ಹಣ ಹೂಡಿಕೆ ನೆಪದಲ್ಲಿ ವಂಚನೆ – 12 ಲಕ್ಷ ರೂ. ಕಳೆದುಕೊಂಡ ಕಾರ್ಕಳದ ವ್ಯಕ್ತಿ
ಉಡುಪಿ : ಹಣ ಹೂಡಿಕೆ ಹೆಸರಲ್ಲಿ ದುಬೈಯಲ್ಲಿ ಉದ್ಯೋಗದಲ್ಲಿದ್ದ ಕಾರ್ಕಳ ಮೂಲದ ವ್ಯಕ್ತಿಯೊಬ್ಬರಿಗೆ 12 ಲಕ್ಷ ರೂ. ವಂಚನೆ ಎಸಗಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆರ್ಮುಂಡೆ ಬೀಜಪಾಡಿಯ ಲಿಯೋ ಜೆರೋಮ್ ಮೆಂಡೋನ್ಸಾ ಅವರು 15 ವರ್ಷಗಳಿಂದ ದುಬೈಯಲ್ಲಿ ಉದ್ಯೋಗ ಮಾಡಿಕೊಂಡಿದ್ದು, ಕಾರ್ಕಳ ಕಣಜಾರು ಹಾಗೂ ನಿಟ್ಟೆ ದೂಪದಕಟ್ಟೆಯ ಬ್ಯಾಂಕ್‌ಗಳಲ್ಲಿ ಬ್ಯಾಂಕ್ ಖಾತೆ ಹೊಂದಿರುತ್ತಾರೆ. ನ. 12ರಂದು ಲಿಯೋ ಅವರು ದುಬೈಯಲ್ಲಿ ಇರುವಾಗ ಟೆಲಿಗ್ರಾಂ ಖಾತೆಯಲ್ಲಿ ಅಪರಿಚಿತರು ಸಂಪರ್ಕಿಸಿ ಹಣ ಹೂಡಿಕೆ […]
ಹಣ ಹೂಡಿಕೆ ನೆಪದಲ್ಲಿ ವಂಚನೆ – 12 ಲಕ್ಷ ರೂ. ಕಳೆದುಕೊಂಡ ಕಾರ್ಕಳದ ವ್ಯಕ್ತಿ Read More »










