ಮೇ 7ಕ್ಕೆ ವಿಜಯ್ ಪದಗ್ರಹಣ – ಬಹುಮತಕ್ಕೆ 10 ಸ್ಥಾನಗಳ ಕೊರತೆ ನಡುವೆಯೂ ಆಡಳಿತಕ್ಕೆ ದಳಪತಿ ಸಜ್ಜು
ಚೆನ್ನೈ : ತಮಿಳುನಾಡು ಚುನಾವಣೆಯಲ್ಲಿ ಹೊಸ ರಾಜಕೀಯ ಬಿರುಗಾಳಿ ಎಬ್ಬಿಸಿರುವ ಟಿವಿಕೆ ಪಕ್ಷದ ಮುಖ್ಯಸ್ಥ, ನಟ ವಿಜಯ್ ಅವರು ಮೇ 7ರಂದು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೇ 6 ರಂದು ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರನ್ನು ಭೇಟಿಯಾಗಲಿರುವ ವಿಜಯ್ ಅವರು ಸರಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ಮೇ 7ರಂದು ಚೆನ್ನೈನ ಜವಾಹರ್‌ಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ವರದಿಯಾಗಿದೆ. ಆದರೆ
ಮೇ 7ಕ್ಕೆ ವಿಜಯ್ ಪದಗ್ರಹಣ – ಬಹುಮತಕ್ಕೆ 10 ಸ್ಥಾನಗಳ ಕೊರತೆ ನಡುವೆಯೂ ಆಡಳಿತಕ್ಕೆ ದಳಪತಿ ಸಜ್ಜು Read More »









