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಭೆಯ ಬಳಿಕ ಸುದ್ದಿಗಾರಗೊಂದಿಗೆ ಮಾತನಾಡಿರುವ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇ ಗೌಡ, ಪಕ್ಷದ ಸಭೆಯಲ್ಲಿ ಇಬ್ರಾಹಿಂ ಅವರನ್ನು ಉಚ್ಚಾಟನೆ ಮಾಡಲು ತೀರ್ಮಾನ
ಜೆಡಿಎಸ್ ಘಟಕಗಳ ವಿಸರ್ಜನೆ Read More »









