ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ
ಕಾರ್ಕಳ : ದೀರ್ಘಕಾಲದಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ಕಸಬಾ ಗ್ರಾಮದ ಪುಲ್ಕೇರಿ ಬೈಪಾಸ್‌ನಲ್ಲಿ ಜೂ. 15 ರಂದು ಸಂಭವಿಸಿದೆ. ಪುಲ್ಕೇರಿ ಬೈಪಾಸ್ ಅಸ್ಲಾಂ ಮಂಜಿಲ್‌ನ ನಿವಾಸಿ ಮುಸ್ತಾಕ್ (40) ಆತ್ಮಹತ್ಯೆ ಮಾಡಿಕೊಂಡವರು.ಮುಸ್ತಾಕ್‌ಗೆ ಸುಮಾರು 6 ತಿಂಗಳಿನಿಂದ ಹೊಟ್ಟೆನೋವು ಮತ್ತು ಗ್ಯಾಸ್ಟ್ರಿಕ್ ಸಮಸ್ಯೆ ಇದ್ದು ಮೂಡಬಿದ್ರೆಯ ಆಳ್ವಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬುಧವಾರ ರಾತ್ರಿ ಮನೆಯ ಪಕ್ಕದಲ್ಲಿ ಇದ್ದ ದೂರದ ಸಂಬಂಧಿ ರಹೀಮ್ ಅಬ್ದುಲ್ ಅಜೀಜ್ ಎಂಬುವವರ
ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ Read More »








