• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಕರಾವಳಿ

ಕಾರ್ಕಳ ಜನಾಗ್ರಹ ಸಭೆಯಲ್ಲಿ 5 ನಿರ್ಣಯ ಮಂಡನೆ

ಹಿಂದೂಗಳ ಬಗ್ಗೆ ತುಟಿಪಿಟಿಕ್‌ ಎನ್ನದ ರೀತಿಯಲ್ಲಿ ಉತ್ತರಿಸಬೇಕಿದೆ – ಸುನಿಲ್‌ ಕುಮಾರ್‌ ಕಾರ್ಕಳ : ಧಾರ್ಮಿಕ ಕೇಂದ್ರಗಳನ್ನು ಗುರಿಯಾಗಿಸಿಕೊಂಡು ವ್ಯವಸ್ಥಿತವಾಗಿ ಅಪಪ್ರಚಾರ ಮಾಡಲಾಗುತ್ತಿದೆ. ನಿರಂತರ ಅಪಪ್ರಚಾರದೊಂದಿಗೆ ಧಾರ್ಮಿಕ ಕೇಂದ್ರಗಳ ನಂಬಿಕೆಯನ್ನು ದುರ್ಬಲಗೊಳಿಸುವ, ಅರಾಜಕತೆ ಸೃಷ್ಟಿಸುವ, ಜಾತಿ – ಜಾತಿಗಳ ನಡುವೆ ಗೊಂದಲ ನಿರ್ಮಾಣ ಮಾಡುವ ಹುನ್ನಾರ ಮಾಡಲಾಗುತ್ತಿದೆ. ಇದಕ್ಕೆಲ್ಲ ಸುಮ್ಮನಿರದೇ ಹಿಂದೂಗಳ ಬಗ್ಗೆ ತುಟಿಪಿಟಿಕ್‌ ಎನ್ನದ ರೀತಿಯಲ್ಲಿ ಉತ್ತರಿಸಬೇಕಿದೆ ಎಂದು ಕಾರ್ಕಳ ಶಾಸಕ ವಿ. ಸುನಿಲ್‌ ಕುಮಾರ್‌ ಹೇಳಿದರು. ಅವರು ಸೆ. 10ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ

ಕಾರ್ಕಳ ಜನಾಗ್ರಹ ಸಭೆಯಲ್ಲಿ 5 ನಿರ್ಣಯ ಮಂಡನೆ Read More »

ಸಮುದ್ರಕ್ಕೆ ಈಜಲು ತೆರಳಿದ್ದ ಮೂವರು ನೀರುಪಾಲು

ಉಡುಪಿ : ಈಜಲು ತೆರಳಿದ್ದ 9 ಮಂದಿಯಲ್ಲಿ ಮೂವರು ನೀರು ಪಾಲಾದ ಘಟನೆ ಸೆ. 7ರಂದು ಕುಂದಾಪುರ ತಾಲೂಕಿನ ಗೋಪಾಡಿ ಬೀಚ್‌ನಲ್ಲಿ ಸಂಭವಿಸಿದೆ. ಅಲೆಗಳ ಅಬ್ಬರಕ್ಕೆ ಕೊಚ್ಚಿಹೋಗಿದ್ದ ಓರ್ವನನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ಬೆಂಗಳೂರಿನಿಂದ ಬಂದಿದ್ದ 10 ಮಂದಿ ಯುವಕರ ತಂಡವು ಕುಂಭಾಸಿಯ ಲಾಡ್ಜಿನಲ್ಲಿ ತಂಗಿದ್ದರು. ಭಾನುವಾರ ಮಧ್ಯಾಹ್ನ 9 ಮಂದಿ ಯುವಕರು ಸಮುದ್ರ ಸ್ನಾನ ಮಾಡಲೆಂದು ಗೋಪಾಡಿ ಚೆರ್ಕಿ ಕಡು ಎಂಬಲ್ಲಿ ಸಮುದ್ರಕ್ಕೆ ಇಳಿದಿದ್ದಾರೆ. ಈ ವೇಳೆ ನಾಲ್ವರು ಸಮುದ್ರದ ಅಲೆಗೆ ಸಿಲುಕಿ ನಾಪತ್ತೆಯಾಗಿದ್ದರು. ಅಲೆಯಲ್ಲಿ

ಸಮುದ್ರಕ್ಕೆ ಈಜಲು ತೆರಳಿದ್ದ ಮೂವರು ನೀರುಪಾಲು Read More »

ಸೆ. 10 : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ ಕಾರ್ಕಳದಲ್ಲಿ ಜನಾಗ್ರಹ ಸಭೆ

ಕಾರ್ಕಳ : ಶ್ರೀ ಕ್ಷೇತ್ರ ಧರ್ಮಸ್ಥಳದ ಪಾವಿತ್ರತ್ಯೆಗೆ ಹಾಗೂ ಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆಯವರ ಹೆಸರಿಗೆ ಕಳಂಕ ತರುತ್ತಿರುವುದನ್ನು ವಿರೋಧಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಅಭಿಮಾನಿಗಳ ವೇದಿಕೆ ಕಾರ್ಕಳ ತಾಲೂಕು ಇದರ ನೇತೃತ್ವದಲ್ಲಿ ಸೆ. 10ರಂದು ಬೆಳಿಗ್ಗೆ 10 ಗಂಟೆಗೆ ಕುಕ್ಕುಂದೂರು ಗ್ರಾಮ ಪಂಚಾಯತ್‌ ಎದುರಿನ ಮೈದಾನದಲ್ಲಿ ಜನಾಗ್ರಹ ಸಭೆ ನಡೆಯಲಿದೆ. ಕಾರ್ಕಳ ಜೈನ ಮಠದ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾ ಸ್ವಾಮೀಜಿ ಹಾಗೂ ಕರ್ನಾಟಕ ಆರ್ಯ ಈಡಿಗ ಮಹಾಸಂಸ್ಥಾನ ಸೋಲೂರು ಮಠದ ವಿಖ್ಯಾತಾನಂದ

ಸೆ. 10 : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ ಕಾರ್ಕಳದಲ್ಲಿ ಜನಾಗ್ರಹ ಸಭೆ Read More »

ಬೆಳ್ಮಣ್ ವಲಯ ಬಂಟರ ಯಾನೆ ನಾಡವರ ಸಂಘದ ವಾರ್ಷಿಕ ಸಮಾವೇಶ – ನೂತನ ಪದಾಧಿಕಾರಿಗಳ ಪದಗ್ರಹಣ – ಪ್ರತಿಭಾ ಪುರಸ್ಕಾರ

ಬೆಳ್ಮಣ್‌ : ಬೆಳ್ಮಣ್ ವಲಯ ಬಂಟರ ಯಾನೆ ನಾಡವರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿವೇತನ ವಿತರಣೆ ಹಾಗೂ ವಾರ್ಷಿಕ ಸಮಾವೇಶ ಆ. 24ರಂದು ಬೆಳ್ಮಣ್‌ನ ಹೋಟೆಲ್ ಸೂರಜ್ ಇನ್ ಸಭಾಂಗಣದಲ್ಲಿ ನಡೆಯಿತು. ಮಂಗಳೂರು ಜಾಗತಿಕ ಬಂಟರ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು. , ಮಂಗಳೂರು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್

ಬೆಳ್ಮಣ್ ವಲಯ ಬಂಟರ ಯಾನೆ ನಾಡವರ ಸಂಘದ ವಾರ್ಷಿಕ ಸಮಾವೇಶ – ನೂತನ ಪದಾಧಿಕಾರಿಗಳ ಪದಗ್ರಹಣ – ಪ್ರತಿಭಾ ಪುರಸ್ಕಾರ Read More »

ತಿಮರೋಡಿ ಮನೆಯಲ್ಲಿ ಚಿನ್ನಯ್ಯನ ಮೊಬೈಲ್ ಪತ್ತೆ

ಮಂಗಳೂರು : ಧರ್ಮಸ್ಥಳ ಬುರುಡೆ ಪ್ರಕರಣಲ್ಲಿ ಸುಳ್ಳು ಹೆಣೆದಿದ್ದಾರೆ ಎಂಬ ಶಂಕೆಯಿಂದ ಎಸ್ಐಟಿ ತನಿಖೆ ನಡೆಸುತ್ತಿದ್ದು, ಇಂದು ಬೆಳಗ್ಗೆ ಬೆಳ್ತಂಗಡಿಯ ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ನಿವಾಸಕ್ಕೆ ದೂರುದಾರನಾಗಿದ್ದ ಆರೋಪಿ ಚಿನ್ನಯ್ಯನಿಗೆ ಆಶ್ರಯ ಕೊಟ್ಟ ಹಿನ್ನೆಲೆ ದಾಳಿ ನಡೆಸಿದೆ. ಈ ವೇಳೆ ಚಿನ್ನಯ್ಯನ ಮೊಬೈಲ್ ಪತ್ತೆ ಆಗಿದೆ. ಮಹೇಶ್ ಶೆಟ್ಟಿ ತಿಮರೋಡಿ ಮನೆಯ ಶೋಧಕ್ಕೆ ಸರ್ಚ್ ವಾರಂಟ್ (ನ್ಯಾಯಾಲಯದ ಅನುಮತಿ) ಪಡೆದ ಎಸ್ಐಟಿ, ಆರೋಪಿ ಚಿನ್ನಯ್ಯನನ್ನು ಕರೆದುಕೊಂಡು ತಿಮರೋಡಿ ಮನೆಗೆ ಮಹಜರು ನಡೆಸಿ ತೀವ್ರ ಶೋಧ ನಡೆಸಿತು.

ತಿಮರೋಡಿ ಮನೆಯಲ್ಲಿ ಚಿನ್ನಯ್ಯನ ಮೊಬೈಲ್ ಪತ್ತೆ Read More »

ಮಾಸ್ಕ್‌ ಮ್ಯಾನ್‌ ಫೋಟೊ ರಿವೀಲ್‌

ಹಣದ ಆಮಿಷವೊಡ್ಡಿ ಧರ್ಮಸ್ಥಳಕ್ಕೆ ಕರೆಸಿದ್ದರು – ಚಿನ್ನಯ್ಯ ಸ್ಫೋಟಕ ಹೇಳಿಕೆ ಬೆಂಗಳೂರು : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೆ ಎಂದು ಹೇಳಿಕೊಂಡು ಬಂದಿದ್ದ ಮಾಸ್ಕ್‌ಮ್ಯಾನ್​ ಭೀಮ ಎಂದು ಕರೆಯಲ್ಪಟ್ಟಿದ್ದ ವ್ಯಕ್ತಿಯ ಫೋಟೋ, ನಿಜ ಹೆಸರು ಕೊನೆಗೂ ಬಯಲಾಗಿದೆ. ಎಸ್​ಐಟಿ ಅಧಿಕಾರಿಗಳು ನಡೆಸಿದ ವಿಚಾರಣೆಯಲ್ಲಿ ಮಾಸ್ಕ್ ಮ್ಯಾನ್​ ಬಣ್ಣ ಬಯಲಾಗಿದೆ.ತಮಿಳುನಾಡಿನಲ್ಲಿದ್ದ ಚೆನ್ನಯ್ಯಗೆ ಹಣದ ಆಮಿಷವೊಡ್ಡಿ ಧರ್ಮಸ್ಥಳ ವಿರೋಧಿ ಗ್ಯಾಂಗ್‌ ಕರೆದುಕೊಂಡು ಬಂದ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ. ವಿಶೇಷ ತನಿಖಾ ತಂಡ ತಮ್ಮ ಎಂದಿನ ಪೊಲೀಸ್‌ ಶೈಲಿಯಲ್ಲಿ ವಿಚಾರಣೆ

ಮಾಸ್ಕ್‌ ಮ್ಯಾನ್‌ ಫೋಟೊ ರಿವೀಲ್‌ Read More »

ದೇವರಾಜ ಅರಸು 110ನೇ ಜನ್ಮದಿನಾಚರಣೆ

ರಾಜ್ಯದಲ್ಲಿ ಭೂಮಸೂದೆ ಸಮರ್ಪಕವಾಗಿ ಜಾರಿಗೊಳಿಸಿದ ಧೀಮಂತ – ಅಜಿತ್‌ ಹೆಗ್ಡೆ ಮಾಳ ದೇವರಾಜ ಅರಸು ಕಂಡ ಕನಸು ಸಾಕಾರವಾಗಲಿ – ಜ್ಯೋತಿ ಗುರುಪ್ರಸಾದ್‌ ಕಾರ್ಕಳ : ಹಿಂದುಳಿದ ವರ್ಗಗಳ, ಬಡವರ ಕಲ್ಯಾಣಕ್ಕಾಗಿ ಶ್ರಮಿಸಿದ್ದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ರಾಜ್ಯದಲ್ಲಿ ಸಮರ್ಕಕವಾದ ರೀತಿಯಲ್ಲಿ ಭೂಮಸೂದೆಯನ್ನು ಜಾರಿಗೆ ತಂದಿರುವ ಧೀಮಂತ ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅ‍ಧ್ಯಕ್ಷ ಅಜಿತ್‌ ಹೆಗ್ಡೆ ಮಾಳ ಅಭಿಪ್ರಾಯಪಟ್ಟರು. ಅವರು ಆ. 20ರಂದು ಜಿ. ಪಂ., ತಾ. ಪಂ.,

ದೇವರಾಜ ಅರಸು 110ನೇ ಜನ್ಮದಿನಾಚರಣೆ Read More »

ಸಂಜೆಯೊಳಗೆ ಮಹೇಶ್‌ ಶೆಟ್ಟಿ ತಿಮರೋಡಿಯ ಬಂಧನಕ್ಕೆ ಗೃಹಸಚಿವ ಪರಮೇಶ್ವರ್‌ ಸೂಚನೆ

ಬೆಂಗಳೂರು : ಇಂದು ಸಂಜೆಯೊಳಗೆ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬಂಧಿಸುವಂತೆ ಗೃಹ ಸಚಿವ ಜಿ. ಪರಮೇಶ್ವರ್‌ ಪೊಲೀಸರಿಗೆ ಸೂಚನೆ ನೀಡಿದ್ದಾರೆ.ಧರ್ಮಸ್ಥಳದ ಸೌಜನ್ಯ ಪರ ಹೋರಾಟದಲ್ಲಿ ಗುರುತಿಸಿಕೊಂಡಿರುವ ಮಹೇಶ್ ಶೆಟ್ಟಿ ತಿಮರೋಡಿ ಸಿಎಂ ಸಿದ್ದರಾಮಯ್ಯ 24 ಕೊಲೆ ಮಾಡಿದ್ದಾರೆ ಎಂಬ ಹೇಳಿಕೆ ನೀಡಿದ್ದರು. ಇಂದು ಸದನದಲ್ಲಿ ತಿಮರೋಡಿ ಹೇಳಿಕೆ ಬಗ್ಗೆ ಚರ್ಚೆ ನಡೆದಿದ್ದು, ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ತಿಮರೋಡಿ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸುವಂತೆ ಸೂಚಿಸಿದ್ದಾರೆ. ಇತ್ತೀಚೆಗೆ ಮಾಧ್ಯಮಗಳ ಮುಂದೆ ಮಾತನಾಡಿದ್ದ ಮಹೇಶ್ ಶೆಟ್ಟಿ ತಿಮರೋಡಿ,

ಸಂಜೆಯೊಳಗೆ ಮಹೇಶ್‌ ಶೆಟ್ಟಿ ತಿಮರೋಡಿಯ ಬಂಧನಕ್ಕೆ ಗೃಹಸಚಿವ ಪರಮೇಶ್ವರ್‌ ಸೂಚನೆ Read More »

ಮಹೇಶ್ ಶೆಟ್ಟಿ ತಿಮರೋಡಿಯನ್ನು ಮಾನಸಿಕ ತಜ್ಞರಲ್ಲಿ ತೋರಿಸಿ – ಸುನಿಲ್ ಕುಮಾರ್ ಅಭಿಮಾನಿ ಬಳಗ

ಕಾರ್ಕಳ : ಹಿಂದೂ ಧಾರ್ಮಿಕ ಕ್ಷೇತ್ರವಾದ ಧರ್ಮಸ್ಥಳದ ಮತ್ತು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮೇಲೆ ನಿರಾಧಾರವಾಗಿ ನಿರಂತರ ಅಪಪ್ರಚಾರ ಹಾಗೂ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿರುವ ಬಗ್ಗೆ ಮತ್ತು ಅನಾಮಿಕ ವ್ಯಕ್ತಿ ಮಾಡಿರುವ ಸುಳ್ಳು ಆಪಾದನೆ ಕುರಿತು ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರು ಸದನದಲ್ಲಿ ಮಾತನಾಡಿ ಸರಕಾರಕ್ಕೆ ಬಿಸಿ ಮುಟ್ಟಿಸಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ನಮ್ಮ ಶಾಸಕರ ಸದನದ ಭಾಷಣದ ವಿರುದ್ಧ ಹೋರಾಟಗಾರನೆಂದು ಕರೆಸಿಕೊಳ್ಳುವ ಮಹೇಶ್ ಶೆಟ್ಟಿ ತಿಮರೋಡಿ ತೀರಾ ಕೆಳಮಟ್ಟದ ಹೇಳಿಕೆಯನ್ನು

ಮಹೇಶ್ ಶೆಟ್ಟಿ ತಿಮರೋಡಿಯನ್ನು ಮಾನಸಿಕ ತಜ್ಞರಲ್ಲಿ ತೋರಿಸಿ – ಸುನಿಲ್ ಕುಮಾರ್ ಅಭಿಮಾನಿ ಬಳಗ Read More »

ಆ. 14 : ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ಇನ್ನೋವೇಶನ್ 2025

ಕಿಂಡ್ರೆಲ್ ಮತ್ತು ಮೈಕ್ರೋಸಾಫ್ಟ್ ಸಹಯೋಗ ಕಾರ್ಕಳ : ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕಿಂಡ್ರೆಲ್ ಮತ್ತು ಮೈಕ್ರೋಸಾಫ್ಟ್ ಸಹಯೋಗದಲ್ಲಿ ‘ಇನ್ನೋವೇಶನ್ 2025- II ಕೋಡ್ 4 ಭಾರತ್ : ನ್ಯೂ ಇಂಡಿಯಾ, ಎಂಪವರ್ಡ್ ಇಂಡಿಯಾದ ಕರ್ಟನ್ ರೈಸರ್ʼ ಕಾರ್ಯಕ್ರಮ ಆ. 14 ರಂದು ನಡೆಯಲಿದೆ. ಕಾರ್ಯಕ್ರಮಕ್ಕೆ ವಿವಿಧ ವಿಶ್ವವಿದ್ಯಾಲಯಗಳ ಉಪಕುಲಪತಿಗಳು, ಹಿರಿಯ ಶಿಕ್ಷಣ ತಜ್ಞರು, ಉದ್ಯಮಿಗಳು ಮತ್ತು ವಿದ್ಯಾರ್ಥಿ ಪ್ರತಿನಿಧಿಗಳನ್ನು ಆಹ್ವಾನಿಸಲಾಗಿದ್ದು ಮುಂಬರುವ ಮೆಗಾ ಹ್ಯಾಕಥಾನ್‌ನ ದೃಷ್ಟಿ, ಪ್ರಮುಖ ವಿಷಯಗಳು ಮತ್ತು ಕಾರ್ಯತಂತ್ರದ ಮಾರ್ಗಸೂಚಿಯನ್ನು

ಆ. 14 : ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ಇನ್ನೋವೇಶನ್ 2025 Read More »

error: Content is protected !!
Scroll to Top