• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ರಾಜಕೀಯ

ಎಂಎಲ್​ಸಿ ಬಿ. ಕೆ. ಹರಿಪ್ರಸಾದ್​​ಗೆ ಹೇಳುವಂಥದ್ದು ಏನೂ ಇಲ್ಲ

ಹೈಕಮಾಂಡ್ ನಿರ್ಧಾರಕ್ಕೆ ಪಕ್ಷದಲ್ಲಿ ಎಲ್ಲರೂ ತಲೆ ಬಾಗಲೇಬೇಕು – ವೀರಪ್ಪ ಮೊಯ್ಲಿ ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್​ ಬಹುಮತದಿಂದ ಅಧಿಕಾರ ಚುಕ್ಕಾಣಿ ಹಿಡಿದಿದ್ದು, ಮೇ.27 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ 24 ಮಂತ್ರಿಗಳು ಪ್ರಮಾಣ ವಚನ ಸ್ವೀಕರಿಸಿದರು. ಅದರಂತೆ ಮಂತ್ರಿಗಿರಿ ಕೈತಪ್ಪಿದ್ದಕ್ಕೆ ಬಿಕೆ ಹರಿಪ್ರಸಾದ್ ರಾಜೀನಾಮೆ ಹೇಳಿಕೆ ವಿಚಾರವಾಗಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಎಂಎಲ್​ಸಿ ಬಿ.ಕೆ.ಹರಿಪ್ರಸಾದ್​​ಗೆ ಹೇಳುವಂಥದ್ದು ಏನೂ ಇಲ್ಲ, ಹೈಕಮಾಂಡ್ ನಿರ್ಧಾರಕ್ಕೆ ಪಕ್ಷದಲ್ಲಿ ಯಾರು ಎಷ್ಟೇ ಹಿರಿಯರಾದರೂ ತಲೆ ಬಾಗಲೇಬೇಕು ಎಂದಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು

ಎಂಎಲ್​ಸಿ ಬಿ. ಕೆ. ಹರಿಪ್ರಸಾದ್​​ಗೆ ಹೇಳುವಂಥದ್ದು ಏನೂ ಇಲ್ಲ Read More »

ಶಾಸಕರು ಅಲ್ಲ, ಎಂಎಲ್​ಸಿಯೂ ಅಲ್ಲ ಆದರೂ ಬೋಸರಾಜ್​ಗೆ ಸಚಿವ ಸ್ಥಾನ

ಬೆಂಗಳೂರು : ಕಾಂಗ್ರೆಸ್​ ಪಕ್ಷದ ಶಾಸಕರು ಅಲ್ಲ, ವಿಧಾನಪರಿಷತ್ತಿನ ಸದಸ್ಯರೂ ಅಲ್ಲ ಆದರೂ ಎನ್.​ಎಸ್.​ ಬೋಸರಾಜು ಅವರಿಗೆ ಸಚಿವ ಸ್ಥಾನ ಒಲಿದುಬಂದಿದ್ದು, ಎಲ್ಲರ ಹುಬ್ಬೇರುವಂತೆ ಮಾಡಿದೆ. ಘಟಾನುಘಟಿ ಬಿಜೆಪಿ ನಾಯಕರ ವಿರುದ್ಧವೇ ಜನರಿಂದ ಆಯ್ಮೆಯಾಗಿ ವಿಧಾನಸಭೆಗೆ ಬಂದಿದ್ದೇವೆ ಆದರೂ ಜನಪ್ರತಿನಿಧಿಯಲ್ಲದ ಬೋಸರಾಜ್​ಗೆ ಹೇಗೆ ಸಚಿವ ಸ್ಥಾನ ಸಿಕ್ಕಿತ್ತು ಎಂದು ಕಾಂಗ್ರೆಸ್​ ಪಡಸಾಲೆಯಲ್ಲಿ ಸಾಕಷ್ಟು ಚರ್ಚೆಗಳಿಗೆ ಗ್ರಾಸವಾಗಿದೆ. ಬೋಸರಾಜ್​ ಅವರಿಗೆ ಮಂತ್ರಿಭಾಗ್ಯ ದೊರೆತ್ತಿದ್ದೇ ಹೈಕಮಾಂಡ್​ನಿಂದ. ಅವರು ಕ್ಷೇತ್ರ ತ್ಯಾಗ ಮಾಡಿದ್ದರಿಂದ ಮಂತ್ರಿಗಿರಿ ಸಿಕ್ಕಿದೆ ಎಂದು ತಿಳಿದುಬಂದಿದೆ. ಈ ಬಾರಿ

ಶಾಸಕರು ಅಲ್ಲ, ಎಂಎಲ್​ಸಿಯೂ ಅಲ್ಲ ಆದರೂ ಬೋಸರಾಜ್​ಗೆ ಸಚಿವ ಸ್ಥಾನ Read More »

ಧರ್ಮಾಧಾರಿತ ರಾಜಕೀಯ ಹತ್ಯೆಗಳ ತನಿಖೆಗೆ ಎಸ್‌ಐಟಿ ರಚನೆಯಾಗಬೇಕು – ರಮಾನಾಥ ರೈ ಆಗ್ರಹ

ಮಂಗಳೂರು : ದ. ಕ. ಜಿಲ್ಲೆಯಲ್ಲಿ ನಡೆದಿರುವ ಎಲ್ಲ ಧರ್ಮಾಧಾರಿತ ಮತ್ತು ರಾಜಕೀಯ ಪ್ರೇರಿತ ಹತ್ಯೆಗಳ ಬಗ್ಗೆ ವಿಶೇಷ ತನಿಖಾ ದಳ (ಎಸ್‌ಐಟಿ) ರಚಿಸಿ ತನಿಖೆ ನಡೆಸಬೇಕೆಂದು ಕೆಪಿಸಿಸಿ ಉಪಾಧ್ಯಕ್ಷ ರಮಾನಾಥ ರೈ ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ಈ ಕುರಿತು ಮೇ 26 ರಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದ. ಕ. ಜಿಲ್ಲೆಯಲ್ಲಿ ನಡೆದ ಧರ್ಮಾಧಾರಿತ ಮತ್ತು ರಾಜಕೀಯ ಪ್ರೇರಿತ ಹತ್ಯೆಗಳಲ್ಲಿ ಹಿಂದು ಮತ್ತು ಮುಸ್ಲಿಂ ಸಮುದಾಯದ ಅನೇಕ ಮಂದಿ ಅಮಾಯಕರು ಬಲಿಯಾಗಿದ್ದಾರೆ. ಶರತ್ ಮಡಿವಾಳ, ಅಶ್ರಫ್,

ಧರ್ಮಾಧಾರಿತ ರಾಜಕೀಯ ಹತ್ಯೆಗಳ ತನಿಖೆಗೆ ಎಸ್‌ಐಟಿ ರಚನೆಯಾಗಬೇಕು – ರಮಾನಾಥ ರೈ ಆಗ್ರಹ Read More »

ಶಾಸಕ ಹರೀಶ್‌ ಪೂಂಜ ವಿಜಯೋತ್ಸವದಲ್ಲಿ ಭಾಗಿಯಾಗಿದ್ದ ಗ್ರಾ. ಪಂ. ಸಿಬ್ಬಂದಿ ಅಮಾನತು

ಮಂಗಳೂರು: ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಉಜಿರೆ ಗ್ರಾಮ ಪಂಚಾಯತ್ ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಿ ಪಿಡಿಓ ಆದೇಶ ಹೊರಡಿಸಿದ್ದಾರೆ. ನಾಗೇಶ್ ಅಮಾನತಾದ ಉಜಿರೆ ಗ್ರಾಮ ಪಂಚಾಯತ್ ಸಿಬ್ಬಂದಿ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಚುನಾವಣಾ ಪ್ರಚಾರ ಹಾಗೂ ವಿಜಯೋತ್ಸವದಲ್ಲಿ ಪಂಚಾಯಿತಿ​​ ಸಿಬ್ಬಂದಿ ನಾಗೇಶ್ ಬಿಜೆಪಿ ಬಾವುಟ ಹಿಡಿದು ತಿರುಗುವ ವಿಡಿಯೋ ವೈರಲ್ ಆಗಿತ್ತು. ಈ ಹಿನ್ನೆಲೆ ಸೇವೆಯಿಂದ ಅಮಾನತು ಮಾಡಿ ಪಿಡಿಓ ಪ್ರಕಾಶ್ ಶೆಟ್ಟಿ ಆದೇಶ

ಶಾಸಕ ಹರೀಶ್‌ ಪೂಂಜ ವಿಜಯೋತ್ಸವದಲ್ಲಿ ಭಾಗಿಯಾಗಿದ್ದ ಗ್ರಾ. ಪಂ. ಸಿಬ್ಬಂದಿ ಅಮಾನತು Read More »

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ದ ಕಾರ್ಕಳ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು

ಕಾರ್ಕಳ : ಬೆಳ್ತಂಗಡಿಯಲ್ಲಿ ಮೇ 22 ರಂದು ಬಿಜೆಪಿ ಪಕ್ಷದ ವತಿಯಿಂದ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜಾ ಮಾತನಾಡುತ್ತಾ ಮುಖ್ಯಮಂತ್ರಿ ಸಿದ್ದರಾಮಯ್ಯನವರು 24 ಹಿಂದುಗಳ ಕೊಲೆ ಮಾಡಿದವರೆಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು, ಈ ವಿವಾದಾತ್ಮಕ ಹೇಳಿಕೆಯ ವಿರುದ್ದ ಇಂದು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಮೇ 25ರಂದು ಕಾಂಗ್ರೇಸ್ ನಿಯೋಗ ದೂರು ದಾಖಲಿಸಿದೆ. ಮುಖ್ಯಮಂತ್ರಿಗಳ ವಿರುದ್ದ ಶಾಸಕ ಪೂಂಜಾ ಆಡಿದ ಮಾತುಗಳು ಸತ್ಯಕ್ಕೆ ದೂರವಾಗಿದ್ದು ವೈಯಕ್ತಿಕ ನಿಂದನೆಯಿಂದ ಕೂಡಿದೆ, ಅವರ ಮಾನಹಾನಿ ಮಾಡಿದ ಶಾಸಕರ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ದ ಕಾರ್ಕಳ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು Read More »

ಕಾರ್ಕಳ ಯಕ್ಷರಂಗಾಯಣ ನಿರ್ದೇಶಕ ಜೀವನ್‌ ರಾಂ ಸುಳ್ಯ ನೇಮಕಾತಿ ರದ್ದು

ಮೂರು ವರ್ಷ ಅಧಿಕಾರಾವಧಿ ಇದ್ದಾಗ್ಯೂ ಒಂದೇ ವರ್ಷಕ್ಕೆ ಮೊಟಕುಗೊಳಿಸಿದ ಸರಕಾರ ಕಾರ್ಕಳ : ಸಿದ್ದರಾಮಯ್ಯ ಸರಕಾರ ಅಧಿಕಾರಕ್ಕೆ ಬಂದು ಮೊದಲ ಅಧಿವೇಶನದ ದಿನವೇ ನಿಗಮ ಮಂಡಳಿಗಳ ಅಧ್ಯಕ್ಷರು, ನಿರ್ದೇಶಕರು ಹಾಗೂ ಅಕಾಡೆಮಿ, ರಂಗಾಯಣ ನಿರ್ದೇಶಕರ ನೇಮಕಾತಿ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಹೀಗಾಗಿ ಕಾರ್ಕಳ ಯಕ್ಷರಂಗಾಯಣದ ನಿರ್ದೇಶಕ ಜೀವನ್‌ ರಾಂ ಸುಳ್ಯ ಅವರೂ ತಮ್ಮ ಸ್ಥಾನವನ್ನು ಕಳೆದುಕೊಳ್ಳಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕಾರ್ಕಳದಲ್ಲಿ 6ನೇ ಯಕ್ಷರಂಗಾಯಣ ಸ್ಥಾಪನೆಯಾಗಿದ್ದು 2022 ಎ. 8ರಂದು ಹಿರಿಯ ರಂಗಕರ್ಮಿ ಜೀವನ್‌ರಾಂ

ಕಾರ್ಕಳ ಯಕ್ಷರಂಗಾಯಣ ನಿರ್ದೇಶಕ ಜೀವನ್‌ ರಾಂ ಸುಳ್ಯ ನೇಮಕಾತಿ ರದ್ದು Read More »

ಹೆಬ್ರಿಯಲ್ಲಿ ಬಿಜೆಪಿ ವಿಜಯೋತ್ಸವ – ಅಭಿನಂದನಾ ಕಾರ್ಯಕ್ರಮ

ಗ್ಯಾರಂಟಿ ಯೋಜನೆಗಳನ್ನು ಜನತೆಗೆ ನೀಡದಿದ್ದಲ್ಲಿ ಬಿಜೆಪಿಯಿಂದ ಹೋರಾಟ – ಸುನಿಲ್‌ ಕುಮಾರ್‌ ಹೆಬ್ರಿ : ಐದು ಗ್ಯಾರಂಟಿ ಯೋಜನೆಗಳ ಮೂಲಕ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಆ ಭರವಸೆಗಳನ್ನು ಈಡೇರಿಸದೆ ಇದ್ದಲ್ಲಿ ಬಿಜೆಪಿಯಿಂದ ತೀವ್ರ ಸ್ವರೂಪದ ಹೋರಾಟ ನಡೆಯಲಿದೆ ಎಂದು ಶಾಸಕ ವಿ. ಸುನಿಲ್‌ ಕುಮಾರ್‌ ತಿಳಿಸಿದರು. ಅವರು ಮೇ 21 ರಂದು ಹೆಬ್ರಿ ಬಸ್‌ ನಿಲ್ದಾಣದಲ್ಲಿ ನಡೆದ ಬಿಜೆಪಿ ವಿಜಯೋತ್ಸವ, ಮತದಾರರಿಗೆ ವಂದನೆ ಹಾಗೂ ಕಾರ್ಯಕರ್ತರಿಗೆ ಅಭಿನಂದನೆ ಕಾರ್ಯಕ್ರಮದಲ್ಲಿ ಮಾತನಾಡಿ, ಪ್ರಮಾಣ ವಚನ ಸ್ವೀಕರಿಸಿದ ಮೊದಲ ದಿನವೇ

ಹೆಬ್ರಿಯಲ್ಲಿ ಬಿಜೆಪಿ ವಿಜಯೋತ್ಸವ – ಅಭಿನಂದನಾ ಕಾರ್ಯಕ್ರಮ Read More »

ಮೇ 22 -24 : ವಿಧಾನಸಭೆ ವಿಶೇಷ ಅಧಿವೇಶನ

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ನಂತರ ಮೇ 22 ರಿಂದ 24 ರವರೆಗೆ ಮೊದಲ ವಿಧಾನಸಭೆ ಅಧಿವೇಶನ ನಡೆಯಲಿದೆ. ಮೊದಲ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೋಮವಾರದಿಂದ ಒಟ್ಟು ಮೂರು ದಿನಗಳ ಕಾಲ ಹಂಗಾಮಿ ಸ್ಪೀಕರ್ ನೇತೃತ್ವದಲ್ಲಿ ಅಧಿವೇಶನ ನಡೆಯಲಿದೆ ಎಂದರು. ಆರ್.ವಿ. ದೇಶಪಾಂಡೆ ಹಂಗಾಮಿ ಸ್ಪೀಕರ್ಮೇ 22ರಂದು ನಡೆಯುವ ಅಧಿವೇಶನದ ಹಂಗಾಮಿ ಸಭಾಪತಿಯಾಗಿ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ವಿಧಾನಸಭಾ ಕ್ಷೇತ್ರದ ಶಾಸಕ

ಮೇ 22 -24 : ವಿಧಾನಸಭೆ ವಿಶೇಷ ಅಧಿವೇಶನ Read More »

ಇಂದಿನಿಂದಲೇ ಪಕ್ಷದ ಗ್ಯಾರಂಟಿ ಯೋಜನೆಗಳು ಜಾರಿ – ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಚುನಾವಣಾ ಪ್ರಚಾರ ಸಂದರ್ಭ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಇಂದಿನಿಂದಲೇ ಜಾರಿ ಮಾಡುತ್ತೇವೆ ಎಂದು ರಾಜ್ಯದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕಂಠೀರವ ಕ್ರೀಡಾಂಗಣದಲ್ಲಿ ಹೇಳಿದರು ‌ಇಂದು ಪದಗ್ರಹಣ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಚುನಾವಣೆ ಸಮಯದಲ್ಲಿ ನೀಡಿದ 5 ಪ್ರಮುಖ ಗ್ಯಾರಂಟಿಗಳನ್ನು ಇವತ್ತಿನ ಮೊದಲ ಕ್ಯಾಬಿನೆಟ್ ಸಭೆಯಲ್ಲಿ ಅನುಮೋದನೆ ನೀಡಿ ಆದೇಶ ಹೊರಡಿಸಲಾಗುವುದು ಎಂದು ಹೇಳಿದರು. ರಾಹುಲ್ ಗಾಂಧಿ ಆರಂಭಿಸಿದ ಭಾರತ ಜೋಡೊ ಯಾತ್ರೆಯ ಮೂಲಕ

ಇಂದಿನಿಂದಲೇ ಪಕ್ಷದ ಗ್ಯಾರಂಟಿ ಯೋಜನೆಗಳು ಜಾರಿ – ಸಿಎಂ ಸಿದ್ದರಾಮಯ್ಯ Read More »

ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿ. ಕೆ. ಶಿವಕುಮಾರ್‌ ಅಧಿಕಾರ ಸ್ವೀಕಾರ

ಬೆಂಗಳೂರು : ರಾಜ್ಯದ ನೂತನ ಕಾಂಗ್ರೆಸ್​ ಸರ್ಕಾರದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಮೇ 20 ರಂದು ಮಧ್ಯಾಹ್ನ ಪ್ರಮಾಣವಚನ ಸ್ವೀಕರಿಸಿದರು. ಅವರೊಂದಿಗೆ ಉಪ ಮುಖ್ಯಮಮತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೂ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಜತೆಗೆ ಎಂಟು ಮಂದಿ ಶಾಸಕರು ಸಚಿವರಾಗಿಯೂ ಪದಗ್ರಹಣ ಮಾಡಿದರು. ಇದರೊಂದಿಗೆ, ರಾಜ್ಯದಲ್ಲಿ ಹೊಸ ಸರ್ಕಾರ ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಂತಾಗಿದೆ. ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು,

ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿ. ಕೆ. ಶಿವಕುಮಾರ್‌ ಅಧಿಕಾರ ಸ್ವೀಕಾರ Read More »

error: Content is protected !!
Scroll to Top