ಕಾರ್ಕಳ : ಮುಂಡ್ಲಿ ಗ್ರಾಮದಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ನಿರ್ಬಂಧ ಪ್ರಕರಣ
ಆಯೋಜಕರ ವಿರುದ್ಧ ದಾಖಲಾಗಿದ್ದ ದೂರಿಗೆ ಹೈಕೋರ್ಟ್‌ನಿಂದ ತಡೆ ಕಾರ್ಕಳ : ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಜಾರ್ಕಳ ಮುಂಡ್ಲಿ ಎಂಬಲ್ಲಿ ಜ. 14ರಂದು ಶ್ರೀ ಈಶ್ವರ ಯಕ್ಷಗಾನ ಸಂಘದ ನೇತೃತ್ವದಲ್ಲಿ ನಡೆಯುತ್ತಿದ್ದ ಯಕ್ಷಗಾನ ಆಯೋಜನೆಗೆ ಪಂಚಾಯತ್ ಪಿಡಿಓ ಅವರಿಂದ ಹಾಗೂ ಧ್ವನಿವರ್ದಕ ಬಳಕೆಗೆ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆದಿಲ್ಲ ಎಂದು ಅಜೆಕಾರು ಪೊಲೀಸ್ ಠಾಣೆಯಲ್ಲಿ ಕಾರ್ಯಕ್ರಮ ಆಯೋಜಕರ ವಿರುದ್ಧ ದಾಖಲಾಗಿದ್ದ ದೂರಿಗೆ ಹೈಕೋರ್ಟ್ ತಡೆ ನೀಡಿದೆ. ಶ್ರೀ ಈಶ್ವರ ಯಕ್ಷಗಾನ ಸಂಘದ ಅಧ್ಯಕ್ಷ ಸದಾನಂದ […]
ಕಾರ್ಕಳ : ಮುಂಡ್ಲಿ ಗ್ರಾಮದಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ನಿರ್ಬಂಧ ಪ್ರಕರಣ Read More »










