ಮಂಗಳೂರು ಸೇರಿದಂತೆ ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ
ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ರಾಜ್ಯದ 4 ವಿಮಾನ ನಿಲ್ದಾಣಗಳ ನಿರ್ದೇಶಕರಿಗೆ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸುವ ಕುರಿತು ಜೂ. 29ರ ಬೆಳಗ್ಗೆ ಇಮೇಲ್ ಮೂಲಕ ಬೆದರಿಕೆಯ ಸಂದೇಶ ಬಂದಿದೆ ಎಂದು ವರದಿಯಾಗಿದೆ. ಮಂಗಳೂರು, ಹುಬ್ಬಳ್ಳಿ, ಬೆಳಗಾವಿ, ಮತ್ತು ಬೆಂಗಳೂರು ವಿಮಾನ ನಿಲ್ದಾಣಗಳಿಗೆ ಇಮೇಲ್ ಮೂಲಕ ಬೆದರಿಕೆಯ ಸಂದೇಶ ಬಂದಿದೆ. ಬಿಗಿ ಭದ್ರತೆಬಜ್ಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಮೇಲ್ ಮೂಲಕ ಬೆದರಿಕೆ ಬಂದಿದ್ದು, ಈ ಬಗ್ಗೆ ಮುಂಜಾಗ್ರತಾ ಕ್ರಮವಾಗಿ ಭದ್ರತೆಯ ಬಗ್ಗೆ […]
ಮಂಗಳೂರು ಸೇರಿದಂತೆ ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ Read More »







