• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಕರಾವಳಿ

ಕುಖ್ಯಾತ ಜಾನುವಾರು ಕಳ್ಳನ ಮನೆ ಜಪ್ತಿ

ಅಕ್ರಮ ಕಸಾಯಿಖಾನೆಯನ್ನು ಮುಟ್ಟುಗೋಲು ಹಾಕಿಕೊಂಡ ಮೊದಲ ಪ್ರಕರಣ ದಕ್ಷಿಣ ಕನ್ನಡ : ಜಾನುವಾರು ಕಳ್ಳತನ ಮತ್ತು ಅಕ್ರಮ ವಧೆ ಪ್ರಕರಣಗಳಲ್ಲಿ ಪದೇ ಪದೆ ಭಾಗಿಯಾಗಿದ್ದ ಆರೋಪಿಯ ಮನೆ ಮತ್ತು ಅಕ್ರಮ ಕಸಾಯಿಖಾನೆಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಜಪ್ತಿ ಮಾಡಿದ್ದಾರೆ. ಗೋಹತ್ಯೆ ನಿಷೇಧ ಮತ್ತು ಗೋ ಸಂರಕ್ಷಣಾ ಕಾಯ್ದೆ, 2020ರ ಅಡಿ ಕ್ರಮ ಕೈಗೊಳ್ಳಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮನೆ ಅಥವಾ ಅಕ್ರಮ ಕಸಾಯಿಖಾನೆಯನ್ನು ಮುಟ್ಟುಗೋಲು ಹಾಕಿಕೊಂಡ ಮೊದಲ ಪ್ರಕರಣ ಇದಾಗಿದೆ ಎಂದು ವರದಿಯಾಗಿದೆ. ಬಂಟ್ವಾಳ ಗ್ರಾಮೀಣ ಪೊಲೀಸ್

ಕುಖ್ಯಾತ ಜಾನುವಾರು ಕಳ್ಳನ ಮನೆ ಜಪ್ತಿ Read More »

ಭಟ್ಕಳದಲ್ಲಿ ಹಿಂದೂ ಮಹಿಳೆಯರ ಬಳಿ ಮೀನು ಖರೀದಿಸದಂತೆ ಸ್ಕಿಟ್ : ಸ್ವಯಂಪ್ರೇರಿತ ಪ್ರಕರಣ ದಾಖಲು

ಭಟ್ಕಳ : ಭಟ್ಕಳದ ಮೀನು ಮಾರುಕಟ್ಟೆ ವಿವಾದಕ್ಕೆ ಧಾರ್ಮಿಕ ಬಣ್ಣ ಬಳಿಯುವ ಪ್ರಯತ್ನಗಳು ನಡೆಯುತ್ತಿದ್ದು, ಹಿಂದೂ ಮೀನುಗಾರ ಮಹಿಳೆಯರನ್ನು ಗುರಿಯಾಗಿಸಿ ಅಪಪ್ರಚಾರ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಹಿಂದೂ ಮೀನುಗಾರ ಮಹಿಳೆಯರ ವಿರುದ್ಧ ದ್ವೇಷ ಭಿತ್ತರಿಸುವ ಉದ್ದೇಶದಿಂದ ಮಕ್ಕಳಿಂದ ಒಂದು ಸ್ಕಿಟ್ ಮಾಡಿಸಿರುವ ಕಿಡಿಗೇಡಿಗಳು, ಅದರ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ. ಸೌದಿ ಅರೇಬಿಯಾ ಅಥವಾ ದುಬೈನಂತಹ ಗಲ್ಫ್ ದೇಶಗಳಲ್ಲಿ ಈ ಸ್ಕಿಟ್ ಮಾಡಿಸಿ, ಭಟ್ಕಳದಲ್ಲಿ ಧರ್ಮಗಳ ನಡುವೆ ದ್ವೇಷ ಮೂಡಿಸಲು ಯತ್ನ ನಡೆಸಲಾಗಿದೆ. ವಿಡಿಯೋ

ಭಟ್ಕಳದಲ್ಲಿ ಹಿಂದೂ ಮಹಿಳೆಯರ ಬಳಿ ಮೀನು ಖರೀದಿಸದಂತೆ ಸ್ಕಿಟ್ : ಸ್ವಯಂಪ್ರೇರಿತ ಪ್ರಕರಣ ದಾಖಲು Read More »

ಅ. 5 : ಸಿವಿಲ್‌ ಇಂಜಿನೀಯರ್ಸ್‌ ಅಸೋಸಿಯೇಷನ್ ಪದಪ್ರದಾನ

ಅಧ್ಯಕ್ಷರಾಗಿ ಪ್ರಕಾಶ್‌ ಆಚಾರ್ಯ – ಕಾರ್ಯದರ್ಶಿಯಾಗಿ ಅನೀಶ್‌ ತೆಂಡೂಲ್ಕರ್‌ ಕಾರ್ಕಳ : ಸಿವಿಲ್‌ ಇಂಜಿನೀಯರ್ಸ್ ಅಸೋಸಿಯೇಷನ್‌ ಕಾರ್ಕಳ ಇದರ ನೂತನ ಅಧ್ಯಕ್ಷರಾಗಿ ಪ್ರಕಾಶ್‌ ಆಚಾರ್ಯ ಹಾಗೂ ಕಾರ್ಯದರ್ಶಿಯಾಗಿ ಮಾಳ ಅನೀಶ್‌ ತೆಂಡೂಲ್ಕರ್‌ ಅವರು ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಹೊಟೇಲ್ ಪ್ರಕಾಶ್‌ನಲ್ಲಿ ನಡೆದ ಸಂಘದ ಮಹಾಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು ಉಪಾಧ್ಯಕ್ಷರಾಗಿ ರಾಕೇಶ್‌ ಅಮೀನ್‌ ಸಾಣೂರು ಹಾಗೂ ಜೋಯಲ್‌ ಮತಾಯಸ್‌, ಕೋಶಾಧಿಕಾರಿ ಸುಕೇಶ್‌ ಎ., ಜೊತೆ ಕಾರ್ಯದರ್ಶಿಯಾಗಿ ರೋಹನ್‌ ಆಚಾರ್ಯ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಮಹೇಶ್‌ ಕುಲಾಲ್‌, ಕ್ರೀಡಾ ಕಾರ್ಯದರ್ಶಿಯಾಗಿ

ಅ. 5 : ಸಿವಿಲ್‌ ಇಂಜಿನೀಯರ್ಸ್‌ ಅಸೋಸಿಯೇಷನ್ ಪದಪ್ರದಾನ Read More »

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ಕರಾವಳಿ ಭಾಗದಲ್ಲಿ ಚಂಡಮಾರುತ ಭೀತಿ, ರಾಜ್ಯಾದ್ಯಂತ ಅ.4ರವರೆಗೆ ಮಳೆ

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಇಂದಿನಿಂದ ಭಾರಿ ಮಳೆ, ಗಾಳಿ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಭಾಗದ ಮಂಗಳೂರು, ಉಡುಪಿ, ಉತ್ತರಕನ್ನಡ ಜಿಲ್ಲೆ ಸೇರಿದಂತೆ ಶಿವಮೊಗ್ಗ, ಬೆಳಗಾವಿ, ಕಲಬುರಗಿ, ಬಾಗಲಕೋಟೆ, ಯಾದಗಿರಿ, ವಿಜಯಪುರ, ಬೀದರ್ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದೆ. ಕರಾವಳಿ ಕರ್ನಾಟಕದಲ್ಲಿ ಇಂದು ಭಾರಿ ಮಳೆ ಮತ್ತು ಬಲವಾದ ಗಾಳಿಯೊಂದಿಗೆ ಚಂಡಮಾರುತದ ಸಾಧ್ಯತೆಯಿದೆ. ಮಂಗಳೂರು ಮತ್ತು ಉಡುಪಿ ಸುತ್ತಮುತ್ತಲ ಪ್ರದೇಶಗಳಲ್ಲಿ ಗಂಟೆಗೆ 50ರಿಂದ 60 ಕಿ.ಮೀ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ಕರಾವಳಿ ಭಾಗದಲ್ಲಿ ಚಂಡಮಾರುತ ಭೀತಿ, ರಾಜ್ಯಾದ್ಯಂತ ಅ.4ರವರೆಗೆ ಮಳೆ Read More »

2025 – 26ರ ಕಂಬಳ ವೇಳಾಪಟ್ಟಿ ಪ್ರಕಟ

ಜನವರಿ 3ರಂದು ಮಿಯ್ಯಾರು ಕಂಬಳ ಕಂಬಳ ಕೂಟದ ಅಧಿಕೃತ ವೇಳಾಪಟ್ಟಿ ಸೆ. 28ರಂದು ಪ್ರಕಟವಾಗಿದ್ದು ವೇಳಾಪಟ್ಟಿ ಇಂತಿದೆ.ನವೆಂಬರ್ 15 – ಪಣಪಿಲನವೆಂಬರ್ 22 – ಕೊಡಂಗೆನವೆಂಬರ್ 29 – ಕಕ್ಕೆಪದವುಡಿಸೆಂಬರ್ 6 – ಹೊಕ್ಕಾಡಿಡಿಸೆಂಬರ್ 7 – ಬಳ್ಳಮಂಜಡಿಸೆಂಬರ್ 13 – ಬಾರಾಡಿಡಿಸೆಂಬರ್ 20 – ಮುಲ್ಕಿಡಿಸೆಂಬರ್ 27 – ಮಂಗಳೂರು2026ರ ಜನವರಿ 3 – ಮಿಯ್ಯಾರುಜನವರಿ 10 – ನರಿಂಗಾಣಜನವರಿ 17 – ಅಡ್ವೆಜನವರಿ 24 -ಮೂಡುಬಿದಿರೆಜನವರಿ 31- ಐಕಳ ಫೆಬ್ರವರಿ 7 – ಪುತ್ತೂರುಫೆಬ್ರವರಿ

2025 – 26ರ ಕಂಬಳ ವೇಳಾಪಟ್ಟಿ ಪ್ರಕಟ Read More »

ಸೈಫುದ್ಧೀನ್‌ ಕೊಲೆ ಪ್ರಕರಣ – ಮೂವರ ಬಂಧನ

ಉಡುಪಿ : ಎಕೆಎಂಎಸ್‌ ಬಸ್‌ ಮಾಲಕ ಸೈಫುದ್ದೀನ್‌ (ಸೈಫ್)‌ ಹತ್ಯೆ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಡುಪಿ ಬಡಗಬೆಟ್ಟು ಮಿಷನ್‌ ಕೌಂಪಾಂಡ್‌ನ ಮಹಮದ್‌ ಫೈಸಲ್‌ ಖಾನ್‌ (27), ಉಡುಪಿ ಕರಂಬಳ್ಳಿಯ ಮೊಹಮದ್‌ ಶರೀಫ್‌ (37), ಮಂಗಳೂರು ಕಾಟಿಪಳ್ಳದ ಅಬ್ದುಲ್‌ ಶುಕುರ್‌ (43) ನನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ. ಉಡುಪಿ ಪೊಲೀಸ್‌ ಉಪಾಧೀಕ್ಷಕ ಡಿ.ಟಿ. ಪ್ರಭು ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕ ರಾಮಚಂದ್ರ ನಾಯಕ್ ನೇತೃತ್ವದಲ್ಲಿ ರಚನೆಯಾದ ತಂಡ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದೆ.ಸೆ. 27ರಂದು

ಸೈಫುದ್ಧೀನ್‌ ಕೊಲೆ ಪ್ರಕರಣ – ಮೂವರ ಬಂಧನ Read More »

ಅಬ್ಬಕ್ಕ ಧೈರ್ಯ, ಸಾಹಸ ಬದುಕಿಗೆ ಸ್ಫೂರ್ತಿ – ವಸಂತ ಕುಮಾರ್

ಉಡುಪಿ : ರಾಣಿ ಅಬ್ಬಕ್ಕನ ಧೈರ್ಯ, ಸಾಹಸ ಬದುಕಿಗೆ ಸ್ಪೂರ್ತಿ. ಆಕೆಯಲ್ಲಿನ ದೇಶಪ್ರೇಮ ನಮ್ಮಲ್ಲಿ ಮೈಗೂಡಿಸಿಕೊಳ್ಳಬೇಕು ಎಂದು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಡಾ. ವಸಂತ ಕುಮಾರ್ ಅಭಿಪ್ರಾಯಪಟ್ಟರು. ಅವರು ಗುರುವಾರ ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ್ ಮಹಾಸಂಘದ ಜಂಟಿ ಆಶ್ರಯದಲ್ಲಿ ನಡೆದ ರಾಣಿ ಅಬ್ಬಕ್ಕ – ಯುಗಯುಗಗಳಿಂದ ಧೈರ್ಯದ ಪ್ರತಿಧ್ವನಿ ಕಾರ್ಯಕ್ರಮದಲ್ಲಿ ಮಾತನಾಡಿದರು. 1525ರಲ್ಲಿ ಜನಿಸಿರುವ ರಾಣಿ ಅಬ್ಬಕ್ಕ ಮೂಡುಬಿದಿರೆ ಚೌಟರ ಮನೆತನಕ್ಕೆ ಸೇರಿದವರು. ಆಕೆ

ಅಬ್ಬಕ್ಕ ಧೈರ್ಯ, ಸಾಹಸ ಬದುಕಿಗೆ ಸ್ಫೂರ್ತಿ – ವಸಂತ ಕುಮಾರ್ Read More »

ಜೇಸಿ ಸಪ್ತಾಹ ಸಮಾರೋಪ

ಕಾರ್ಕಳ : ಸೆ. 9 ರಂದು ಕಾರ್ಕಳ ಜೇಸಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಾರಂಭಗೊಂಡ ಜೇಸಿ ಸಪ್ತಾಹ ಸೆ. 15ರಂದು ಕುಟುಂಬ ಸಮ್ಮಿಲನದೊಂದಿಗೆ ಸಮಾಪನಗೊಂಡಿತು. ಉದ್ಯಮಿ ವಿಜಯ ಶೆಟ್ಟಿ ಕಾರ್ಯಕ್ರಮಕ್ಕೆ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಜೇಸಿಐ ಕಾರ್ಕಳದಿಂದ ವ್ಯಕ್ತಿತ್ವ ನಿರ್ಮಾಣದೊಂದಿಗೆ ಹತ್ತಾರು ಸಮಾಜಮುಖಿ ಕಾರ್ಯಗಳಾಗಳ ಮೂಲಕ ಗುರುತಿಸಿಕೊಂಡಿದೆ. ಇಂತಹ ಕಾರ್ಯಗಳು ನಿರಂತರವಾಗಿ ಮುಂದುವರಿಯಲಿ ಎಂದು ಆಶಸಿದರು. ಸನ್ಮಾನಮಾರ್ಷಲ್ ಆರ್ಟ್ ನಲ್ಲಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಮಾಡಿರುವ ವಿಘ್ನೇಶ್ ಅವರಿಗೆ ಇದೇ ಸಂದರ್ಭದಲ್ಲಿ ಜೇಸಿ ಸಾಧನಾಶ್ರೀ ಪ್ರಶಸ್ತಿ

ಜೇಸಿ ಸಪ್ತಾಹ ಸಮಾರೋಪ Read More »

ಪ್ರೀತಿ ನಿರಾಕರಣೆ – ಯುವತಿಯನ್ನು ಇರಿದು ಕೊಲೆಗೈದ ಆರೋಪಿಯೂ ಆತ್ಮಹತ್ಯೆ

ಉಡುಪಿ : ಪ್ರೀತಿ ನಿರಾಕರಿಸಿದ ಕಾರಣಕ್ಕಾಗಿ ಯವಕನೋರ್ವ ಯುವತಿಗೆ ಇರಿದ ಘಟನೆ ಬ್ರಹ್ಮಾವರ ತಾಲೂಕು ಕೊಕ್ಕರ್ಣೆಯಲ್ಲಿ ಸೆ. 12ರ ಬೆಳಿಗ್ಗೆ ಸಂಭವಿಸಿದೆ. ಕೊಕ್ಕರ್ಣೆ ಚೆಗ್ರಿಬೆಟ್ಟು ನಿವಾಸಿ ಕಾರ್ತಿಕ್ ಪೂಜಾರಿ ತನ್ನ ನೆರೆಮನೆಯ ರಕ್ಷಿತಾ ಪೂಜಾರಿ (24) ಎಂಬಾಕೆಯನ್ನು ಚೂರಿಯಿಂದ ಕುತ್ತಿಗೆ ಹಾಗೂ ಎದೆಯ ಭಾಗಕ್ಕೆ ಇರಿದು ಪರಾರಿಯಾಗಿದ್ದನು. ಇದರಿಂದ ಗಂಭೀರವಾಗಿ ಗಾಯಗೊಂಡ ರಕ್ಷಿತಾ ಅವರನ್ನು ಮಣಿಪಾಲ ಆಸ್ಪತ್ರೆ ದಾಖಲಿಸಲಾಗಿತ್ತು. ಸಂಜೆ ವೇಳೆ ಚಿಕಿತ್ಸೆ ಫಲಕಾರಿಯಾಗದೆ ರಕ್ಷಿತಾ ಮೃತಪಟ್ಟರೆಂದು ಉಡುಪಿ ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ. ಈ ಬಗ್ಗೆ

ಪ್ರೀತಿ ನಿರಾಕರಣೆ – ಯುವತಿಯನ್ನು ಇರಿದು ಕೊಲೆಗೈದ ಆರೋಪಿಯೂ ಆತ್ಮಹತ್ಯೆ Read More »

ರಸ್ತೆ ಗುಂಡಿ ಮುಚ್ಚಲು ಅನುದಾನಕ್ಕಾಗಿ ಉಸ್ತುವಾರಿ ಸಚಿವರನ್ನು ಒತ್ತಾಯಿಸಿದ ಶಾಸಕ ಸುನಿಲ್‌ ಕುಮಾರ್

ಉಡುಪಿ : ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ದೊಡ್ಡ ಪ್ರಮಾಣದಲ್ಲಿ ಹಾನಿಗೀಡಾಗಿದ್ದು, ವಾಹನ ಸಂಚಾರಕ್ಕೆ ತೊಡಕಾಗಿ ಪರಿಣಮಿಸಿದೆ. ರಸ್ತೆಗುಂಡಿಗಳು ವಾಹನ ಅಪಘಾತಕ್ಕೂ ಕಾರಣವಾಗುತ್ತಿದ್ದೆ. ಹೀಗಾಗಿ ರಸ್ತೆ ಗುಂಡಿ ಮುಚ್ಚಲು ಶೀಘ್ರವಾಗಿ ಸರಕಾರದಿಂದ ಅನುದಾನ ಬಿಡುಗಡೆಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರನ್ನು ಕಾರ್ಕಳ ಶಾಸಕ ವಿ. ಸುನಿಲ್‌ ಕುಮಾರ್‌ ಮನವಿ ಮಾಡಿಕೊಂಡಿದ್ದಾರೆ.ಸೆ. 12ರಂದು ಕಾರ್ಕಳ ತಾಲೂಕು ನೀರೆ ಪಂಚಾಯತ್‌ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕಳೆದ ಎರಡು ವರ್ಷಗಳಿಂದ

ರಸ್ತೆ ಗುಂಡಿ ಮುಚ್ಚಲು ಅನುದಾನಕ್ಕಾಗಿ ಉಸ್ತುವಾರಿ ಸಚಿವರನ್ನು ಒತ್ತಾಯಿಸಿದ ಶಾಸಕ ಸುನಿಲ್‌ ಕುಮಾರ್ Read More »

error: Content is protected !!
Scroll to Top