83 ಶೇ. ಪಶ್ಚಿಮ ಘಟ್ಟ ಅರಣ್ಯ ಪ್ರದೇಶ ಸಂರಕ್ಷಿತ : ಅರಣ್ಯ ಒತ್ತುವರಿ ತೆರವು
ಕಾರ್ಕಳದಲ್ಲಿ ಸಚಿವ ಈಶ್ವರ್ ಖಂಡ್ರೆ ಸ್ಪಷ್ಟನೆ ಕಾರ್ಕಳ : ಪಶ್ಚಿಮ ಘಟ್ಟದ ಶೇ. 83 ಅರಣ್ಯ ಪ್ರದೇಶ ಸಂರಕ್ಷಿತವಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.ಅವರು ಮೇ 25 ರಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕುದುರೆಮುಖ ವನ್ಯಜೀವಿ ಉಪವಿಭಾಗ ಕಾರ್ಕಳ ಹಾಗೂ ವಲಯ ಅರಣ್ಯಾಧಿಕಾರಿ ಪ್ರಾದೇಶಿಕ ವಲಯ ಕಾರ್ಕಳ ಇದರ ಕಚೇರಿ ಕಟ್ಟಡ ಉದ್ಘಾಟಿಸಿ ಬಳಿಕ ಮಾಧ್ಯಮದವರಿಗೆ ತಿಳಿಸಿದರು.ಮೀಸಲು ಅರಣ್ಯ, ವನ್ಯಜೀವಿಧಾಮಗಳು, ರಾಷ್ಟ್ರೀಯ ಉದ್ಯಾವನಗಳು, ನದಿ ಮೂಲಗಳು, ವಿವಿಧ ಪ್ರಬೇಧದ ಸಸ್ಯಗಳು, ಪಕ್ಷಿ, ಪ್ರಾಣಿ ಸಂಕುಲಗಳಿಂದ ಕೂಡಿರುವ
83 ಶೇ. ಪಶ್ಚಿಮ ಘಟ್ಟ ಅರಣ್ಯ ಪ್ರದೇಶ ಸಂರಕ್ಷಿತ : ಅರಣ್ಯ ಒತ್ತುವರಿ ತೆರವು Read More »










