ಕೆಎಂಡಿಸಿ ಸಾಲ : ಒಟಿಎಸ್ ಮೂಲಕ ಬಡ್ಡಿ ಮನ್ನಾ
ಉಡುಪಿ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಆರ್ಥಿಕ ವರ್ಷ 2013-14 ರಿಂದ 2018-19 ನೇ ಸಾಲಿನಲ್ಲಿ ಅರಿವು, ಶ್ರಮಶಕ್ತಿ, ಸ್ವಾವಲಂಬನಾ, ಎನ್.ಎಂ.ಎಫ್.ಡಿ.ಸಿ ನೇರ ಸಾಲ, ಮೈಕ್ರೋ ಕಿರುಸಾಲ, ಪಶುಸಂಗೋಪನಾ ಯೋಜನೆ ಮುಂತಾದ ವಿವಿಧ ಯೋಜನೆಗಳಡಿ ನೀಡಲಾಗಿರುವ ಸಾಲದ ಮೊತ್ತವನ್ನು ಪೂರ್ಣವಾಗಿ ಅಸಲು ಪಾವತಿಸುವ ಫಲಾನುಭವಿಗಳಿಗೆ ಸರ್ಕಾರದ ಆದೇಶದಂತೆ ಒಂದಾವರ್ತಿ ತೀರುವಳಿ ಯೋಜನೆ (ಒ.ಟಿ.ಎಸ್) ಮೂಲಕ ಬಡ್ಡಿಯನ್ನು ಮನ್ನಾ ಮಾಡಲಾಗುತ್ತದೆ. ಈ ಯೋಜನೆಯಡಿ ಫಲಾನುಭವಿಯು ಸಾಲದ ಖಾತೆಯಲ್ಲಿ ಬಾಕಿ ಉಳಿದಿರುವ ಮೊತ್ತದ ಶೇ. 25ರಷ್ಟು ಮೊತ್ತವನ್ನು ಪಾವತಿಸಿ, […]
ಕೆಎಂಡಿಸಿ ಸಾಲ : ಒಟಿಎಸ್ ಮೂಲಕ ಬಡ್ಡಿ ಮನ್ನಾ Read More »










