ಅಜೆಕಾರು : ಸ್ಕೂಟರ್ ವಿದ್ಯುತ್ ಕಂಬಕ್ಕೆ ಡಿಕ್ಕಿ – ಗಂಭೀರ ಗಾಯಗೊಂಡಿದ್ದ ಸವಾರ ಸಾವು
ಅಜೆಕಾರು : ಸ್ಕೂಟರ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರ ಗಾಯಗೊಂಡಿದ್ದ ಸವಾರ ಸಾವನಪ್ಪಿದ ಘಟನೆ ಫೆ.13ರಂದು ಸಂಭವಿಸಿದೆ. ಶಯನ್ ನಾಯಕ್(22) ಎಂಬಾತನು ಫೆ. 11ರಂದು ರಾತ್ರಿ ಕಾರ್ಕಳ ಕಡೆಯಿಂದ ಅಂಡಾರು ಕಡೆಗೆ ತನ್ನ ಹೋಂಡಾ ಸ್ಕೂಟರಿನಲ್ಲಿ ಹೋಗುತ್ತಿರುವಾಗ ರಾತ್ರಿ 1:20 ಗಂಟೆಗೆ ಮರ್ಣೆ ಗ್ರಾಮದ ಕೊಂಬಗುಡ್ಡೆಯ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮವಾಗಿ ಶಯನ್ ಸ್ಕೂಟರ್ ಸಮೇತ ರಸ್ತೆಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುವನ್ನು ಚಿಕಿತ್ಸೆಗಾಗಿ ಮಣಿಪಾಲದ ಕೆ.ಎಂ.ಸಿ. ಆಸ್ಪತ್ರೆಗೆ ದಾಖಲಿಸಲಾಗಿತ್ತು,
ಅಜೆಕಾರು : ಸ್ಕೂಟರ್ ವಿದ್ಯುತ್ ಕಂಬಕ್ಕೆ ಡಿಕ್ಕಿ – ಗಂಭೀರ ಗಾಯಗೊಂಡಿದ್ದ ಸವಾರ ಸಾವು Read More »



