• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಅಪಘಾತ

ನಕ್ರೆ : ಸ್ಕೂಟಿ – ಬೈಕ್‌ ಡಿಕ್ಕಿ : ಸವಾರ ಮೃತ್ಯು

ಕಾರ್ಕಳ : ಸ್ಕೂಟಿ ಮತ್ತು ಬೈಕ್‌ ಡಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ನಕ್ರೆಯಲ್ಲಿ ಸಂಭವಿಸಿದೆ. ನಕ್ರೆ ನಿವಾಸಿ ನಿತೇಶ್‌ (21) ಮೃತ ದುರ್ದೈವಿ. ಫೆ. 7 ರಂದು ರಾತ್ರಿ ನಕ್ರೆ ಮಹಾಲಿಂಗೇಶ್ವರ ದೇವಸ್ಥಾನದಿಂದ ವಾಪಸ್ಸಾಗುತ್ತಿದ್ದ ವೇಳೆ ದೇವರಗುಡ್ಡೆ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ತೀವ್ರ ಗಾಯಗೊಂಡಿದ್ದ ಸವಾರನನ್ನು ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್‌ಲಾಕ್‌ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ನಕ್ರೆ : ಸ್ಕೂಟಿ – ಬೈಕ್‌ ಡಿಕ್ಕಿ : ಸವಾರ ಮೃತ್ಯು Read More »

ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಲಕ್ಷ್ಮೀ ಹೆಬ್ಬಾಳ್ಕರ್‌ ಆಸ್ಪತ್ರೆಯಿಂದ ಬಿಡುಗಡೆ

ಬೆಳಗಾವಿ: ಕಾರು ಅಪಘಾತದಲ್ಲಿ ಗಾಯಗೊಂಡು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಡಿಸ್ಚಾರ್ಜ್ ಆಗಿದ್ದಾರೆ. ಜನವರಿ 14ರಂದು ಬೆಂಗಳೂರಿನಿಂದ ಬೆಳಗಾವಿಗೆ ತೆರಳುವಾಗ ಅಂಬಡಗಟ್ಟಿ ಬಳಿ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತವಾಗಿ, ಕತ್ತಿಗೆ ಗಾಯವಾಗಿತ್ತು. 13 ದಿನಗಳ ಕಾಲ ಚಿಕಿತ್ಸ ಪಡೆದ ಬಳಿಕ ಲಕ್ಷ್ಮೀ ಹೆಬ್ಬಾಳ್ಕರ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ನನಗೆ ಆಗಬಾರದ ದುರ್ಘಟನೆ ಆಯಿತು. ಕೊನೇ ಹಂತ ನೋಡಿ ಹೋರಾಟ ಮಾಡಿ

ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಲಕ್ಷ್ಮೀ ಹೆಬ್ಬಾಳ್ಕರ್‌ ಆಸ್ಪತ್ರೆಯಿಂದ ಬಿಡುಗಡೆ Read More »

ಬೈಕ್‌ಗೆ ಕಾರು ಡಿಕ್ಕಿ – ಸವಾರ ಮೃತ್ಯು

ಹೆಬ್ರಿ : ಬೈಕ್‌ಗೆ ಕಾರು ಡಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ಶಿವಪುರದಲ್ಲಿ ಸಂಭವಿಸಿದೆ. ಮೂರ್ಸಾಲು ನಿವಾಸಿ ರಾಹುಲ್‌ (25) ಮೃತ ದುರ್ದೈವಿ. ಜ.4ರಂದು ರಾತ್ರಿ 11:30 ಗಂಟೆಗೆ ರಾಹುಲ್‌ ಬೈಕ್‌ನಲ್ಲಿ ಹೆಬ್ರಿ ಕಡೆಗೆ ಸಾಗುತ್ತಿರುವಾಗ ಎದುರು ದಿಕ್ಕಿನಿಂದ ಅಂದರೆ ಹೆಬ್ರಿ ಕಡೆಯಿಂದ ಶಿವಪುರ ಕಡೆಗೆ ಅರುಣ್‌ ಎಂಬಾತ ಚಲಾಯಿಸಿಕೊಂಡು ಬರುತ್ತಿದ್ದ ಕೆಎ-27 ಬಿ-9764 ನೇ ಸ್ವಿಪ್ಟ್‌ ಕಾರು ಡಿಕ್ಕಿಯಾಗಿದೆ. ಪರಿಣಾಮವಾಗಿ ರಾಹುಲ್‌ ಬೈಕ್‌ ಸಮೇತ ರಸ್ತೆಗೆ ಬಿದ್ದು ಗಾಯಗೊಂಡಿರುತ್ತಾರೆ. ಹಿಂದಿನಿಂದ ಕಾರಿನಲ್ಲಿ ಬರುತ್ತಿದ್ದ ಶಿವಪುರದ ಸುರೇಶ್‌ ಅವರು

ಬೈಕ್‌ಗೆ ಕಾರು ಡಿಕ್ಕಿ – ಸವಾರ ಮೃತ್ಯು Read More »

ಕುಂದಾಪುರದ ಅರಾಟೆಯಲ್ಲಿ ಅಪಘಾತ – ಬಾರಾಡಿ ಮೂಲದ ವ್ಯಕ್ತಿ ಸಾವು

ಕಾರ್ಕಳ : ಕುಂದಾಪುರದ ಅರಾಟೆ ಹೊಸ ಸೇತುವೆ ಬಳಿ ಬೈಕ್ ಗೆ ಟಾಟಾ ಏಸ್ ವಾಹನ ಢಿಕ್ಕಿಯಾಗಿ ಬೈಕ್ ಸವಾರ ಬಾರಾಡಿ ಮೂಲದ ರಂಜಿತ್ ಬಳ್ಳಾಲ್ (59) ಸ್ಥಳದಲ್ಲೇ ಸಾವನಪ್ಪಿರುವ ದಾರುಣ ಘಟನೆ ಡಿ. 9 ರಂದು ಸಂಭವಿಸಿದೆ. ಅರಾಟೆಯಲ್ಲಿ ಹಳೆ ಸೇತುವೆಯಲ್ಲಿ ಸಂಚಾರ ನಿರ್ಬಂಧವಿದ್ದು, ಹೊಸ ಸೇತುವೆಯಲ್ಲಿಯೇ ಎರಡೂ ಕಡೆ ವಾಹನ ಸಂಚಾರ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಮೃತರು ಪತ್ನಿ, ತಂದೆ, ತಾಯಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ರಂಜಿತ್ ಅವರು ಬೆಂಗಳೂರಿನಲ್ಲಿ ವಾಸವಾಗಿದ್ದು ,

ಕುಂದಾಪುರದ ಅರಾಟೆಯಲ್ಲಿ ಅಪಘಾತ – ಬಾರಾಡಿ ಮೂಲದ ವ್ಯಕ್ತಿ ಸಾವು Read More »

ಹಾಸನ ರಸ್ತೆ ಅಪಘಾತದಲ್ಲಿ ಪ್ರೊಬೆಷನರಿ ಐಪಿಎಸ್ ಅಧಿಕಾರಿ ದುರ್ಮರಣ

ಇಂದು ಡಿವೈಎಸ್‌ಪಿಯಾಗಿ ಚಾರ್ಜ್‌ ತೆಗೆದುಕೊಳ್ಳಬೇಕಿದ್ದ ಹರ್ಷವರ್ಧನ್ ಬೆಂಗಳೂರು : ಚಾಲಕನ ನಿಯಂತ್ರಣ ತಪ್ಪಿ ಜೀಪ್ ರಸ್ತೆ ಬದಿಗೆ ಉರುಳಿದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಚಿಕಿತ್ಸೆ ಫಲಕಾರಿಯಾಗದೆ ಕರ್ತವ್ಯಕ್ಕೆ ಹಾಜರಾಗುವ ಮುನ್ನವೇ ಇಹಲೋಕ ತ್ಯಜಿಸಿದ ದಾರುಣ ಘಟನೆ ತಾಲೂಕಿನ ಕಿತ್ತಾನೆಗಡಿ ಬಳಿ ಸಂಭವಿಸಿದೆ. ಮೂಲತಃ ಬಿಹಾರ ಮೂಲದ ಹರ್ಷವರ್ಧನ್ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ವಾಸವಾಗಿದ್ದರು. ಮಧ್ಯಪ್ರದೇಶದ ಐಇಟಿಯಲ್ಲಿ ಡಿಎವಿಇ ಎಂಜಿನಿಯರಿಂಗ್ ಪದವಿ ಮಾಡಿದ್ದರು. 2022-23 ರ ಐಪಿಎಸ್ ಬ್ಯಾಚ್‌ನಲ್ಲಿ ತೇರ್ಗಡೆ ಹೊಂದಿ ಕರ್ನಾಟಕ ಕೇಡರ್‌ನಲ್ಲಿ

ಹಾಸನ ರಸ್ತೆ ಅಪಘಾತದಲ್ಲಿ ಪ್ರೊಬೆಷನರಿ ಐಪಿಎಸ್ ಅಧಿಕಾರಿ ದುರ್ಮರಣ Read More »

ಬೈಕ್‌ಗೆ ರಿಕ್ಷಾ ಡಿಕ್ಕಿ – ಸವಾರ ಆಸ್ಪತ್ರೆ ದಾಖಲು

ಕಾರ್ಕಳ : ಬೈಕ್‌ಗೆ ರಿಕ್ಷಾ ಡಿಕ್ಕಿಯಾಗಿ ಸವಾರ ಆಸ್ಪತ್ರೆ ದಾಖಲಾದ ಘಟನೆ ನ. 29ರಂದು ನಿಟ್ಟೆಯಲ್ಲಿ ಸಂವಿಸಿದೆ.ನಿಟ್ಟೆ ಲೆಮಿನಾ ಕ್ರಾಸ್ ಬಳಿ ಹಾದು ಹೋಗುವ ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿ ಜಯಂತ ಎಂಬವರು ನಿಟ್ಟೆ ಕಡೆಯಿಂದ ಕಾರ್ಕಳ ಕಡೆಗೆ ಎಲೆಕ್ಟ್ರಿಕ್ ಅಟೋ ರಿಕ್ಷಾವನ್ನು ಚಲಾಯಿಸಿಕೊಂಡು ಬರುತ್ತಿದ್ದು, ದೂಪದಕಟ್ಟೆ ಕಡೆಯಿಂದ ನಿಟ್ಟೆ ಪರಪ್ಪಾಡಿ ಕಡೆಗೆ ಕೀರ್ತನ್ ಎಂಬವರು ಸವಾರಿ ಮಾಡಿಕೊಂಡು ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮವಾಗಿ ಕೀರ್ತನ್ ಡಾಮಾರು ರಸ್ತೆಗೆ ಬಿದ್ದು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಉಡುಪಿ ಅಜ್ಜರಕಾಡು ಆಸ್ಪತ್ರೆಗೆ

ಬೈಕ್‌ಗೆ ರಿಕ್ಷಾ ಡಿಕ್ಕಿ – ಸವಾರ ಆಸ್ಪತ್ರೆ ದಾಖಲು Read More »

ಶಿರ್ಲಾಲಿನಲ್ಲಿ ಕಾರು ಅಪಘಾತ

ಕಾರ್ಕಳ : ಗದಗದಿಂದ ಧರ್ಮಸ್ಥಳಕ್ಕೆ ಸಾಗುತ್ತಿದ್ದ ಕಾರೊಂದು ಅಪಘಾತಕ್ಕೀಡಾದ ಘಟನೆ ನ. 23ರಂದು ಮುಂಜಾನೆ 5 ಗಂಟೆ ಸುಮಾರಿಗೆ ಶಿರ್ಲಾಲು ನಿಡ್ಡೆಪಾದೆಯಲ್ಲಿ ಸಂಭವಿಸಿದೆ. ನಿದ್ರೆ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗುತ್ತಿದೆ. ಡಿಕ್ಕಿಯ ಪರಿಣಾಮವಾಗಿ ಕಾರು ಪಲ್ಟಿಯಾಗಿ ನಜ್ಜುಗುಜ್ಜಾಗಿದೆ. ಕಾರಿನಲ್ಲಿ 2 ಮಹಿಳೆಯರು ಹಾಗೂ 2 ಪುರುಷರು ಪ್ರಯಾಣಿಸುತ್ತಿದ್ದರು. ಇವರ ಪೈಕಿ ಇಬ್ಬರು ಗಾಯಗೊಂಡಿದ್ದು, ಓರ್ವರಿಗೆ ಗಾಜ್ರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಗಂಭೀರ ಗಾಯಗೊಂಡಿದ್ದ ಇನ್ನೋರ್ವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ದಾಖಲಿಸಿದ್ದು,

ಶಿರ್ಲಾಲಿನಲ್ಲಿ ಕಾರು ಅಪಘಾತ Read More »

ಪಾದಚಾರಿಗೆ ಬೈಕ್‌ ಡಿಕ್ಕಿ – ಸವಾರ ಪರಾರಿ

ಕಾರ್ಕಳ : ಬೈಕ್‌ ಡಿಕ್ಕಿಯಾಗಿ ಪಾದಚಾರಿ ಗಾಯಗೊಂಡ ಘಟನೆ ನ. 22ರಂದು ಬೆಳ್ಮಣ್‌ನಲ್ಲಿ ಸಂಭವಿಸಿದೆ.ಬೆಳಿಗ್ಗೆ 10:30ಕ್ಕೆ ಬೆಳ್ಮಣ್‌ ಸೊಸೈಟಿ ಬಳಿ ಹಾದು ಹೋಗಿರುವ ಕಾರ್ಕಳ ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿ KA20EZ9342 ನೋಂದಾಯಿತ ಬೈಕ್‌ನ್ನು ಅದರ ಸವಾರ ಬೆಳ್ಮಣ್‌ ಚರ್ಚ್‌ ಕಡೆಯಿಂದ ಬೆಳ್ಮಣ್‌ ಪೇಟೆ ಕಡೆಗೆ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಸವಾರಿ ಮಾಡಿಕೊಂಡು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಜಗನ್ನಾಥ ಮೂಲ್ಯ (70) ಎಂಬವರಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮವಾಗಿ ಜಗನ್ನಾಥ ಅವರು ಗಾಯಗೊಂಡಿದ್ದು, ಸವಾರ ಬೈಕ್‌ ನಿಲ್ಲಿಸದೆ

ಪಾದಚಾರಿಗೆ ಬೈಕ್‌ ಡಿಕ್ಕಿ – ಸವಾರ ಪರಾರಿ Read More »

ಶಾಲಾ ಬಸ್‌ ಮತ್ತು ಬೈಕ್‌ ಡಿಕ್ಕಿ – ಸವಾರ ಸ್ಥಳದಲ್ಲೇ ಮೃತ್ಯು

ಕಾರ್ಕಳ : ಶಾಲಾ ಬಸ್‌ ಮತ್ತು ಬೈಕ್‌ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನ. 23ರಂದು ಬೆಳಿಗ್ಗೆ ಮಿಯ್ಯಾರು ಕಾರೋಲ್‌ ಗುಡ್ಡೆಯಲ್ಲಿ ಸಂಭವಿಸಿದೆ. ಜೋಡುಕಟ್ಟೆ ನಿವಾಸಿ ಅಜಿತ್‌ ಕುಮಾರ್‌ (24) ಮೃತ ದುರ್ದೈವಿ.ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಕಾರ್ಕಳದ ಖಾಸಗಿ ಶಾಲೆಯೊಂದರ ಬಸ್‌ ಮತ್ತು ಅಜಿತ್‌ ಕುಮಾರ್‌ ಸಾಗುತ್ತಿದ್ದ ಬೈಕ್‌ ನಡುವೆ ಬೆಳಿಗ್ಗೆ 7.30ರ ವೇಳೆಗೆ ಕಾರೋಲ್‌ಗುಡ್ಡೆಯಲ್ಲಿ ಡಿಕ್ಕಿಯಾಗಿದೆ. ಪರಿಣಾಮವಾಗಿ ಅಜಿತ್‌ ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ. ಇನ್ನಷ್ಟು ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

ಶಾಲಾ ಬಸ್‌ ಮತ್ತು ಬೈಕ್‌ ಡಿಕ್ಕಿ – ಸವಾರ ಸ್ಥಳದಲ್ಲೇ ಮೃತ್ಯು Read More »

ಗೊಮಟೇಶ್ವರ ಬೆಟ್ಟ ಬಳಿ ಓಮ್ನಿ – ಕಾರು ಅಪಘಾತ

ಕಾರ್ಕಳ : ಗೋಮಟೇಶ್ವರ ಬೆಟ್ಟ ಬಳಿ ಓಮ್ನಿ ಹಾಗೂ ಕಾರು ನಡುವೆ ಅಪಘಾತವಾಗಿ ಓಮ್ನಿ ಚಾಲಕ ಗಾಯಗೊಂಡಿರುವ ಘಟನೆ ನ. 9ರಂದು ನಡೆದಿದೆ. ಜೋಡುಕಟ್ಟೆಯಿಂದ ಕಾರ್ಕಳ ಕಡೆಗೆ ಸಾಗುತ್ತಿದ್ದ ಓಮ್ನಿ ಮತ್ತು ಕಾರ್ಕಳ ಕಡೆಯಿಂದ ಬರುತ್ತಿದ್ದ ಕಾರು ಡಿಕ್ಕಿಯಾಗಿದೆ. ಪರಿಣಾಮವಾಗಿ ಓಮ್ನಿ ಸಂಪೂರ್ಣವಾಗಿ ಜಖಂಗೊಂಡಿದ್ದು ಒಳಗಡೆ ಲಾಕ್‌ ಆಗಿದ್ದ ಕಾರಣ ಗಾಯಾಳು ಚಾಲಕ ಹೊರಬರಲು ಸಾಧ್ಯವಾಗುತ್ತಿರಲಿಲ್ಲ. ತಕ್ಷಣವೇ ಸ್ಥಳೀಯರು ಜಮಾಯಿಸಿದ್ದು ಕಾರ್ಕಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿ ಪೊಲೀಸರು ಓಮ್ನಿಯ ಡೋರ್‌ ಓಪನ್‌ ಮಾಡಲು ಸಾಧ್ಯವಾಗದೆ ಇದ್ದಾಗ

ಗೊಮಟೇಶ್ವರ ಬೆಟ್ಟ ಬಳಿ ಓಮ್ನಿ – ಕಾರು ಅಪಘಾತ Read More »

error: Content is protected !!
Scroll to Top