• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಕರಾವಳಿ

ಕರ್ನಾಟಕ ಪಬ್ಲಿಕ್ ಸ್ಕೂಲ್ ಮುನಿಯಾಲು – ಕ್ರೀಡಾ ಹಾಗೂ ಸಾಂಸ್ಕೃತಿಕ ವೇದಿಕೆ ಉದ್ಘಾಟನೆ

ಕಾರ್ಕಳ : ಕರ್ನಾಟಕ ಪಬ್ಲಿಕ್ ಸ್ಕೂಲ್ ಮುನಿಯಾಲು ಇದರ 2025-26 ರ ಸಾಲಿನ ಕ್ರೀಡಾ ಹಾಗೂ ಸಾಂಸ್ಕೃತಿಕ ವೇದಿಕೆಯ ಉದ್ಘಾಟನಾ ಸಮಾರಂಭವು ಇತ್ತೀಚೆಗೆ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ವಿ. ಸುನಿಲ್ ಕುಮಾರ್, ವಿದ್ಯಾರ್ಥಿಗಳು ಸ್ಕಿಲ್ ಇಂಡಿಯಾ, ಫಿಟ್ ಇಂಡಿಯಾದಂತಹ ಆಶಯಗಳನ್ನು ಮೈಗೂಡಿಸಿಕೊಂಡು ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದರು.ರಾಜ್ಯಶಾಸ್ತ್ರ ಉಪನ್ಯಾಸಕ ಜಗದೀಶ್ ನಾಯಕ್ ವಿದ್ಯಾರ್ಥಿ ಪ್ರತಿನಿಧಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.‌ ಎಸ್‌ಡಿಎಂಸಿ ಉಪಾಧ್ಯಕ್ಷ ಹರೀಶ್ ಪೂಜಾರಿ, ಉದ್ಯಮಿಗಳಾದ ದಿನೇಶ್ ಪೈ, ಸತೀಶ್ ಪೈ, ಸರಕಾರಿ ಪ್ರಥಮ ದರ್ಜೆ

ಕರ್ನಾಟಕ ಪಬ್ಲಿಕ್ ಸ್ಕೂಲ್ ಮುನಿಯಾಲು – ಕ್ರೀಡಾ ಹಾಗೂ ಸಾಂಸ್ಕೃತಿಕ ವೇದಿಕೆ ಉದ್ಘಾಟನೆ Read More »

ಎಸ್‌ಕೆಪಿಎ ಮೂಲ್ಕಿ ವಲಯದ 20ನೇ ವರ್ಷಾಚರಣೆ

ಜನಾಕರ್ಷಿಸಿದ ಕೃಷಿ ಬದುಕಿನ ಸೊಬಗು ಫ್ಯಾಶನ್‌ ಶೋ ಉಡುಪಿ : ಛಾಯಾಚಿತ್ರಗ್ರಾಹಕರಲ್ಲಿ ಉತ್ತಮ ಸಂಘಟನೆಯಿದೆ. ಹೀಗಾಗಿ ವೃತ್ತಿಯೊಂದಿಗೆ ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿ ತೊಡಗಿಸಿಕೊಳ್ಳುವಂತಾಗಿದೆ ಎಂದು ನಟ, ನಿರ್ಮಾಪಕ ಶೋಧನ್‌ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ಜು. 10ರಂದು ಕಿನ್ನಿಗೋಳಿ ಪದ್ಮಾವತಿ ಸಭಾಭವನದಲ್ಲಿ ನಡೆದ ಸೌತ್ ಕೆನರಾ ಫೋಟೋಗ್ರಾಪರ್ಸ್ ಅಸೋಸಿಯೇಶನ್ ಮೂಲ್ಕಿ ವಲಯದ 20 ನೇ ವರ್ಷಾಚರಣೆ ಸಮಾರೋಪ ಹಾಗೂ ಕೃಷಿ ಬದುಕಿನ ಸೊಬಗು ಫ್ಯಾಶನ್ ಶೋ‌ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಕೃಷಿ ಬದುಕಿನ‌ ಸೊಬಗು

ಎಸ್‌ಕೆಪಿಎ ಮೂಲ್ಕಿ ವಲಯದ 20ನೇ ವರ್ಷಾಚರಣೆ Read More »

ಮಂಗಳೂರಿನಲ್ಲಿ ಸ್ಥಾಪಿಸಿರುವ ಸ್ಪೆಷಲ್ ಆ್ಯಕ್ಷನ್ ಫೋರ್ಸ್ ಶಾಶ್ವತವಲ್ಲ – ಜಿ. ಪರಮೇಶ್ವರ್‌

ಉಡುಪಿ : ಮಂಗಳೂರಿನಲ್ಲಿ ಕೋಮು ಸಂಘರ್ಷವನ್ನು ತಡೆಗಟ್ಟುವ ಸಲುವಾಗಿ ರಾಜ್ಯ ಸರಕಾರದಿಂದ ಸ್ಥಾಪಿಸಿರುವ ‘ಸ್ಪೆಷಲ್ ಆ್ಯಕ್ಷನ್ ಫೋರ್ಸ್​​’ ವಿಶೇಷ ತಂಡ ಶಾಶ್ವತವಾಗಿರುವುದಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್‌ ತಿಳಿಸಿದ್ದಾರೆ.ಮಂಗಳವಾರ ಕಾರ್ಕಳ ತಾಲೂಕಿನ ಬೆಳ್ಮಣ್‌ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಕೊಲೆಗಳು ನಡೆದಿದೆ. ಇದನ್ನು ತಡೆಗಟ್ಟಲು ಸ್ಪೆಷಲ್ ಆ್ಯಕ್ಷನ್ ಫೋರ್ಸ್​​ ಪ್ರಾರಂಭಿಸಿದ್ದೇವೆ. ಅಲ್ಲದೆ ಕೆಲ ಅಧಿಕಾರಿಗಳನ್ನು ಬದಲಾಯಿಸಿದ್ದೇವೆ. ಕರಾವಳಿಯಲ್ಲಿ ಶಾಂತಿ ನೆಲೆಸಿದರೆ ಆ ವಿಭಾಗ

ಮಂಗಳೂರಿನಲ್ಲಿ ಸ್ಥಾಪಿಸಿರುವ ಸ್ಪೆಷಲ್ ಆ್ಯಕ್ಷನ್ ಫೋರ್ಸ್ ಶಾಶ್ವತವಲ್ಲ – ಜಿ. ಪರಮೇಶ್ವರ್‌ Read More »

ಮಂಗಳೂರು : ಹೃದಯಾಘಾತದಿಂದ ವಿದ್ಯಾರ್ಥಿ ಸಾವು

ಮಂಗಳೂರು : ಹೃದಯಾಘಾತದಿಂದ ವಿದ್ಯಾರ್ಥಿ ಮೃತಪಟ್ಟ ಘಟನೆ ಮಂಗಳೂರು ಹೊರವಲಯ ಸುರತ್ಕಲ್ ಬಳಿ ನಡೆದಿದೆ. ಅಫ್ತಾಬ್ (18) ಹೃದಯಾಘಾತದಿಂದ ಸಾವನ್ನಪ್ಪಿದ ವಿದ್ಯಾರ್ಥಿ.ಸುರತ್ಕಲ್ ಕೃಷ್ಣಾಪುರದಲ್ಲಿ ಅಫ್ತಾಬ್ ಕುಟುಂಬ ನೆಲೆಸಿತ್ತು. ಸ್ನಾನಕ್ಕೆಂದು ಹೋಗುತ್ತಿದ್ದ ವೇಳೆ ಅಫ್ತಾಬ್ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಅಫ್ತಾಬ್ ಸುರತ್ಕಲ್ ಸೆಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಇಲೆಕ್ಟ್ರಿಕಲ್ ಇಂಜಿನಿಯರಿಂಗ್ ಡಿಪ್ಲೋಮಾ ಓದುತ್ತಿದ್ದ.

ಮಂಗಳೂರು : ಹೃದಯಾಘಾತದಿಂದ ವಿದ್ಯಾರ್ಥಿ ಸಾವು Read More »

ನಾನು ತಾಯ್ತನವನ್ನು ಗೌರವಿಸುತ್ತೇನೆ. ಆದರೆ…

ಭಾವನಾ ಸಮಾಜಕ್ಕೆ ಕೊಡುವ ಸಂದೇಶವಾದರು ಏನು ? ಭಾವನಾ ರಾಮಣ್ಣ ಒಳ್ಳೆಯ ಸಂವೇದನಾಶೀಲ ನಟಿ. ಉತ್ತಮ ಭರತನಾಟ್ಯ ಕಲಾವಿದೆ. ಆಕೆ ಇತ್ತೀಚಿನ ಕೆಲವು ದಿನಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ತುಂಬ ದೊಡ್ಡ ಸುದ್ದಿ ಮಾಡುತ್ತಿದ್ದಾರೆ. ಅವರಿಗೂ ಆ ಪ್ರಚಾರ ಬೇಕಿತ್ತೇನೋ ಎಂಬಷ್ಟು ಮಟ್ಟಿಗೆ ಆಕೆ ಬೇರೆ ಬೇರೆ ಮಾಧ್ಯಮಗಳಿಗೆ ಸಂದರ್ಶನ ಕೊಡುತ್ತಿದ್ದಾರೆ. ಮಾಧ್ಯಮಗಳಿಗೂ ಆಕೆಯ ಬದುಕಿನ ಮೂಲಕ ಟಿಆರ್ಪಿ ಪಡೆಯುವ ಹಂಬಲ. ಅವರು ಏನು ಮಾಡಿದ್ದಾರೋ ಅದನ್ನು ದೇಶದ ಕಾನೂನಿನ ಪ್ರಕಾರ ಮಾಡಿದ್ದಾರೆ. ಬಾಲಿವುಡ್ ನಿರ್ದೇಶಕ ಕರಣ್ ಜೋಹರ್

ನಾನು ತಾಯ್ತನವನ್ನು ಗೌರವಿಸುತ್ತೇನೆ. ಆದರೆ… Read More »

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ – ಇನ್ನೋರ್ವ ಆರೋಪಿ ಪೊಲೀಸ್‌ ವಶಕ್ಕೆ

ಮಂಗಳೂರು : ಬಂಟ್ವಾಳದಲ್ಲಿ ನಡೆದ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇನ್ನೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಟ್ವಾಳ ತುಂಬೆ ಗ್ರಾಮದ ನಿವಾಸಿ ಶಿವಪ್ರಸಾದ್ (33) ಬಂಧಿತ ಆರೋಪಿ.ಪ್ರಕರಣ ಸಂಬಂಧ ಈವರೆಗೆ ಬಂಟ್ವಾಳದ ಕುರಿಯಾಳ ನಿವಾಸಿ ದೀಪಕ್ (21), ಅಮ್ಮುಂಜೆ ನಿವಾಸಿ ಪೃಥ್ವಿರಾಜ್ (21), ಅಮ್ಮುಂಜೆ ನಿವಾಸಿ ಚಿಂತನ್ (19), ಸುಮಿತ್, ರವಿರಾಜ್ ಸೇರಿ 9 ಆರೋಪಿಗಳನ್ನು ಬಂಧಿಸಲಾಗಿದೆ. ಸದ್ಯ ಬಂಟ್ವಾಳದ ರಾಯಿ ಎಂಬಲ್ಲಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಕೋರ್ಟ್ ಪೊಲೀಸ್

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ – ಇನ್ನೋರ್ವ ಆರೋಪಿ ಪೊಲೀಸ್‌ ವಶಕ್ಕೆ Read More »

ಮಂಗಳೂರು ಸೇರಿದಂತೆ ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ

ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ರಾಜ್ಯದ 4 ವಿಮಾನ ನಿಲ್ದಾಣಗಳ ನಿರ್ದೇಶಕರಿಗೆ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸುವ ಕುರಿತು ಜೂ. 29ರ ಬೆಳಗ್ಗೆ ಇಮೇಲ್ ಮೂಲಕ ಬೆದರಿಕೆಯ ಸಂದೇಶ ಬಂದಿದೆ ಎಂದು ವರದಿಯಾಗಿದೆ. ಮಂಗಳೂರು, ಹುಬ್ಬಳ್ಳಿ, ಬೆಳಗಾವಿ, ಮತ್ತು ಬೆಂಗಳೂರು ವಿಮಾನ ನಿಲ್ದಾಣಗಳಿಗೆ ಇಮೇಲ್ ಮೂಲಕ ಬೆದರಿಕೆಯ ಸಂದೇಶ ಬಂದಿದೆ. ಬಿಗಿ ಭದ್ರತೆಬಜ್ಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಮೇಲ್ ಮೂಲಕ ಬೆದರಿಕೆ ಬಂದಿದ್ದು, ಈ ಬಗ್ಗೆ ಮುಂಜಾಗ್ರತಾ ಕ್ರಮವಾಗಿ ಭದ್ರತೆಯ ಬಗ್ಗೆ

ಮಂಗಳೂರು ಸೇರಿದಂತೆ ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ Read More »

ಹಿಂಜಾವೇ ಮುಖಂಡ ಸಮಿತ್ ರಾಜ್ ದರೆಗುಡ್ಡೆಗೆ 15 ದಿನಗಳ ನ್ಯಾಯಾಂಗ ಬಂಧನ

ಮೂಡುಬಿದಿರೆ : ತನ್ನ ಬಸ್ಸಿಗೆ ಹಾನಿಗೊಳಿಸಿರುವುದಲ್ಲದೆ ತನ್ನಿಂದ 5 ಲಕ್ಷ ರೂ. ಬೇಡಿಕೆ ಮುಂದಿಟ್ಟು ವಸೂಲಿ ನಡೆಸಿದ್ದಾನೆ ಎಂದು ಬಸ್‌ ಮಾಲಕರೊಬ್ಬರು ಪೊಲೀಸರಿಗೆ ದೂರು ನೀಡಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸಿ ಹಿಂಜಾವೆ ಮುಖಂಡ ಸಮಿತ್ ರಾಜ್ ದರೆಗುಡ್ಡೆಯನ್ನು ಜೂ. 26ರಂದು ಮಧ್ಯಾಹ್ನ ಕಾರ್ಕಳದಲ್ಲಿ ಬಂಧಿಸಿದ್ದಾರೆ. ಮಿಜಾರು ಬಳಿ ನಡೆದ ರಸ್ತೆ ಅಪಘಾತವೊಂದರಲ್ಲಿ ಗಾಯಗೊಂಡಿರುವವರಿಗೆ ಬಸ್ ಮಾಲಕ ಸ್ಥಳದಲ್ಲಿಯೇ ಪರಿಹಾರ ನೀಡುವಂತೆ ಎಬಿವಿಪಿ, ಬಿಜೆಪಿ ಸಹಿತ ಸಾರ್ವಜನಿಕರು ಪ್ರತಿಭಟಿಸಿದ್ದರು. ಈ ಸಂದರ್ಭ ಹೋರಾಟದಲ್ಲಿ ಪಾಲ್ಗೊಂಡಿದ್ದ

ಹಿಂಜಾವೇ ಮುಖಂಡ ಸಮಿತ್ ರಾಜ್ ದರೆಗುಡ್ಡೆಗೆ 15 ದಿನಗಳ ನ್ಯಾಯಾಂಗ ಬಂಧನ Read More »

36 ವರ್ಷಗಳ ಬಳಿಕ ಒಂದಾದ ತಾಯಿ-ಮಗ

ದೈವ ನುಡಿದ ವರ್ಷದೊಳಗೆ ಮಗ ಮನೆಗೆ ಮಂಗಳೂರು : ಕೆಲಸಕ್ಕೆಂದು ಮುಂಬೈಗೆ ಹೋಗಿದ್ದ ಮಗ 36 ವರ್ಷಗಳ ಬಳಿಕ ಮನೆಗೆ ವಾಪಸ್ಸಾದ ಘಟನೆ ಮೂಡುಬಿದಿರೆ ತಾಲೂಕಿನ ಇರುವೈಲು ಗ್ರಾಮದಲ್ಲಿ ನಡೆದಿದೆ. ಸಂಕಪ್ಪ ಹಾಗೂ ಗೋಪಿ ದಂಪತಿಯ ಹಿರಿಯ ಪುತ್ರ ಚಂದ್ರಶೇಖರ್, ತಮ್ಮ 25ನೇ ವಯಸ್ಸಿನಲ್ಲಿ ಉದ್ಯೋಗ ಅರಸಿ ಮುಂಬೈಯತ್ತ ತೆರಳಿದ್ದರು. ಬಳಿಕ ಸುಮಾರು 7 ತಿಂಗಳು ಪತ್ರದ ಮುಖೇನ ಮನೆಯವರ ಜೊತೆ ಸಂರ್ಪದಲ್ಲಿದ್ದರು. ನಂತರ ಸಂಪರ್ಕ ಕಡಿದುಕೊಂಡು ಎಲ್ಲಿದ್ದಾರೆಂದು ಪತ್ತೆಯೇ ಇರಲಿಲ್ಲ.ಮಾನಸಿಕ ಅನಾರೋಗ್ಯಕ್ಕೆ ಒಳಗಾಗಿದ್ದ ಚಂದ್ರಶೇಖರ್​​, ಮುಂಬೈಯ

36 ವರ್ಷಗಳ ಬಳಿಕ ಒಂದಾದ ತಾಯಿ-ಮಗ Read More »

ರಾಜ್ಯ ಸರಕಾರದ ಜನವಿರೋಧಿ ನೀತಿ ಖಂಡಿಸಿ ಉಭಯ ಜಿಲ್ಲೆಯ 399 ಗ್ರಾ.ಪಂ. ಗಳಲ್ಲಿ ಏಕಕಾಲಕ್ಕೆ ಧರಣಿ

ಮನೆ ಪಡೆಯಲು ಹಣ ನೀಡಬೇಕಾದ ಪರಿಸ್ಥಿತಿ ಬಗ್ಗೆ ಕಾಂಗ್ರೆಸ್‌ ಶಾಸಕರಿಂದಲೇ ಆರೋಪ – ಸುನಿಲ್ ಕುಮಾರ್ ಉಡುಪಿ : ರಾಜ್ಯ ಸರಕಾರದ ಆಡಳಿತದ ವಿರುದ್ಧ ಗ್ರಾಮ ಗ್ರಾಮಗಳಲ್ಲಿ ಜನ ಆಕ್ರೋಶದಿಂದಿದ್ದಾರೆ. ಕಾಂಗ್ರೆಸ್‌ ಸರಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ದ.ಕ. ಮತ್ತು ಉಡುಪಿ ಜಿಲ್ಲೆಯ 399 ಗ್ರಾ. ಪಂ. ಗಳಲ್ಲಿ ಏಕ ಕಾಲಕ್ಕೆ ಧರಣಿ ಸತ್ಯಾಗ್ರಹ ನಡೆದಿದೆ. ರಾಜ್ಯ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದು 2 ವರ್ಷ ಪೂರ್ಣಗೊಂಡರೂ ಸಂಪೂರ್ಣವಾಗಿ ಜನಹಿತವನ್ನು ಮರೆತಿದೆ ಎಂದು ಶಾಸಕ ವಿ.

ರಾಜ್ಯ ಸರಕಾರದ ಜನವಿರೋಧಿ ನೀತಿ ಖಂಡಿಸಿ ಉಭಯ ಜಿಲ್ಲೆಯ 399 ಗ್ರಾ.ಪಂ. ಗಳಲ್ಲಿ ಏಕಕಾಲಕ್ಕೆ ಧರಣಿ Read More »

error: Content is protected !!
Scroll to Top