• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಅಪಘಾತ

ಬೈಕ್‌ಗೆ ರಿಕ್ಷಾ ಡಿಕ್ಕಿ – ಸವಾರನಿಗೆ ಗಾಯ

ಕಾರ್ಕಳ : ಅಯ್ಯಪ್ಪನಗರ ಸಮೀಪ ಕೊಡಿಯಾಲ್‌ಬೈಲ್‌ನಲ್ಲಿ ಆಟೋರಿಕ್ಷಾ ಹಿಂಬದಿಯಿಂದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ರಮೇಶ ಎಂಬವರು ಗಾಯಗೊಂಡ ಘಟನೆ ಅ. 9ರಂದು ಬೆಳಗ್ಗೆ ಸಂಭವಿಸಿದೆ.ಸುಕೇಶ ಎಂಬವರು ಅತಿವೇಗ ಹಾಗೂ ಅಜಾಗರೂಕತೆಯಿಂದ ರಿಕ್ಷಾ ಚಲಾಯಿಸಿಕೊಂಡು ಹೋಗುತ್ತಿರುವಾಗ ಮುಂದೆ ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿಯಾಗಿ ಸವಾರ ರಮೇಶ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ವೆನ್‌ಲಾಕ್‌ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್‌ಗೆ ರಿಕ್ಷಾ ಡಿಕ್ಕಿ – ಸವಾರನಿಗೆ ಗಾಯ Read More »

ಹೆಲಿಕಾಪ್ಟರ್‌ ಪತನ : ಇಬ್ಬರು ಪೈಲಟ್‌ಗಳ ಸಹಿತ ಮೂವರು ಸಾವು

ಪುಣೆ: ಮಹಾರಾಷ್ಟ್ರದ ಪುಣೆ ಜಿಲ್ಲೆಯ ಬಾವ್ಧಾನ್‌ ಎಂಬಲ್ಲಿ ಇಂದು ಬೆಳಗ್ಗೆ ಹೆಲಿಕಾಪ್ಟರ್‌ ಪತನಗೊಂಡು ಅದರಲ್ಲಿದ್ದ ಇಬ್ಬರು ಪೈಲಟ್‌ಗಳು ಹಾಗೂ ಓರ್ವ ಒಂಜಿನಿಯರ್‌ ಸಾವಿಗೀಡಾಗಿದ್ದಾರೆ. ಸಮೀಪದ ಹೆಲಿಪ್ಯಾಡ್‌ನಿಂದ ಟೇಕಾಫ್‌ ಆಗಿದ್ದ ಹೆಲಿಕಾಪ್ಟರ್‌ ಕೆಲವೇ ಕ್ಷಣಗಳಲ್ಲಿ ಪತನಗೊಂಡು ಹೊತ್ತಿ ಉರಿದಿದ್ದು, ಅದರಲ್ಲಿದ್ದ ಮೂವರು ಸುಟ್ಟುಕರಕಲಾಗಿದ್ದಾರೆ.ಪೊಲೀಸರು, ಅಗ್ನಿಶಾಮಕ ದಳ ಹಾಗೂ ವಿಪತ್ತು ಪರಿಹಾರ ದಳ ಸ್ಥಳಕ್ಕೆ ಧಾವಿಸಿದೆ. ಬೆಳಗ್ಗೆ 6.50ರ ಸುಮಾರಿಗೆ ಈ ಘಟನೆ ನಡೆದಿದೆ. ದಟ್ಟ ಮಂಜು ಆವರಿಸಿದ್ದದ್ದು ಅವಘಡಕ್ಕೆ ಕಾರಣ ಎನ್ನಲಾಗಿದೆ. ಹೆಲಿಕಾಪ್ಟರ್‌ ಹೆರಿಟೇಜ್‌ ಏವಿಯೇಶನ್‌ ಸಂಸ್ಥೆಗೆ ಸೇರಿದ್ದು

ಹೆಲಿಕಾಪ್ಟರ್‌ ಪತನ : ಇಬ್ಬರು ಪೈಲಟ್‌ಗಳ ಸಹಿತ ಮೂವರು ಸಾವು Read More »

ಬೈಕ್‌ಗಳ ಡಿಕ್ಕಿ – ಹಿಂಬದಿ ಸವಾರೆ ಆಸ್ಪತ್ರೆ ದಾಖಲು

ಕಾರ್ಕಳ : ಬೈಕ್‌ಗಳ ನಡುವೆ ಡಿಕ್ಕಿಯಾಗಿ ಹಿಂಬದಿ ಸವಾರೆ ಆಸ್ಪತ್ರೆ ದಾಖಲಾದ ಘಟನೆ ಸೆ. 18ರಂದು ಬೈಲೂರಿನಲ್ಲಿ ಸಂಭವಿಸಿದೆ.ಬೈಲೂರಿನ ಅಶ್ವಥ್‌ ನಾರಾಯಣ ಎಂಬವರು ತಮ್ಮ ದ್ವಿಚಕ್ರ ವಾಹನದಲ್ಲಿ ವೀಣಾ ಎಂಬುವವರನ್ನು ಹಿಂಬದಿ ಸವಾರಳನ್ನಾಗಿ ಕುಳ್ಳಿರಿಸಿಕೊಂಡು ಬೈಲೂರಿನಿಂದ ಮೈಂದೊಟ್ಟು ಕಡೆಗೆ ಹೋಗಲು ಮೈಂದೊಟ್ಟು ಎಂಬಲ್ಲಿ ರಸ್ತೆಗೆ ಪ್ರವೇಶಿಸುವಾಗ ನರೇಶ ಎಂಬವರು ಬೈಕ್‌ನ್ನು ಉಡುಪಿ ಕಡೆಯಿಂದ ಕಾರ್ಕಳ ಕಡೆಗೆ ಚಲಾಯಿಸಿಕೊಂಡು ಬರುತ್ತಿರುವಾಗ ಅಶ್ವಥನಾರಾಯಣ ಅವರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮವಾಗಿ ಬೈಕ್‌ ಸಮೇತ ಅಶ್ವಥ ನಾರಾಯಣ ಮತ್ತು ವೀಣಾ ಅವರು

ಬೈಕ್‌ಗಳ ಡಿಕ್ಕಿ – ಹಿಂಬದಿ ಸವಾರೆ ಆಸ್ಪತ್ರೆ ದಾಖಲು Read More »

ಮಣ್ಣಿನ ಗೋಡೆಗೆ ಡಿಕ್ಕಿ ಹೊಡೆದ ಕಾರು – ಪ್ರಯಾಣಿಕರು ಪಾರು

ಹೆಬ್ರಿ : ಕಾರೊಂದು ಚಾಲಕ ನಿಯಂತ್ರಣ ತಪ್ಪಿ ಮಣ್ಣಿನ ಗೋಡೆಗೆ ಡಿಕ್ಕಿ ಹೊಡೆದು, ಪ್ರಯಾಣಿಕರು ಅದೃಷ್ಟವಶಾತ್‌ ಪಾರಾದ ಘಟನೆ ಸೆ. 21ರ ಮುಂಜಾನೆ 4 ಗಂಟೆಗೆ ಮುನಿಯಾಲಿನಲ್ಲಿ ಸಂಭವಿಸಿದೆ.ಗದಗದಿಂದ ಹೆಬ್ರಿ – ಕಾರ್ಕಳ ಮಾರ್ಗವಾಗಿ ಪುತ್ತೂರು ಸಾಗುತ್ತಿದ್ದ ಮಾರುತಿ ವ್ಯಾಗನರ್ ಕಾರು ಮುಂಜಾನೆ 4 ಗಂಟೆಯ ಸುಮಾರಿಗೆ ಮುನಿಯಾಲಿನಲ್ಲಿ ಅಪಘಾತಕ್ಕೀಡಾಗಿದೆ. ಪರಿಣಾಮವಾಗಿ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಕಾರಿನಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಿದ್ರೆಯ ಮಂಪರಿನಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿರಬಹುದು ಎನ್ನಲಾಗುತ್ತಿದೆ.

ಮಣ್ಣಿನ ಗೋಡೆಗೆ ಡಿಕ್ಕಿ ಹೊಡೆದ ಕಾರು – ಪ್ರಯಾಣಿಕರು ಪಾರು Read More »

ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಬಸ್‌ ಡಿಕ್ಕಿ – ಆಸ್ಪತ್ರೆ ದಾಖಲು

ಕಾರ್ಕಳ : ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಬಸ್‌ ಡಿಕ್ಕಿಯಾಗಿ ಆಸ್ಪತ್ರೆ ದಾಖಲಾದ ಘಟನೆ ಸೆ. 9ರಂದು ಮುಡಾರು ಗ್ರಾಮದ ಬಜಗೋಳಿಯಲ್ಲಿ ಸಂಭವಿಸಿದೆ.ಬಾಗಲಕೋಟೆ ನಿವಾಸಿ ಲಾಲಾಸಾಬ್ ಮೊಖಾಶಿ (48 ವರ್ಷ) ಎಂಬವರು ಸೋಮವಾರದಂದು ರಾತ್ರಿ 8-30 ಗಂಟೆಗೆ ದಿಡಿಂಬಿರಿ ಕ್ರಾಸ್ ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದು ಈ ಸಂದರ್ಭ ಕಾರ್ಕಳ ಕಡೆಯಿಂದ ಬಜಗೋಳಿ ಕಡೆಗೆ KA 19 AD 2759 ನಂಬ್ರದ ಬಸ್ಸನ್ನು ಅದರ ಚಾಲಕ ರವೀಂದ್ರ ಎಂಬವರು ಚಲಾಯಿಸಿಕೊಂಡು ಬಂದು ಲಾಲಾಸಾಬ್ ಮೊಖಾಶಿ ಅವರಿಗೆ ಡಿಕ್ಕಿ ಹೊಡೆದ

ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಬಸ್‌ ಡಿಕ್ಕಿ – ಆಸ್ಪತ್ರೆ ದಾಖಲು Read More »

ಬೈಲೂರು : ಟಿಪ್ಪರ್‌ಗೆ ಬೈಕ್‌ ಡಿಕ್ಕಿಯಾಗಿ ಸವಾರರಿಬ್ಬರಿಗೆ ಗಂಭೀರ ಗಾಯ

ಕಾರ್ಕಳ : ಉಡುಪಿ – ಕಾರ್ಕಳ ಹೆದ್ದಾರಿಯ ಬೈಲೂರಿನಲ್ಲಿ ಟಿಪ್ಪರ್‌ ಹಾಗೂ ಬೈಕ್‌ ನಡುವೆ ಅಪಘಾತ ಸಂಭವಿಸಿದ್ದು ಸವಾರರು ಗಾಯಗೊಂಡಿರುವ ಘಟನೆ ಸೆ. 6ರಂದು ಸಂಭವಿಸಿದೆ. ಬೈಕ್‌ ಸವಾರರನ್ನು ಕಲ್ಲು ಕೋರೆಯಲ್ಲಿ ಕೆಲಸ ಮಾಡುವ ಜಾರ್ಕಳದ ಸೂರ್ಯ (20) ಪ್ರಜ್ವಲ್ (16) ಎಂದು ಗುರುತಿಸಲಾಗಿದೆ. ಬೈಲೂರು ಹೋಲೋಬ್ಲಾಕ್‌ ಘಟಕದ ಸಮೀಪ ಟಿಪ್ಪರ್‌ ಬ್ರಹ್ಮಲಿಂಗೇಶ್ವರ ದೇವಸ್ಥಾನದತ್ತ ಸಾಗುವ ಮಾರ್ಗಕ್ಕೆ ತಿರುಗಿದಾಗ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಬೈಕ್‌ ನಿಯಂತ್ರಣ ತಪ್ಪಿ ಟಿಪ್ಪರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ. ಗಾಯಾಳನ್ನು

ಬೈಲೂರು : ಟಿಪ್ಪರ್‌ಗೆ ಬೈಕ್‌ ಡಿಕ್ಕಿಯಾಗಿ ಸವಾರರಿಬ್ಬರಿಗೆ ಗಂಭೀರ ಗಾಯ Read More »

ಅಲೆ ಅಬ್ಬರದಿಂದ ಸಮುದ್ರ ಮಧ್ಯೆ ಕೆಟ್ಟುನಿಂತ ಮಲ್ಪೆಯ ಬೋಟ್‌

ಉಡುಪಿ: ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಭಟ್ಕಳ ಸಮೀಪ ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗುವ ಸ್ಥಿತಿಗೆ ತಲುಪಿದೆ. ವಾಯುಭಾರ ಕುಸಿತದಿಂದ ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡಿದ್ದ ಕಾರಣ ಅಲೆಗಳ ಅಬ್ಬರಕ್ಕೆ ಸಿಲುಕಿ ಬೋಟ್‌ಗೆ ಹಾನಿಯಾಗಿದೆ.ಬೋಟ್‌ನ ಫ್ಯಾನ್‌ಗೆ ಮೀನಿನ ಬಲೆ ಸಿಲುಕಿತ್ತು. ಹೀಗಾಗಿ ಮುಂದೆ ಸಾಗಲಾಗದೆ ಮುಳುಗುವ ಸ್ಥಿತಿಯಲ್ಲಿದ್ದ ಬೋಟನ್ನು ಭಟ್ಕಳದ ಇನ್ನೊಂದು ಬೋಟ್‌ನವರು ರಕ್ಷಿಸಿ ಹಗ್ಗ ಕಟ್ಟಿ ಎಳೆದು ತರುತ್ತಿದ್ದರು. ಆದರೆ ತೀರಕ್ಕೆ ತಲುಪುವ ಮೊದಲೇ ಹಗ್ಗ ತುಂಡಾಗಿ ಭಟ್ಕಳದ ಹೆಬಳೆ ಪಂಚಾಯತ್‌ನ ತೆಂಗಿನಗುಂಡಿ ವ್ಯಾಪ್ತಿಯ ಸಮುದ್ರ ತೀರದ

ಅಲೆ ಅಬ್ಬರದಿಂದ ಸಮುದ್ರ ಮಧ್ಯೆ ಕೆಟ್ಟುನಿಂತ ಮಲ್ಪೆಯ ಬೋಟ್‌ Read More »

ಸುರತ್ಕಲ್‌ : ಚಲಿಸುತ್ತಿರುವಾಗಲೇ ಬೆಂಕಿಗಾಹುತಿಯಾದ ಬಿಎಂಡಬ್ಲ್ಯು ಕಾರು

ಮಂಗಳೂರು : ಮಂಗಳೂರು-ಉಡುಪಿ ರಾಷ್ಟ್ರಿಯ ಹೆದ್ದಾರಿಯಲ್ಲಿ ಸುರತ್ಕಲ್ ಎನ್‌ಐಟಿಕೆ ಹಳೆ ಟೋಲ್‌ಗೇಟ್ ಬಳಿ ಇಂದು ಬೆಳಗ್ಗೆ ಚಲಿಸುತ್ತಿದ್ದ ಬಿಎಂಡಬ್ಲ್ಯು ಕಾರೊಂದು ಬೆಂಕಿ ಹತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾಗಿದೆ.ಕಾರು ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದಾಗ ಟನ್‌ಐಟಿಕೆ ಟೋಲ್‌ಗೇಟ್‌ ಸಮೀಪಿಸುತ್ತಿರುವಾಗ ಬೆಂಕಿ ಹತ್ತಿಕೊಂಡಿದೆ. ಬೆಂಕಿ ಅವಘಡದಲ್ಲಿ ಸಾವುನೋವು ಸಂಭವಿಸಿಲ್ಲ. ಚಾಲಕ ಪಾರಾಗಿದ್ದಾರೆ.ಮಂಗಳೂರು ಉತ್ತರ ಸಂಚಾರ ಪೊಲೀಸರು, ಸುರತ್ಕಲ್ ಠಾಣೆಯ ಪೊಲಿಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಅಗ್ನಿಶಾಮಕ ದಳಕ್ಕೆ ಸಾರ್ವಜನಿಕರು ಮಾಹಿತಿ ನೀಡಿದ ಬಳಿಕ ಬಂದು ಬೆಂಕಿ ನಂದಿಸಿದ್ದಾರೆ. ಕಾರು ಸಂಪೂರ್ಣವಾಗಿ

ಸುರತ್ಕಲ್‌ : ಚಲಿಸುತ್ತಿರುವಾಗಲೇ ಬೆಂಕಿಗಾಹುತಿಯಾದ ಬಿಎಂಡಬ್ಲ್ಯು ಕಾರು Read More »

ಬೆಳ್ಮಣ್‌ : ಬೈಕ್‌ಗೆ ಕಾರು ಡಿಕ್ಕಿ – ಸವಾರ ಆಸ್ಪತ್ರೆ ದಾಖಲು

ಕಾರ್ಕಳ : ಬೈಕ್‌ಗೆ ಕಾರು ಡಿಕ್ಕಿಯಾಗಿ ಸವಾರ ಆಸ್ಪತ್ರೆ ದಾಖಲಾದ ಘಟನೆ ಆ. 20ರಂದು ಸಂಭವಿಸಿದೆ. ಬೆಳ್ಮಣ್‌ ಗ್ರಾಮದ ರಾಜೇಶ್‌ ಎಂಬವರು ಮಂಗಳೂರಿನಿಂದ ಪಡುಬಿದ್ರೆಯಾಗಿ ರಾಜ್ಯ ಹೆದ್ದಾರಿಯಲ್ಲಿ ಬೆಳ್ಮಣ್ ಕಡೆಗೆ ಬೈಕ್‌ ಸವಾರಿ ಮಾಡಿಕೊಂಡು ಬರುತ್ತಿದ್ದಾಗ ಪೆರಾಲ್‌ಪಾದೆ ಹತ್ತಿರ ರಾಜೇಶ್ ಅವರ ಹಿಂದಿನಿಂದ ಅಂದರೆ ಪಡುಬಿದ್ರೆ ಕಡೆಯಿಂದ ಕಾರ್ಕಳ ಕಡೆಗೆ ಸುದರ್ಶನ್ ಎಂಬವರು ಕಾರು ಚಲಾಯಿಸಿಕೊಂಡು ಬರುತ್ತಿದ್ದು, ರಾಜೇಶ್‌ ಅವರ ಬೈಕ್‌ನ್ನು ಓವರ್‌ಟೇಕ್‌ ಮಾಡುವ ಭರದಲ್ಲಿ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮವಾಗಿ ಬೈಕ್ ಸಮೇತ ರಾಜೇಶ್‌ ರಸ್ತೆಗೆ ಬಿದ್ದು

ಬೆಳ್ಮಣ್‌ : ಬೈಕ್‌ಗೆ ಕಾರು ಡಿಕ್ಕಿ – ಸವಾರ ಆಸ್ಪತ್ರೆ ದಾಖಲು Read More »

ಕುಕ್ಕುಂದೂರು : ಕಾರು ಪಲ್ಟಿಯಾಗಿ ಇಬ್ಬರಿಗೆ ಗಾಯ

ಕಾರ್ಕಳ: ಕಾರ್ಕಳ-ಉಡುಪಿ ರಸ್ತೆಯ ಕುಕ್ಕುಂದೂರು ಗ್ರಾಮದ ದೇವಿಕೃಪಾ ಹಾಲ್ ಬಳಿ ನಿನ್ನೆ ರಾತ್ರಿ ಕಾರು ಪಲ್ಟಿಯಾಗಿ ಇಬ್ಬರು ಗಾಯಗೊಂಡಿದ್ದಾರೆ.ಕಾರು ಕಾರ್ಕಳದಿಂದ ಉಡುಪಿ ಕಡೆಗೆ ಹೋಗುತ್ತಿರುವಾಗ ಅಪಘಾತ ಸಂಭವಿಸಿದೆ.ಭಾರಿ ವೇಗದಲ್ಲಿ ಸಂಚರಿಸುತ್ತಿದ್ದ ಕಾರು ಚರಂಡಿ ದಾಟಿ ಪಲ್ಟಿಯಾಗಿದೆ. ಅಪಘಾತವನ್ನು ಸ್ಥಳೀಯ ಓರ್ವ ವ್ಯಕ್ತಿ ನೋಡಿ ಕುಕ್ಕುಂದೂರು ಭರತ್ ಶೆಟ್ಟಿಯವರಿಗೆ ಕರೆ ಮಾಡಿ ತಿಳಿಸಿದ್ದಾರೆ. ಭರತ್‌ ಶೆಟ್ಟಿಯವರು ಕೆಲವರೊಂದಿಗೆ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಮಾಡಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡಿದ್ದಾರೆ.ಕಾರು ರಸ್ತೆಯಿಂದ ಸುಮಾರು 20 ಅಡಿ ದೂರ

ಕುಕ್ಕುಂದೂರು : ಕಾರು ಪಲ್ಟಿಯಾಗಿ ಇಬ್ಬರಿಗೆ ಗಾಯ Read More »

error: Content is protected !!
Scroll to Top