• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ರಾಜಕೀಯ

ಬಿಜೆಪಿ ಅಭ್ಯರ್ಥಿ ಪರ ಕಿಚ್ಚನ ಅಬ್ಬರದ ಪ್ರಚಾರ: ಚುನಾವಣೆವರೆಗೂ ಪಕ್ಷದ ಜೊತೆಯಲ್ಲಿರುವೆ ಎಂದ ಸುದೀಪ್

ಚಿತ್ರದುರ್ಗ : ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಎಲ್ಲಾ ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರವನ್ನು ನಡೆಸುತ್ತಿವೆ. ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳು ಸಿನಿ ಸ್ಟಾರ್ ಗಳನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅದರಂತೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ನಟ ಕಿಚ್ಚ ಸುದೀಪ್ ಅವರು ಪ್ರಚಾರ ನಡೆಸುತ್ತಿದ್ದಾರೆ. ಮೊಳಕಾಲ್ಮೂರಿಗೆ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಸುದೀಪ್ ಅವರು, ನಗರದ ಪ್ರಮುಖ ಬೀದಿಗಳಲ್ಲಿ ರೋಡ್ ಶೋ ನಡೆಸಿದರು. ಈ ವೇಳೆ ಬಿಜೆಪಿ ಅಭ್ಯರ್ಥಿ ಎಸ್.ತಿಪ್ಪೇಸ್ವಾಮಿ ಪರವಾಗಿ ಮತಯಾಚನೆ ಮಾಡಿದರು.

ಬಿಜೆಪಿ ಅಭ್ಯರ್ಥಿ ಪರ ಕಿಚ್ಚನ ಅಬ್ಬರದ ಪ್ರಚಾರ: ಚುನಾವಣೆವರೆಗೂ ಪಕ್ಷದ ಜೊತೆಯಲ್ಲಿರುವೆ ಎಂದ ಸುದೀಪ್ Read More »

ಧರ್ಮಾಧಾರಿತ ಮೀಸಲಾತಿ ಸಂವಿಧಾನಕ್ಕೆ ವಿರುದ್ಧ : ಯೋಗಿ ಆದಿತ್ಯನಾಥ್

ಮಂಡ್ಯ : ಕರ್ನಾಟಕ ಚುನಾವಣಾ ಕಣ ರಂಗೇರುತ್ತಿದೆ. ಇದೇ ಮೊದಲ ಬಾರಿಗೆ ಕೇಸರಿ ಪಾಳೆಯದಿಂದ ಸ್ಟಾರ್ ಪ್ರಚಾರಕರಾಗಿ ಬುಲ್ಡೋಜರ್ ಬಾಬಾ ಖ್ಯಾತಿಯ, ಪ್ರಖರ ಹಿಂದುತ್ವವಾದಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಸಕ್ಕರೆ ನಾಡು ಮಂಡ್ಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಕರ್ನಾಟಕದಲ್ಲಿ ತಮ್ಮ ಮೊದಲ ಬಾರಿಗೆ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್ ಕಾಂಗ್ರೆಸ್ ವಿರುದ್ಧ ಹರಿಹಾಯ್ದು, ಕಾಂಗ್ರೆಸ್ ಧರ್ಮಾಧಾರಿತ ಮೀಸಲಾತಿಗೆ ಒತ್ತು ನೀಡುತ್ತಿದ್ದು ಅದು ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದಿದ್ದಾರೆ. ಕಳೆದ ಆರು ವರ್ಷಗಳಲ್ಲಿ ಉತ್ತರ ಪ್ರದೇಶ ರಾಜ್ಯದಲ್ಲಿ ಯಾವುದೇ

ಧರ್ಮಾಧಾರಿತ ಮೀಸಲಾತಿ ಸಂವಿಧಾನಕ್ಕೆ ವಿರುದ್ಧ : ಯೋಗಿ ಆದಿತ್ಯನಾಥ್ Read More »

ಕಾಂಗ್ರೆಸ್‌ ಕಾರ್ಯಕರ್ತರನ್ನೆ ಮರಳಿ ಪಕ್ಷಕ್ಕೆ ಸೇರ್ಪಡೆ

ಇದು ಕಾಂಗ್ರೆಸ್ ಪಕ್ಷದ ಸುಳ್ಳಿನ ಇನ್ನೊಂದು ಮುಖ – ಮಹಾವೀರ ಹೆಗ್ಡೆ ಕಾರ್ಕಳ : ಕಾರ್ಕಳ ಕ್ಷೇತ್ರದ ಕಾಂಗ್ರೆಸ್ಸಿಗೆ ಕಾರ್ಯಕರ್ತರ ಅಭಾವ ತಲೆದೋರಿದೆ, ಮುಜುಗರದಿಂದ ಪಾರಾಗಲು ಕಾಂಗ್ರೆಸ್‌ ಕಾರ್ಯಕರ್ತರನ್ನೆ ಮರಳಿ ಕರೆತಂದು ಪಕ್ಷದ ಧ್ವಜ ನೀಡಿ ಪಕ್ಷ ಸೇರ್ಪಡೆಗೊಳಿಸುವ ನಾಟಕವಾಡಿ ಅಬ್ಬರದ ಪ್ರಚಾರ ಪಡೆದುಕೊಳ್ಳುತ್ತಿದೆ ಎಂದು ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ ಲೇವಡಿ ಮಾಡಿದ್ದಾರೆ. ಕಾಂಗ್ರೆಸ್‌ ಕಳೆದ ನಾಲ್ಕು ವರ್ಷ ಕಾರ್ಕಳದಲ್ಲಿ ಅಸ್ತಿತ್ವವನ್ನ ಹೊಂದಿರಲಿಲ್ಲ. ಮನೆಯೊಂದು ಹತ್ತಾರು ಬಾಗಿಲು ಎನ್ನುವ ಹಾಗೇ ಕಾಣೆಯಾಗಿ ದಿವಾಳಿತನಕ್ಕೆ ತಳ್ಳಲ್ಪಟ್ಟು, ಕಾಂಗ್ರೆಸನ್ನು

ಕಾಂಗ್ರೆಸ್‌ ಕಾರ್ಯಕರ್ತರನ್ನೆ ಮರಳಿ ಪಕ್ಷಕ್ಕೆ ಸೇರ್ಪಡೆ Read More »

ಕಾರ್ಕಳದಲ್ಲಿ ದ್ವೇಷ ಮತ್ತು ವ್ಯಕ್ತಿ ನಿಂದನೆಯ ರಾಜಕಾರಣ ಪ್ರಾರಂಭ ಮಾಡಿದ್ದೇ ಸುನಿಲ್ ಕುಮಾರ್ – ಶುಭದ ರಾವ್

ಕಾರ್ಕಳ : ಮಾಜಿ ಶಾಸಕ ಎಚ್. ಗೋಪಾಲ ಭಂಡಾರಿ ಅವರ ಮೇಲೆ ಅನುಕಂಪ ತೋರಿಸಿ, ಸಾರ್ವಜನಿಕರ ಮನಸ್ಸನ್ನು ಗೆಲ್ಲಲು ಬಿಜೆಪಿ ಅಭ್ಯರ್ಥಿ ವಿ. ಸುನಿಲ್ ಕುಮಾರ್ ನಡೆಸುತ್ತಿರುವ ಪ್ರಯತ್ನ, ಕೇವಲ ಚುನಾವಣೆ ಗಿಮಿಕ್ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್‌ ಪ್ರಚಾರ ಸಮಿತಿ ಅಧ್ಯಕ್ಷ ಶುಭದ ರಾವ್‌ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ. 2004ರ ಚುನಾವಣೆಯಲ್ಲಿ ಹೆಬ್ರಿಯ ಸುಚೇತಾ ಶೆಟ್ಟಿ ಕೊಲೆ ಪ್ರಕರಣವನ್ನು ಮಾಜಿ ಶಾಸಕರ ಕುಟುಂಬಿಕರ ಮೇಲೆ ಹೊರಿಸಿ, ಚುನಾವಣೆ ಗೆದ್ದಿದ್ದರು. ಗೆದ್ದ ಅನಂತರ ಆರೋಪಿಗಳಿಗೆ ಪರೋಕ್ಷ ರಕ್ಷಣೆ

ಕಾರ್ಕಳದಲ್ಲಿ ದ್ವೇಷ ಮತ್ತು ವ್ಯಕ್ತಿ ನಿಂದನೆಯ ರಾಜಕಾರಣ ಪ್ರಾರಂಭ ಮಾಡಿದ್ದೇ ಸುನಿಲ್ ಕುಮಾರ್ – ಶುಭದ ರಾವ್ Read More »

ನೀರೆ-ಬೈಲೂರು ಬಿಜೆಪಿ ಕಾರ್ಯಕರ್ತರ ಸಭೆ

ಕೆಲಸಗಾರ ಶಾಸಕ ಸುನಿಲ್ ಬೇಕೆ ಹೊರತು ಜಾತಿವಾದಿ ಶಾಸಕನಲ್ಲ – ವಿಕ್ರಮ್ ಹೆಗ್ಡೆ ಕಾರ್ಕಳ : ಕಾರ್ಕಳದ ಶಾಸಕ ವಿ. ಸುನಿಲ್ ಕುಮಾರ್ ಅವರು ಕಳೆದ 5 ವರ್ಷಗಳಲ್ಲಿ ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯಕಷ್ಟೇ ಒತ್ತು ನೀಡದೆ ಜನರ ನಾಡಿ ಮಿಡಿತ ಅರಿತು ಜನಸಾಮಾನ್ಯರ ಜೊತೆಗೆ ನಿಂತವರು. ಕಾರ್ಕಳ ಕ್ಷೇತ್ರಕ್ಕೆ ಇಂತಹ ಕೆಲಸಗಾರ ಶಾಸಕ ಬೇಕೆ ಹೊರತು ಜಾತಿವಾದಿ ಶಾಸಕ ಬೇಡ ಎಂದು ತಾ.ಪಂ. ಮಾಜಿ ಅಧ್ಯಕ್ಷ ವಿಕ್ರಮ ಹೆಗ್ಡೆ ಹೇಳಿದರು.ಕಾರ್ಕಳ ವಿಧಾನ ಸಭಾ ಕ್ಷೇತ್ರದ ನೀರೆ- ಬೈಲೂರು

ನೀರೆ-ಬೈಲೂರು ಬಿಜೆಪಿ ಕಾರ್ಯಕರ್ತರ ಸಭೆ Read More »

ಸುಳ್ಯಕ್ಕೆ ಆಗಮಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಮಂಗಳೂರು : ಕಾಂಗ್ರೆಸ್ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸುಳ್ಯಕ್ಕೆ ಆಗಮಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದಾರೆ. ಮಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಸುಳ್ಯದ ಹೆಲಿಪ್ಯಾಡ್ ಗೆ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆ, ಅಲ್ಲಿಂದ ರಸ್ತೆ ಮಾರ್ಗದ ಮೂಲಕ ಸಮಾವೇಶ ನಡೆಯಲಿರುವ ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದ ಸಭಾಂಗಣದ ಬಳಿ ಆಗಮಿಸಿ ಸಭೆಯಲ್ಲಿ ಭಾಗವಹಿಸಿ, ಪಾಲ್ಗೊಂಡಿದ್ದಾರೆ‌. ಸುಳ್ಯಕ್ಕೆ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಾಂಗ್ರೆಸ್ ನಾಯಕರು ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರ

ಸುಳ್ಯಕ್ಕೆ ಆಗಮಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ Read More »

ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್‌ ಸೇರ್ಪಡೆ

ಕಾರ್ಕಳ : ಪುರಸಭಾ ವ್ಯಾಪ್ತಿಯ ಬಂಗ್ಲೆಗುಡ್ಡೆ ಒಂದು ಮತ್ತು ಎರಡನೇ ವಾರ್ಡಿನ 30 ಮಂದಿ ಹಾಗೂ ರೆಂಜಾಳ ಗ್ರಾಮದ 16 ಮಂದಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಗೊಂಡರು. ಸೋಮವಾರ ಸಂಜೆ ಕಾಂಗ್ರೆಸ್‌ ಚುನಾವಣಾ ಕಾರ್ಯಾಲಯದಲ್ಲಿ ಅಭ್ಯರ್ಥಿ ಉದಯ ಕುಮಾರ್ ಶೆಟ್ಟಿಯವರ ಸಮ್ಮುಖದಲ್ಲಿ ಪಕ್ಷದ ಧ್ವಜ ನೀಡಿ ಅವರನ್ನು ಸ್ವಾಗತಿಸಲಾಯಿತು. ಈ ಸಂದರ್ಭ‌ ಬ್ಲಾಕ್ ಕಾಂಗ್ರೆಸ್‌ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಶುಭದರಾವ್, ಕೆಪಿಸಿಸಿ ಸದಸ್ಯ ಸುರೇಂದ್ರ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ, ಪುರಸಭೆಯ ವಿಪಕ್ಷ

ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್‌ ಸೇರ್ಪಡೆ Read More »

ಮುಸ್ಲಿಂ ಮೀಸಲಾತಿ ರದ್ದು ವಿಚಾರಣೆ ಮೇ 9ಕ್ಕೆ ಮುಂದೂಡಿಕೆ

ದೆಹಲಿ : ಮುಸ್ಲಿಂ ಸಮುದಾಯದ 2ಬಿ ಮೀಸಲಾತಿ ರದ್ದುಪಡಿಸಿರುವ ಕರ್ನಾಟಕ ಸರ್ಕಾರದ ನಿರ್ಧಾರದ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮೇ 9ಕ್ಕೆ ಮುಂದೂಡಿದೆ. ಇದರಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದ ನಿರ್ಧಾರ ಜಾರಿಗೆ ಬಿದ್ದಿರುವ ಅಂಕುಶ ಮುಂದುವರಿದಿದೆ. ಮುಸ್ಲಿಮರಿಗೆ ಒಬಿಸಿ ವರ್ಗದಲ್ಲಿ ನೀಡಲಾಗುತ್ತಿದ್ದ ಶೇ 4ರ ಮೀಸಲಾತಿಯನ್ನು ರದ್ದುಗೊಳಿಸುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮಂಗಳವಾರ ಮುಂದುವರಿಸಿತು. ನ್ಯಾಯಮೂರ್ತಿಗಳಾದ ಕೆಎಂ ಜೋಸೆಫ್ ಮತ್ತು ಬಿವಿ ನಾಗರತ್ನ ಅವರ

ಮುಸ್ಲಿಂ ಮೀಸಲಾತಿ ರದ್ದು ವಿಚಾರಣೆ ಮೇ 9ಕ್ಕೆ ಮುಂದೂಡಿಕೆ Read More »

ಕಲ್ಯಾ : ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

ಕಾರ್ಕಳ: ಕಲ್ಯಾ ಗ್ರಾಮದ ಕೈರಬೆಟ್ಟು ಪರಿಸರದ ೭ ಮಂದಿ ಕಾಂಗ್ರೆಸ್ ಕಾರ್ಯಕರ್ತರು ವಿ.ಸುನಿಲ್ ಕುಮಾರ್ ಅವರ ಅಭಿವೃದ್ದಿ ಚಟುವಟಿಕೆಗಳು ಮತ್ತು ಕ್ಷೇತ್ರದ ಬಗೆಗಿನ ಅವರ ವಿಶೇಷ ಕಾಳಜಿಯನ್ನು ಮೆಚ್ಚಿ ಏ. 24 ರಂದು ಕಾಂಗ್ರೆಸ್‌ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಗೊಂಡರು. ಬಾಲೇಶ್ ಕುಮೆರೊಟ್ಟು, ಜಯ ನಾಯಕ್ ಕೈರಬೆಟ್ಟು, ಶೀನ ನಾಯಕ್ ಶೇಡಿ ಬಾಕ್ಯಾರು ರಾಧ ಕೈರಬೆಟ್ಟು, ಸುಪ್ರೀತ ಕೈರಬೆಟ್ಟು, ಮೂರ್ತಿ ನೆಲ್ಲಿಗುಡ್ಡೆ, ನಾಗರಾಜ್ ಕೈರಬೆಟ್ಟು ಅವರು ಸಚಿವ ಸುನಿಲ್‌ ಕುಮಾರ್‌ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಪಕ್ಷದ

ಕಲ್ಯಾ : ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ Read More »

ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ 9 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ

ಕಾರ್ಕಳ : ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಕೆಯ ಪ್ರಕ್ರಿಯೆಯು ಏ. 20ಕ್ಕೆ ಮುಕ್ತಾಯಗೊಂಡಿದ್ದು, ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಒಟ್ಟು 13 ಮಂದಿ ನಾಮಪತ್ರ ಸಲ್ಲಿಸಿದ್ದರು. ಏ. 21 ರಂದು ನಡೆದ ನಾಮಪತ್ರ ಪರಿಶೀಲನೆಯಲ್ಲಿ ಇಬ್ಬರ ನಾಮಪತ್ರ ತಿರಸ್ಕೃತವಾಗಿದೆ. ಇಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದು, ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದ ಕೃಷ್ಣ ಶೆಟ್ಟಿ ಮತ್ತು ಹರೀಶ್ ಅಧಿಕಾರಿ ನಾಮಪತ್ರವನ್ನು ಹಿಂದಕ್ಕೆ ಪಡೆದಿದ್ದಾರೆ. 9 ಮಂದಿ ಚುನಾವಣಾ ಅಖಾಡದಲ್ಲಿಬಿಜೆಪಿಯಿಂದ ವಿ. ಸುನಿಲ್ ಕುಮಾರ್, ಕಾಂಗ್ರೆಸ್‌ನಿಂದ ಉದಯ್

ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ 9 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ Read More »

error: Content is protected !!
Scroll to Top