ಜಿ. ಪರಮೇಶ್ವರ್ ನಾಮಪತ್ರ ಸಲ್ಲಿಕೆ ವೇಳೆ ಕಲ್ಲು ತೂರಾಟ : ಮಹಿಳಾ ಪೊಲೀಸ್ ಸಿಬ್ಬಂದಿಗೆ ಗಾಯ
ತುಮಕೂರು: ಕಾಂಗ್ರೆಸ್ ಅಭ್ಯರ್ಥಿ ಜಿ. ಪರಮೇಶ್ವರ್ ನಾಮಪತ್ರ ಸಲ್ಲಿಸಲು ತೆರಳಿದ ವೇಳೆ ಕಿಡಿಗೇಡಿಗಳಿಂದ ಕೊರಟಗೆರೆ ತಾಲೂಕು ಕಚೇರಿ ಮೇಲೆ ಕಲ್ಲು ತೂರಾಟ ಮಾಡಿರುವಂತಹ ಘಟನೆ ನಡೆದಿದೆ. ಕಲ್ಲು ತೂರಾಟ ವೇಳೆ ಮಹಿಳಾ ಪೊಲೀಸ್ ಸಿಬ್ಬಂದಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.ನಾಮಪತ್ರ ಸಲ್ಲಿಕೆ ಬಳಿಕ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಕಚೇರಿ ಮೇಲೆ ಯಾರು ಕಲ್ಲು ಎಸೆದರು ಅಂತಾ ನನಗೆ ಗೊತ್ತಿಲ್ಲ. ನಾನು ನಾಮಪತ್ರ ಸಲ್ಲಿಸಲು ಒಳಗೆ ಹೋದಾಗ ಘಟನೆ ನಡೆದಿದೆ. ಈ ಬಗ್ಗೆ ಪೊಲೀಸರ ಬಳಿ ಮಾಹಿತಿ […]
ಜಿ. ಪರಮೇಶ್ವರ್ ನಾಮಪತ್ರ ಸಲ್ಲಿಕೆ ವೇಳೆ ಕಲ್ಲು ತೂರಾಟ : ಮಹಿಳಾ ಪೊಲೀಸ್ ಸಿಬ್ಬಂದಿಗೆ ಗಾಯ Read More »










