ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : 14 ಕಡೆ ಎನ್ಐಎ ದಾಳಿ
ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ದಾಳಿ ನಡೆಸಿದೆ. ಬಜ್ಪೆಯಲ್ಲಿ 10 ಕಡೆ ಮತ್ತು ಸುರತ್ಕಲ್ನಲ್ಲಿ 4 ಕಡೆ ಹಲವರ ಮನೆ, ಕಚೇರಿ ಮೇಲೆ ದಾಳಿ ಮಾಡಿರುವ ಎನ್ಐಎ ಅಧಿಕಾರಿಗಳು ದಾಖಲೆ ಪರಿಶೀಲನೆ ಮಾಡಿದ್ದಾರೆ. ಜೊತೆಗೆ ಕೆಲವರನ್ನು ವಿಚಾರಣೆಗೂ ಒಳಪಡಿಸಿದ್ದಾರೆ. ಮೇ 1ರಂದು ರಾತ್ರಿ ಮಂಗಳೂರು ನಗರದ ಬಜ್ಪೆ ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ತಲ್ವಾರಿನಿಂದ ಕೊಚ್ಚಿ
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : 14 ಕಡೆ ಎನ್ಐಎ ದಾಳಿ Read More »










