• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ರಾಜಕೀಯ

ವಿಧಾನಸಭೆ ಉಪಸಭಾಧ್ಯಕ್ಷರಾಗಿ ರುದ್ರಪ್ಪ ಲಮಾಣಿ ಅವಿರೋಧವಾಗಿ ಆಯ್ಕೆ

ಬೆಂಗಳೂರು : ವಿಧಾನಸಭೆಯ 25ನೇ ಉಪಸಭಾಧ್ಯಕ್ಷರಾಗಿ ರುದ್ರಪ್ಪ ಮಾನಪ್ಪ ಲಮಾಣಿ, ಜು. 6ರಂದು ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆಯಾದರು. ವಿಧಾನಸಭೆಯಲ್ಲಿಂದು ಪ್ರಶ್ನೋತ್ತರ ಅವಧಿಯ ನಂತರ ನಡೆದ ಉಪಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ರುದ್ರಪ್ಪ ಲಮಾಣಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಸಭಾಧ್ಯಕ್ಷ ಯು.ಟಿ.ಖಾದರ್‌ ಅವರು ಪ್ರಕಟಿಸಿದರು. ಸರಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ ಅವರು ಉಪಸಭಾಧ್ಯಕ್ಷ ಸ್ಥಾನಕ್ಕೆ ರುದ್ರಪ್ಪ ಲಮಾಣಿ ಅವರ ಹೆಸರನ್ನು ಸೂಚಿಸಿದರು. ಹಾವೇರಿ ಜಿಲ್ಲೆಯ ರಾಣೆ ಬೆನ್ನೂರು ತಾಲೂಕಿನ ಖಂಡೇರಾಯನಹಳ್ಳಿಯ ರುದ್ರಪ್ಪ ಮಾನಪ್ಪ ಲಮಾಣಿ ಮೂರು ಬಾರಿ ಶಾಸಕರಾಗಿ

ವಿಧಾನಸಭೆ ಉಪಸಭಾಧ್ಯಕ್ಷರಾಗಿ ರುದ್ರಪ್ಪ ಲಮಾಣಿ ಅವಿರೋಧವಾಗಿ ಆಯ್ಕೆ Read More »

ಅಶ್ವತ್ಥನಾರಾಯಣರನ್ನು ನೇಣುಗಂಬಕ್ಕೆ ಹಾಕಬೇಕು ; ವಿವಾದಿತ ಹೇಳಿಕೆ ನೀಡಿದ ವೀರಪ್ಪ ಮೊಯ್ಲಿ

ಚಿಕ್ಕಬಳ್ಳಾಪುರ : ಬಿಜೆಪಿ ನಾಯಕ, ಮಾಜಿ ಸಚಿವ ಅಶ್ವತ್ಥನಾರಾಯಣ ಅವರನ್ನು ನೇಣುಗಂಬಕ್ಕೆ ಹಾಕಬೇಕು ಎಂದು ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ವಾಗ್ದಾಳಿ ನಡೆಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಶೈಕ್ಷಣಿಕ ವ್ಯವಸ್ಥೆಯನ್ನು ಅಶ್ವತ್ಥನಾರಾಯಣ ಸಂಫೂರ್ಣ ಹಾಳು ಮಾಡಿದ್ದಾರೆ. ಸರ್ಕಾರಿ ಸ್ವಾಮ್ಯದ 41 ವಿಶ್ವವಿದ್ಯಾಲಯಗಳಲ್ಲಿ ಪ್ರಾಧ್ಯಾಪಕರನ್ನು ನೇಮಕ ಮಾಡಿಲ್ಲ. ಪ್ರಾಧ್ಯಾಪಕರನ್ನು ನೇಮಕ ಮಾಡದೆ ಶೈಕ್ಷಣಿಕ ವ್ಯವಸ್ಥೆಯನ್ನು ಹಾಳು ಮಾಡಿದ್ದಾರೆ. ಸರಕಾರಿ ವಿವಿಗಳ ವಿದ್ಯಾರ್ಥಿಗಳ ಗುಣಮಟ್ಟದ ಬಗ್ಗೆ ಅನುಮಾನಪಡುವಂತೆ ಮಾಡಿದ್ದಾರೆ ಎಂದು ಟೀಕಿಸಿದ್ದಾರೆ. ವಿವಿಗಳಲ್ಲಿ ಮೂಲಭೂತ ಸೌಕರ್ಯ, ಉಪನ್ಯಾಸಕರು

ಅಶ್ವತ್ಥನಾರಾಯಣರನ್ನು ನೇಣುಗಂಬಕ್ಕೆ ಹಾಕಬೇಕು ; ವಿವಾದಿತ ಹೇಳಿಕೆ ನೀಡಿದ ವೀರಪ್ಪ ಮೊಯ್ಲಿ Read More »

ಗೋಪಾಲ ಭಂಡಾರಿಯವರ 4ನೇ ಪುಣ್ಯಸ್ಮರಣೆ

ಓರ್ವ ಮಾದರಿ ರಾಜಕಾರಣಿ – ರಮಾನಾಥ ರೈ ಕಾರ್ಕಳ : ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಅವರು ಓರ್ವ ಮಾದರಿ ಜನಪ್ರತಿನಿಧಿಯಾಗಿದ್ದರು. ಅವರ ಸರಳತೆ, ಪ್ರಾಮಾಣಿಕತೆ, ಬದುಕು ಜನಮಾನಸದಲ್ಲಿ ಅಚ್ಚಲಿಯದ ನೆನಪು ಎಂದು ಮಾಜಿ ಮಂತ್ರಿ ಬಿ. ರಮಾನಾಥ ರೈ ಹೇಳಿದರು. ಅವರು ಜು. 4ರಂದು ಗೋಪಾಲ ಭಂಡಾರಿ ಅವರ ನಾಲ್ಕನೇ ಪುಣ್ಯಸ್ಮರಣೆ ಅಂಗವಾಗಿ ಕಾರ್ಕಳ ಬಿಲ್ಲವ ಸಮಾಜ ಸೇವಾ ಸಂಘ ಪೆರ್ವಾಜೆಯಲ್ಲಿ ನಡೆದ ರಕ್ತದಾನ ಶಿಬಿರ, ಕಣ್ಣಿನ ತಪಾಸಣೆ ಹಾಗೂ ಕನ್ನಡಕ ವಿತರಣೆ ಕಾರ್ಯಕ್ರಮದಲ್ಲಿ

ಗೋಪಾಲ ಭಂಡಾರಿಯವರ 4ನೇ ಪುಣ್ಯಸ್ಮರಣೆ Read More »

ವಿಧಾನ ಸಭೆಯಲ್ಲಿ ಬಿಜೆಪಿ ನಾಯಕರ ಪ್ರತಿಭಟನೆ : ಕಲಾಪ ಅಪರಾಹ್ನಕ್ಕೆ ಮುಂದೂಡಿಕೆ

ಬೆಂಗಳೂರು : ವಿಧಾನಸಭೆ ಚುನಾವಣೆಗೆ ಮುನ್ನ ಆಡಳಿತಾರೂಢ ಕಾಂಗ್ರೆಸ್ ನೀಡಿದ್ದ ಐದು ಭರವಸೆಗಳನ್ನು ಜಾರಿಗೊಳಿಸಲು ವಿಳಂಬ ಮಾಡುತ್ತಿದೆ ಎಂದು ಆರೋಪಿಸಿ ಪ್ರತಿಪಕ್ಷ ಬಿಜೆಪಿ ನಾಯಕರು ಜು. 4ರಂದು ಮಂಗಳವಾರ ಬೆಳಗ್ಗೆ ವಿಧಾನಸಭೆ ಕಲಾಪ ಸೇರಿದಾಗಲೇ ತೀವ್ರ ಪ್ರತಿಭಟನೆ ಮಾಡಿದ್ದರಿಂದ ಸ್ಪೀಕರ್ ಕಲಾಪವನ್ನು ಅಪರಾಹ್ನ 3 ಗಂಟೆಗೆ ಮುಂದೂಡಿದರು. ಇಂದು ಬೆಳಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರು ಕಾಂಗ್ರೆಸ್ಸಿನ ಗ್ಯಾರಂಟಿ ಯೋಜನೆಗಳನ್ನು ಪ್ರಸ್ತಾಪಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಮಾತಿಗೆ ತೃಪ್ತರಾಗದ ಬಿಜೆಪಿ

ವಿಧಾನ ಸಭೆಯಲ್ಲಿ ಬಿಜೆಪಿ ನಾಯಕರ ಪ್ರತಿಭಟನೆ : ಕಲಾಪ ಅಪರಾಹ್ನಕ್ಕೆ ಮುಂದೂಡಿಕೆ Read More »

ಮಹಾರಾಷ್ಟ್ರ ಎನ್‌ಸಿಪಿ ಅಧ್ಯಕ್ಷರಾಗಿ ಸುನೀಲ್ ತಟ್ಕರೆ ನೇಮಿಸಿದ ಪ್ರಫುಲ್ ಪಟೇಲ್

ಮುಂಬೈ : ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಸ್ಥಾನದಿಂದ ವಜಾಗೊಂಡ ಬೆನ್ನಲ್ಲೇ, ಪ್ರಫುಲ್ ಪಟೇಲ್ ಅವರು ಜು. 3ರ ಸಂಜೆ ಸಂಸದ ಸುನೀಲ್ ತಟ್ಕರೆ ಅವರನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಿರುವುದಾಗಿ ಘೋಷಿಸಿದ್ದಾರೆ. ಮಹಾರಾಷ್ಟ್ರ ಎನ್‌ಸಿಪಿ ಅಧ್ಯಕ್ಷರಾಗಿದ್ದ ಜಯಂತ್ ಪಾಟೀಲ್ ಅವರನ್ನು ವಜಾಗೊಳಿಸಿ, ಅವರ ಸ್ಥಾನ ತಟ್ಕರೆ ಅವರನ್ನು ನೇಮಕ ಮಾಡಲಾಗಿದೆ ಮತ್ತು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರನ್ನು ಎನ್‌ಸಿಪಿ ಶಾಸಕಾಂಗ ಪಕ್ಷದ ನಾಯಕರನ್ನಾಗಿ ನೇಮಿಸಲಾಗಿದೆ. ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್

ಮಹಾರಾಷ್ಟ್ರ ಎನ್‌ಸಿಪಿ ಅಧ್ಯಕ್ಷರಾಗಿ ಸುನೀಲ್ ತಟ್ಕರೆ ನೇಮಿಸಿದ ಪ್ರಫುಲ್ ಪಟೇಲ್ Read More »

ಕಾಂಗ್ರೆಸಿಗರು ಅರಿತು ಹೇಳಿಕೆ ನೀಡುವುದು ಒಳಿತು – ನವೀನ್‌ ನಾಯಕ್‌ ಲೇವಡಿ

ಕಾರ್ಕಳ : ಕಾಂಗ್ರೆಸ್ಸಿನವರು ಮೊದಲು ಕಾರ್ಕಳದ ಶಾಸಕರ ಕಚೇರಿ ಯಾವುದು, ಬಿಜೆಪಿ ಪಕ್ಷದ ಕಚೇರಿ ಯಾವುದು ಎಂಬುದನ್ನು ತಿಳಿದುಕೊಂಡು ಬಳಿಕ ಹೇಳಿಕೆಗಳನ್ನು ನೀಡುವುದು ಒಳಿತು ಎಂದು ನವೀನ್‌ ನಾಯಕ್‌ ವ್ಯಂಗ್ಯವಾಡಿದ್ದಾರೆ. 4 ಬಾರಿ ಆಯ್ಕೆಯಾದ ಓರ್ವ ಜನಪ್ರತಿನಿಧಿಗೆ ಅಧಿಕಾರಗಳ ಸಭೆಯನ್ನು ಎಲ್ಲಿ ಯಾವಾಗ ಮಾಡಬೇಕು ಎನ್ನುವುದು ಚೆನ್ನಾಗಿ ತಿಳಿದಿದೆ. ಒಬ್ಬ ಗ್ರಾಮ ಪಂಚಾಯತ್ ಸದಸ್ಯನ ಅರ್ಹತೆಯೂ ಇಲ್ಲದ ಕಾಂಗ್ರೆಸ್ಸಿನ ಓರ್ವರು ಸರಕಾರಿ ಆಸ್ಪತ್ರೆಯಲ್ಲಿ ಕಾನೂನು ಬಾಹಿರವಾಗಿ ರಿವೀವ್ಯು ಸಭೆ ನಡೆಸಿದ್ದಾರೆ. ನಿಮ್ಮಂತವರಿಂದ ನಾವು ಪಾಠ ಕಲಿಯಬೇಕಾಗಿಲ್ಲ ಎಂದು

ಕಾಂಗ್ರೆಸಿಗರು ಅರಿತು ಹೇಳಿಕೆ ನೀಡುವುದು ಒಳಿತು – ನವೀನ್‌ ನಾಯಕ್‌ ಲೇವಡಿ Read More »

ಪಕ್ಷದ ಕಚೇರಿಯಲ್ಲಿ ಅಧಿಕಾರಿಗಳ ಸಭೆ : ಶಾಸಕರಿಂದ ಶಿಷ್ಟಾಚಾರದ ಉಲ್ಲಂಘನೆ – ಶುಭದ ರಾವ್

ಕಾರ್ಕಳ : ಶಾಸಕ ಸುನಿಲ್‌ ಕುಮಾರ್ ತಮ್ಮ ಪಕ್ಷದ ಚಟುವಟಿಕೆಗಳು ನಡೆಯುವ ಕಚೇರಿಯಲ್ಲಿ ಸರಕಾರಿ ಅಧಿಕಾರಿಗಳ ಸಭೆಗಳನ್ನು ನಡೆಸುತ್ತಿದ್ದು, ಇದು ಕಾನೂನು ಬಾಹಿರ ಹಾಗೂ ಶಿಷ್ಟಾಚಾರದ ಸ್ಪಷ್ಟ ಉಲ್ಲಂಘನೆಯಾಗಿದೆ. ಶಾಸಕರು ಮತ್ತು ಸಭೆಯಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧ ತಕ್ಷಣವೆ ಕ್ರಮ ಕೈಗೊಳ್ಳಬೇಕೆಂದು ಕಾರ್ಕಳ ಬ್ಲಾಕ್‌ ಕಾಂಗ್ರೆಸ್‌ ವಕ್ತಾರ ಶುಭದ ರಾವ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯಾವುದೇ ಪಕ್ಷಕ್ಕೆ ಸೀಮಿತವಲ್ಲಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಸರಕಾರವೇ ಶಾಸಕರಿಗಾಗಿ ಕಚೇರಿಯನ್ನು ಒದಗಿಸುತ್ತದೆ. ಅಂತೆಯೇ, ಕಾರ್ಕಳದಲ್ಲಿ ತಾಲೂಕು ಪಂಚಾಯತ್ ಕಟ್ಟಡದಲ್ಲಿ ಶಾಸಕರ ಕಚೇರಿಯಿದ್ದು, ಅಧಿಕಾರಿಗಳ

ಪಕ್ಷದ ಕಚೇರಿಯಲ್ಲಿ ಅಧಿಕಾರಿಗಳ ಸಭೆ : ಶಾಸಕರಿಂದ ಶಿಷ್ಟಾಚಾರದ ಉಲ್ಲಂಘನೆ – ಶುಭದ ರಾವ್ Read More »

ಲೋಕಾಯುಕ್ತ ದಾಳಿ : ಕೆ.ಆರ್.ಪುರ ತಹಶೀಲ್ದಾರ್ ಅಜಿತ್ ರೈ ಬಂಧನ

ಬೆಂಗಳೂರು : ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪದ ಹಿನ್ನಲೆಯಲ್ಲಿ ನಿನ್ನೆ ಹಲವೆಡೆ ದಾಳಿ ಮಾಡಿದ್ದ ಲೋಕಾಯುಕ್ತ ಪೊಲೀಸರು ಇಂದು ಕೆ. ಆರ್.​ಪುರ ತಹಶೀಲ್ದಾರ್ ಅಜಿತ್​ ರೈ ಅವರನ್ನು ಬಂಧಿಸಿದ್ದಾರೆ. ಬೆಂಗಳೂರು ಸೇರಿ ಅಜಿತ್​ಗೆ ಸೇರಿದ 12 ಕಡೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಸತತ 30 ಗಂಟೆಗಳ ಶೋಧ ನಡೆಸಿ ಲಭ್ಯವಾದ ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸಿದ್ದರು. ಈ ವೇಳೆ ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಮಾಡಿರುವುದು ಕಂಡು ಬಂದ ಹಿನ್ನೆಲೆ ಅಜಿತ್ ರೈ ಅವರನ್ನು

ಲೋಕಾಯುಕ್ತ ದಾಳಿ : ಕೆ.ಆರ್.ಪುರ ತಹಶೀಲ್ದಾರ್ ಅಜಿತ್ ರೈ ಬಂಧನ Read More »

ಪಶ್ಚಿಮ ಬಂಗಾಳ : ಪಂಚಾಯತ್ ಚುನಾವಣೆ ಹಿನ್ನೆಲೆ : ಘರ್ಷಣೆಯಲ್ಲಿ ಟಿಎಂಸಿ ಕಾರ್ಯಕರ್ತ ಗುಂಡೇಟಿಗೆ ಬಲಿ : 6 ಮಂದಿಗೆ ಗಾಯ

ಪಶ್ಚಿಮ ಬಂಗಾಳ : ಪಂಚಾಯತ್ ಚುನಾವಣೆ ಜುಲೈ 8 ರಂದು ನಡೆಯಲಿದ್ದು, ಹಿನ್ನೆಲೆಯಲ್ಲಿ ನಡೆದ ಘರ್ಷಣೆಯಲ್ಲಿ ಟಿಎಂಸಿ ಕಾರ್ಯಕರ್ತರೊಬ್ಬರು ಗುಂಡೇಟಿಗೆ ಬಲಿಯಾಗಿದ್ದು, 6 ಮಂದಿ ಗಾಯಗೊಂಡಿದ್ದಾರೆ. ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣಾ ದಿನಾಂಕ ಘೋಷಣೆಯಾದ ಬಳಿಕ ಇಲ್ಲಿಯವರೆಗೆ 11 ಮಂದಿ ಮೃತಪಟ್ಟಿದ್ದಾರೆ. ಎರಡು ಗುಂಪುಗಳ ನಡುವೆ ರಾಜಕೀಯ ಘರ್ಷಣೆ ನಡೆದಿದೆ, ಏಳು ಮಂದಿಗೆ ಬುಲೆಟ್​ಗಳು ತಾಗಿವೆ. ಅದರಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಬಾಬು ಹಕ್ ಎಂದು ಗುರುತಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳದ

ಪಶ್ಚಿಮ ಬಂಗಾಳ : ಪಂಚಾಯತ್ ಚುನಾವಣೆ ಹಿನ್ನೆಲೆ : ಘರ್ಷಣೆಯಲ್ಲಿ ಟಿಎಂಸಿ ಕಾರ್ಯಕರ್ತ ಗುಂಡೇಟಿಗೆ ಬಲಿ : 6 ಮಂದಿಗೆ ಗಾಯ Read More »

ಜಾತ್ಯಾತೀತ ಪಕ್ಷಗಳು ಒಗ್ಗೂಡಿದಾಗ ಮೋದಿಗೆ ಸೋಲು ಖಚಿತ !

ಚಿಕ್ಕಬಳ್ಳಾಪುರ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿ ಜಾತ್ಯಾತೀತ ಪಕ್ಷಗಳು ಒಗ್ಗೂಡಿ ಚುನಾವಣೆ ಎದುರಿಸಿದರೆ ಮೋದಿಗೆ ಸೋಲು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಹೇಳಿದರು. ಅವರು ಜೂ. 26 ರಂದು ಚಿಕ್ಕಬಳ್ಳಾಪುರ ನಗರದ ವಾಪಸಂದ್ರದಲ್ಲಿರುವ ತಮ್ಮ ಗೃಹ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.ಪಾಟ್ನಾದಲ್ಲಿ ಬಿಜೆಪಿಯೇತರ 19 ಕ್ಕೂ ಹೆಚ್ಚು ಜಾತ್ಯಾತೀತ ಪಕ್ಷಗಳು ಸೇರಿ ಮುಂದಿನ ಲೋಕಸಭಾ ಚುನಾವಣೆ ಎದುರಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದರು. ಕರ್ನಾಟಕದಲ್ಲಿ ಯಾವುದೇ ಪಕ್ಷದೊಂದಿಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳುವುದಿಲ್ಲ. ಪಾಟ್ನಾದಲ್ಲಿ ನಡೆದ ಸಭೆಗೆ

ಜಾತ್ಯಾತೀತ ಪಕ್ಷಗಳು ಒಗ್ಗೂಡಿದಾಗ ಮೋದಿಗೆ ಸೋಲು ಖಚಿತ ! Read More »

error: Content is protected !!
Scroll to Top