• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ತಂತ್ರಜ್ಞಾನ

ಜು.13 : ಚಂದ್ರಯಾನ-3 ಉಡಾಯನ : ಇಸ್ರೋ

ನವದೆಹಲಿ : ಜು.13ರಂದು ಮಧ್ಯಾಹ್ನ 2:30ಕ್ಕೆ ಚಂದ್ರಯಾನ-3 ಉಡಾವಣೆಯಾಗಲಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಸ್ಥೆ ಘೋಷಿಸಿದೆ. ಚಂದ್ರನ ಕಕ್ಷೆಗೆ ಕಳಿಸಲಾಗುತ್ತಿರುವ 3ನೇ ನೌಕೆ ಇದಾಗಿದ್ದು, 2019ರಲ್ಲಿ ಚಂದ್ರಯಾನ-2 ಉಡಾವಣೆಯಾಗಿತ್ತು. ಕಳೆದ ಬಾರಿ ಮಿಷನ್ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲ್ಮೈನ್ನು ಸುಗಮವಾಗಿ ಸ್ಪರ್ಶಿಸಲು ಸಾಧ್ಯವಾಗಿರಲಿಲ್ಲ. ಚಂದ್ರಯಾನ-3 ಯಶಸ್ವಿಯಾಗಲಿದೆ ಎಂಬ ವಿಶ್ವಾಸ ಇಸ್ರೋ ಅಧಿಕಾರಿಗಳದ್ದು, ಈ ಬಾರಿಯ ಪ್ರಯೋಗದ ಬಗ್ಗೆ ನಿರೀಕ್ಷೆಗಳು ಗರಿಗೆದರಿವೆ. ಉಡಾವಣೆಯಲ್ಲಿ ಯಾವುದೇ ತೊಂದರೆಯಾಗದಂತೆ ಚಂದ್ರಯಾನ-3ರ ಹಾರ್ಡ್‌ವೇರ್, ರಚನೆ, ಕಂಪ್ಯೂಟರ್, ಸಾಫ್ಟ್‌ವೇರ್ ಮತ್ತು ಸಂವೇದಕಗಳನ್ನು ಸುಧಾರಿಸಲಾಗಿದೆ. ವಾಹನಕ್ಕೆ […]

ಜು.13 : ಚಂದ್ರಯಾನ-3 ಉಡಾಯನ : ಇಸ್ರೋ Read More »

26 ಸಹಾಯಕ, ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಡೆವಲಪ್‌ಮೆಂಟ್ ಕಾರ್ಪೊರೇಶನ್ ಲಿಮಿಟೆಡ್ (KSEDCL) ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ, ಸಹಾಯಕ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿ ಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಜು.22ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. KSEDCL ಹುದ್ದೆಯ ವಿವರಗಳು :-ಸಹಾಯಕ ವ್ಯವಸ್ಥಾಪಕರು (ತಾಂತ್ರಿಕ) – ಗುಂಪು-ಬಿ- 4ಸಹಾಯಕ ವ್ಯವಸ್ಥಾಪಕರು (ತಾಂತ್ರಿಕವಲ್ಲದ) – ಗುಂಪು-ಬಿ- 2ಖಾಸಗಿ ಕಾರ್ಯದರ್ಶಿ – ಗುಂಪು-ಸಿ-

26 ಸಹಾಯಕ, ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಸ್ಪ್ಯಾಮ್ ಕರೆ, ಎಸ್​ಎಮ್​ಎಸ್​ ಬ್ಯಾನ್ : ಟ್ರಾಯ್ ಹೊಸ ನಿಯಮ

ದೆಹಲಿ : ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (TRAI) ಟೆಲಿಕಾಂ ಈಗಾಗಲೇ ಬಳಕೆದಾರರ ಅನುಕೂಲಕ್ಕೆ ಅನೇಕ ನಿಯಮಗಳನ್ನು ಜಾರಿಗೆ ತಂದಿದೆ. ಆದರೆ, ಸ್ಪ್ಯಾಮ್ ಕರೆಗಳು ಅಂದರೆ ಜಾಹೀರಾತು ಕುರಿತಾಗಿ ಬರುವ ಫೋನ್ ಕಾಲ್​ಗಳು ಮತ್ತು ಮೆಸೇಜ್​ಗಳಿಗೆ ಇದುವರೆಗೆ ಕಡಿವಾಣ ಹಾಕಿರಲಿಲ್ಲ. ಆದರೀಗ ಟ್ರಾಯ್ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು ಟೆಲಿಮಾರ್ಕೆಟಿಂಗ್ ಸಂಸ್ಥೆಗಳಿಗೆ ಶಾಕ್‌ ನೀಡಿದೆ. ಇಂದಿನಿಂದ (ಮೇ 1) ಹೊಸ ನಿಯಮ ಜಾರಿಗೆ ಬಂದಿದ್ದು, ಇದರ ಪ್ರಕಾರ ಫೋನಿಗೆ ಬರುವ ನಕಲಿ ಕರೆಗಳು ಮತ್ತು ಎಸ್​ಎಮ್​ಎಸ್​ಗಳನ್ನು ನಿರ್ಬಂಧಿಸಿದೆ. ಈ

ಸ್ಪ್ಯಾಮ್ ಕರೆ, ಎಸ್​ಎಮ್​ಎಸ್​ ಬ್ಯಾನ್ : ಟ್ರಾಯ್ ಹೊಸ ನಿಯಮ Read More »

ಭಾರತ ಮೊಬೈಲ್‌ ಉತ್ಪಾದನಾ ಕ್ಷೇತ್ರದ ರಾಜ

85 ಸಾವಿರ ಕೋಟಿ ರೂ. ಮೌಲ್ಯದ ಜಂಗಮವಾಣಿ ರಫ್ತು ದೆಹಲಿ : ಮಾ. 31 ಕ್ಕೆ ಕೊನೆಗೊಂಡ ಆರ್ಥಿಕ ವರ್ಷದಲ್ಲಿ ಭಾರತವು 85,000 ಕೋಟಿ ರೂ.ಗಿಂತ ಹೆಚ್ಚಿನ ಮೊಬೈಲ್ ರಫ್ತು ಮಾಡಿದೆ ಎಂಬುದು ಅಂಕಿ ಅಂಶಗಳಿಂದ ದೃಢಪಟ್ಟಿದೆ. ಸೆಲ್ಯುಲಾರ್ ಮತ್ತು ಎಲೆಕ್ಟ್ರಾನಿಕ್ಸ್ ಅಸೋಸಿಯೇಷನ್ ​​( ಐಸಿಇಎ) ಐಎಎನ್‌ಎಸ್‌ಗೆ ಈ ಬಗ್ಗೆ ಮಾಹಿತಿ ಒದಗಿಸಿದ್ದು, ಸ್ಥಳೀಯ ಉತ್ಪಾದನೆಯತ್ತ ಸರ್ಕಾರದ ಪ್ರೋತ್ಸಾಹದಿಂದ ಉತ್ತೇಜನದಿಂದ ಈ ಸಾಧನೆ ಸಾಧ್ಯವಾಗಿದೆ ಎಂದು ಅಂಕಿ ಅಂಶಗಳು ವಿವರಿಸಿವೆ. ಕಳೆದ ಆರ್ಥಿಕ ವರ್ಷಕ್ಕೆ ಹೋಲಿಸಿದರೆ ಭಾರತದಿಂದ

ಭಾರತ ಮೊಬೈಲ್‌ ಉತ್ಪಾದನಾ ಕ್ಷೇತ್ರದ ರಾಜ Read More »

ಮತ್ತೆ ಟ್ವಿಟ್ಟರ್ ಗೂಡು ಸೇರಿದ ನೀಲಿ ಹಕ್ಕಿ

ವಾಷಿಂಗ್ಟನ್ : 3 ದಿನಗಳ ಹಿಂದಷ್ಟೇ ಎಲೋನ್ ಮಸ್ಕ್ ಟ್ವಿಟ್ಟರ್‌ನ ಲೋಗೋವನ್ನು ನೀಲಿ ಹಕ್ಕಿಯಿಂದ ಬದಲಾಯಿಸಿ ನಾಯಿಯ ಚಿತ್ರವನ್ನು ಇರಿಸಿದ್ದರು. ಮಸ್ಕ್‌ನ ಈ ಕ್ರಮ ಬಳಕೆದಾರರನ್ನು ಅಚ್ಚರಿಪಡಿಸಿದ್ದು ಮಾತ್ರವಲ್ಲದೇ ಭಾರೀ ಚರ್ಚೆಗೂ ಗ್ರಾಸವಾಗಿತ್ತು. ನಾಯಿಯ ಲೋಗೋ ಟ್ವಿಟ್ಟರ್‌ನಲ್ಲಿ ಕೇವಲ ಕೆಲ ಗಂಟೆಗಳ ವರೆಗೆ ಮಾತ್ರವೇ ಇರಬಹುದು, ಶೀಘ್ರವೇ ಇದು ಮತ್ತೆ ಬದಲಾಗಬಹುದು ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರು ಭಾವಿಸಿದ್ದರು. ಆದರೆ ನಾಯಿಯ ಲೋಗೋವನ್ನು 3 ದಿನಗಳ ಕಾಲ ಹಾಗೇ ಇಡಲಾಗಿತ್ತು. ಇದೀಗ 3 ದಿನಗಳ ಬಳಿಕ ಟ್ವಿಟ್ಟರ್‌ನ

ಮತ್ತೆ ಟ್ವಿಟ್ಟರ್ ಗೂಡು ಸೇರಿದ ನೀಲಿ ಹಕ್ಕಿ Read More »

ಸಾಣೂರಿನಲ್ಲಿ ಬ್ಯಾಂಕ್‌ ಆಫ್ ಬರೋಡಾ ಶಾಖೆಯ ನೂತನ ಎಟಿಎಂ ಉದ್ಘಾಟನೆ

ವ್ಯಾವಹಾರಿಕ ದೃಷ್ಟಿಯಲ್ಲಿ ಎಟಿಎಂ ಗ್ರಾಮೀಣ ಭಾಗಕ್ಕೆ ವರದಾನ : ಸಾಣೂರು ನರಸಿಂಹ ಕಾಮತ್ ಕಾರ್ಕಳ : ಗ್ರಾಮೀಣ ಭಾಗದಲ್ಲಿ ಎಟಿಎಂ ಕಾರ್ಯಾಚರಣೆ ಜನತೆಯ ಆರ್ಥಿಕ ವ್ಯವಹಾರಕ್ಕೆ ಅನುಕೂಲಕರ ವಾತಾವರಣವನ್ನು ನಿರ್ಮಿಸುತ್ತದೆ ಎಂದು ಕೆಎಂಎಫ್ ನಿರ್ದೇಶಕ ಸಾಣೂರು ನರಸಿಂಹ ಕಾಮತ್ ಅಭಿಪ್ರಾಯಪಟ್ಟರು. ಅವರು ಎ. 6 ರಂದು ಮುರತಂಗಡಿ ಬ್ಯಾಂಕ್ ಆಫ್ ಬರೋಡ ಶಾಖೆಯ ನೂತನ ನವೀಕೃತ ಹೊಸ ತಂತ್ರಜ್ಞಾನದ ಎಟಿಎಂ ಉದ್ಘಾಟಿಸಿ ಮಾತನಾಡಿದರು. ಮುರತಂಗಡಿ ಪರಿಸರದಲ್ಲಿ ರಾಷ್ಟ್ರೀಯ ಹೆದ್ದಾರಿ ಹಾಗೂ ಸರ್ವೀಸ್‌ ರೋಡ್‌ ನಿರ್ಮಾಣವಾಗುವುದರೊಂದಿಗೆ ವಾಣಿಜ್ಯ ಮಳಿಗೆ

ಸಾಣೂರಿನಲ್ಲಿ ಬ್ಯಾಂಕ್‌ ಆಫ್ ಬರೋಡಾ ಶಾಖೆಯ ನೂತನ ಎಟಿಎಂ ಉದ್ಘಾಟನೆ Read More »

error: Content is protected !!
Scroll to Top