ಧರ್ಮಸ್ಥಳದ ವಿರುದ್ಧ ಅಪಪ್ರಚಾರ ವಿಷಾದನೀಯ – ಶ್ರೀ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ
ಧಾರ್ಮಿಕ ಭಾವನೆಗೆ ಧಕ್ಕೆಯುಂಟು ಮಾಡುವ ಕಾರ್ಯ ಸರಕಾರದಿಂದ ಆಗಬಾರದು ಕಾರ್ಕಳ : ಧರ್ಮಸ್ಥಳ ಕ್ಷೇತ್ರ ಹಿಂದೂ ಹಾಗೂ ಜೈನರ ಶ್ರದ್ಧಾಕೇಂದ್ರ. ಧರ್ಮಸ್ಥಳ ಧರ್ಮಾಧಿಕಾರಿಯವರಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಅನೇಕ ದೇವಸ್ಥಾನ, ಮಠ ಮಂದಿರಗಳು, ಬಸದಿಗಳ ಜೀರ್ಣೋದ್ಧಾರಕ್ಕಾಗಿ ದೇಣಿಗೆ ನೀಡಿರುತ್ತಾರೆ. ಅವರ ಬಗ್ಗೆ ಸುಳ್ಳು ಆರೋಪ, ಅಪಪ್ರಚಾರ ಮಾಡುತ್ತಿರುವುದು ವಿಷಾದನೀಯ ಎಂದು ಕಾರ್ಕಳ ಜೈನಮಠದ ಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ತಿಳಿಸಿರುತ್ತಾರೆ. ಮಾಧ್ಯಮ ಪ್ರಕಟಣೆ ನೀಡಿರುವ ಅವರು ಅನಾಮಿಕನೋರ್ವ ದೂರು ನೀಡಿದ ಎಂಬ ಕಾರಣಕ್ಕಾಗಿ
ಧರ್ಮಸ್ಥಳದ ವಿರುದ್ಧ ಅಪಪ್ರಚಾರ ವಿಷಾದನೀಯ – ಶ್ರೀ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ Read More »










