ಧರ್ಮಸ್ಥಳ ಮೂಲದ ಯುವತಿ ಪಂಜಾಬ್‌ನಲ್ಲಿ ಸಾವು
2 ಮಕ್ಕಳ ತಂದೆಯೊಂದಿಗೆ ಪ್ರೇಮ ವೈಫಲ್ಯ ! ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಧರ್ಮಸ್ಥಳದ ಗ್ರಾಮದ ಬೊಳಿಯಾರ್ ನಿವಾಸಿ ಜೆಟ್ ಏರ್ ವೇಸ್‌ನಲ್ಲಿ ಏರೊನೋಟಿಕಲ್ ಎಂಜಿನಿಯರ್ ಆಗಿರುವ ಆಕಾಂಕ್ಷಾ (22 ) ತಾನು ಕಲಿತಿದ್ದ ಪಂಜಾಬ್ ರಾಜ್ಯದಲ್ಲಿನ ಕಾಲೇಜು ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಧರ್ಮಸ್ಥಳ ಗ್ರಾಮದ ಬೊಳಿಯಾರು ನಿವಾಸಿ ಸುರೇಂದ್ರನ್ ಮತ್ತು ಸಿಂಧೂದೇವಿ ದಂಪತಿ ಪುತ್ರಿಯಾಗಿರುವ ಈಕೆ, ಪಂಜಾಬಿನ ಎಲ್‌ಪಿಯು ಪಗ್ವಾಡ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದು, ಕಳೆದ ಆರು
ಧರ್ಮಸ್ಥಳ ಮೂಲದ ಯುವತಿ ಪಂಜಾಬ್‌ನಲ್ಲಿ ಸಾವು Read More »








