ಬಿಜೆಪಿ ಲೀಡರ್ ಲೆಸ್ ಪಾರ್ಟಿ : ಜಗದೀಶ್ ಶೆಟ್ಟರ್ ಲೇವಡಿ
ಗದಗ : ಬಿಜೆಪಿಯಲ್ಲಿ ನಾಯಕತ್ವ ಕೊರತೆ ಇದೆ, ಅದು ಲೀಡರ್ ಲೆಸ್ ಪಾರ್ಟಿ ಎಂದು ಬಿಜೆಪಿ ವಿರುದ್ಧ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಲೇವಡಿ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಮದುರ್ಗದಲ್ಲಿ ಹಣ ಇದ್ದ ವ್ಯಕ್ತಿಗೆ ಬಿಜೆಪಿ ಟಿಕೆಟ್ ಕೊಟ್ಟರು. ಬೈಂದೂರು ಸುಕುಮಾರ್ ಶೆಟ್ಟಿಗೆ ಟಿಕೆಟ್ ತಪ್ಪಿಸಿದರು. ಇವೆಲ್ಲಾ ಬಿಜೆಪಿಯ ಮಾಜಿ ಶಾಸಕರು, ಕಾರ್ಯಕರ್ತರಲ್ಲಿ ಗೊಂದಲ ಉಂಟಾಗಿದೆ. ಕಾಂಗ್ರೆಸ್ ಪಕ್ಷ ಸೇರಲು ಬಹಳಷ್ಟು ಜನ ಅಪೇಕ್ಷೆ ವ್ಯಕ್ತಪಡಿಸಿದ್ದಾರೆ. ಯಾರು ಸೇರುತ್ತಾರೆಂದು ಹೇಳಲ್ಲ, ನಿರ್ಧಾರವಾದಾಗ ಹೆಸರು ಹೇಳುತ್ತೇನೆ
ಬಿಜೆಪಿ ಲೀಡರ್ ಲೆಸ್ ಪಾರ್ಟಿ : ಜಗದೀಶ್ ಶೆಟ್ಟರ್ ಲೇವಡಿ Read More »










