• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ದಕ್ಷಿಣ ಕನ್ನಡ

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಬೆಂಗಳೂರು: ಮಂಗಳೂರಿನಲ್ಲಿ ಸೆಪ್ಟಂಬರ್ 18ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರಕಾರ ತೀರ್ಮಾನಿಸಿದೆ. ಈ ಸಭೆಯಲ್ಲಿ ಕರಾವಳಿ ಜಿಲ್ಲೆಗಳ ಪ್ರಸ್ತಾವಗಳಿಗೆ ಹೆಚ್ಚಿನ ಆದ್ಯತೆ ನೀಡುವ ಸಾಧ್ಯತೆ ಇದೆ.ಮಂಗಳೂರಿನಲ್ಲಿ ಸೆ.18ರಂದು ನಡೆಸಲು ಉದ್ದೇಶಿಸಿರುವ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಜಿಲ್ಲೆಗಳ ಪ್ರಸ್ತಾವಗಳಿಗೆ ಆದ್ಯತೆ ನೀಡಲಾಗುತ್ತದೆ. ಆದ್ದರಿಂದ, ಕರಾವಳಿ ಜಿಲ್ಲೆಗಳ ಪ್ರಸ್ತಾವಗಳನ್ನು ಸಿದ್ಧಪಡಿಸಿ, ಸಚಿವ ಸಂಪುಟ ಟಿಪ್ಪಣಿಯನ್ನು ಮಂಡಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಎಲ್ಲಾ ಸರಕಾರಿ ಇಲಾಖೆಗಳ ಮುಖ್ಯ ಕಾರ್ಯದರ್ಶಿ/ಪ್ರಧಾನ ಕಾರ್ಯದರ್ಶಿ/ಕಾರ್ಯದರ್ಶಿಗಳಿಗೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ […]

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ Read More »

ಅಬ್ದುಲ್‌ ರಹಿಮಾನ್ ಹತ್ಯೆ ಪ್ರಕರಣ – 5 ಆರೋಪಿಗಳಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಇರಾಕೋಡಿಯಲ್ಲಿ ನಡೆದಿದ್ದ ಕೊಳತ್ತಮಜಲು ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದಲ್ಲಿ ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಕೊಕಾ) ಅಡಿಯಲ್ಲಿ ಆರೋಪಿಗಳಾಗಿದ್ದ ಐವರಿಗೆ ಹೈಕೋರ್ಟ್ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಆರೋಪಿಗಳಾದ ಪವನ್ ಮಾರುತಿ ಗಾಯಕ್ವಾಡ್ (ಎ19), ಅನಂತ ನಾಗೋಜಿ ಸಾವಂತ್ (ಎ21), ಬಿಟ್ಟಪ್ಪ ನಾಗಪ್ಪ ತರಿಹಾಳ (ಎ22), ಎಂ. ನವೀನ್ ಕುಮಾರ್ (ಎ23) ಹಾಗೂ ಸಾಗರದ ನಿವಾಸಿ ಪ್ರಕರಣದ 20ನೇ ಆರೋಪಿ

ಅಬ್ದುಲ್‌ ರಹಿಮಾನ್ ಹತ್ಯೆ ಪ್ರಕರಣ – 5 ಆರೋಪಿಗಳಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು Read More »

ತಲವಾರು ಹಿಡಿದು ಸಾರ್ವಜನಿಕರಿಗೆ ಬೆದರಿಕೆ : ಇಬ್ಬರ ಬಂಧನ

ಮಂಗಳೂರು : ತೊಕ್ಕೊಟ್ಟು ಬಳಿ ಶನಿವಾರ ತಡರಾತ್ರಿ ಸಾರ್ವಜನಿಕವಾಗಿ ತಲವಾರು ಝಳಪಿಸಿ ಜನರನ್ನು ಬೆದರಿಸಿದ ಆರೋಪದಲ್ಲಿ ಇಬ್ಬರನ್ನು ಉಳ್ಳಾಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮಾರ್ಗತಲೆ ನಿವಾಸಿ ರೌಡಿಶೀಟರ್ ಮುಹಮ್ಮದ್ ಶಾಕಿರ್ ಹಾಗೂ ಆಟೋ ರಿಕ್ಷಾ ಚಾಲಕ ಮಂಚಿಲ ನಿವಾಸಿ ಅಶ್ಫಾಕ್ ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿ 12:00 ರಿಂದ 12:20 ರ ನಡುವೆ ತೊಕ್ಕೊಟ್ಟು ವಿನಮ್ರ ಬಾರ್‌ನಲ್ಲಿ ಈ ಘಟನೆ ನಡೆದಿದೆ. ಶಾಕಿರ್ ತಲವಾರು ಹಿಡಿದುಕೊಂಡು ಸಾರ್ವಜನಿಕರಿಗೆ ಬೆದರಿಕೆ ಹಾಕಿದ್ದಾನೆ. ಆರೋಪಿ ಅಶ್ಫಾಕ್ ರಿಕ್ಷಾದಲ್ಲಿ ಬಂದಿದ್ದ

ತಲವಾರು ಹಿಡಿದು ಸಾರ್ವಜನಿಕರಿಗೆ ಬೆದರಿಕೆ : ಇಬ್ಬರ ಬಂಧನ Read More »

ಪಶ್ಚಿಮ ಘಟ್ಟದ 1,269 ಗ್ರಾಮಗಳ ಮೇಲೆ ಮತ್ತೆ ತೂಗುಗತ್ತಿ.!

ಕಸ್ತೂರಿ ರಂಗನ್ ವರದಿ: 7ನೇ ಕರಡು ಅಧಿಸೂಚನೆ ಪ್ರಕಟ ಸುಳ್ಯ: ಪಶ್ಚಿಮ ಘಟ್ಟಗಳ ಸಂರಕ್ಷಣೆ ಹೆಸರಿನಲ್ಲಿ ಕಳೆದ ಒಂದು ದಶಕದಿಂದ ಚರ್ಚೆಯಲ್ಲಿರುವ ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ ಬಂದಿದೆ. ಪರಿಸರ ಸೂಕ್ಷ್ಮ ವಲಯ (ಇಎಸ್‌ಎ) ಘೋಷಣೆಗೆ ಸಂಬಂಧಿಸಿದಂತೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು 7ನೇ ಕರಡು ಅಧಿಸೂಚನೆ ಪ್ರಕಟಿಸಿದ್ದು, ಪಶ್ಚಿಮ ಘಟ್ಟ ವ್ಯಾಪ್ತಿಯ ಕರ್ನಾಟಕದ 7 ಜಿಲ್ಲೆಗಳ 1,269 ಗ್ರಾಮಗಳು ಮತ್ತೊಮ್ಮೆ ಚರ್ಚೆಯ ಕೇಂದ್ರಬಿಂದುವಾಗಿವೆ. ಹೊಸ ಕರಡು ಅಧಿಸೂಚನೆಯಲ್ಲಿ ದಕ್ಷಿಣ ಕನ್ನಡ

ಪಶ್ಚಿಮ ಘಟ್ಟದ 1,269 ಗ್ರಾಮಗಳ ಮೇಲೆ ಮತ್ತೆ ತೂಗುಗತ್ತಿ.! Read More »

ಮಂಗಳೂರು : ಚಲಿಸುತ್ತಿದ್ದ ಶಾಲಾ ಬಸ್ ಮೇಲೆ ಬಿದ್ದ ಮರ – ಐದು ವರ್ಷದ ಬಾಲಕಿ ಸಾವು

ಮಂಗಳೂರು : ಚಲಿಸುತ್ತಿದ್ದ ಶಾಲಾ ವಾಹನದ ಮೇಲೆ ಬೃಹತ್ ಗಾತ್ರದ ಮರ ಉರುಳಿ ಬಿದ್ದು ಐದು ವರ್ಷದ ಬಾಲಕಿ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಗಾಯಗೊಂಡಿರುವ ಘಟನೆ ಮಂಗಳೂರಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಬಿಳಿಯೂರಿನ ಚಂದ್ರಹಾಸ ಅವರ ಪುತ್ರಿ ಚಿರನ್ವಿ (5) ಮೃತಪಟ್ಟ ಮಗು. ಕಲ್ಲಡ್ಕ ಶ್ರೀರಾಮ ಶಾಲೆಗೆ ಸೇರಿದ ಶಾಲಾ ವಾಹನದ ಮೇಲೆ ಮರ ಬಿದ್ದು ಈ ಅವಘಡ ಸಂಭವಿಸಿದೆ. ಬಂಟ್ವಾಳ ತಾಲೂಕಿನ ಕಲ್ಲೇಟಿ ಕಾನಲ್ತಾಯ ದೈವಸ್ಥಾನದ ಬಳಿ ದುರ್ಘಟನೆ ನಡೆದಿದೆ. ಶ್ರೀರಾಮ ಶಾಲೆಯಲ್ಲಿ ಚಿರನ್ವಿ ಯುಕೆಜಿ

ಮಂಗಳೂರು : ಚಲಿಸುತ್ತಿದ್ದ ಶಾಲಾ ಬಸ್ ಮೇಲೆ ಬಿದ್ದ ಮರ – ಐದು ವರ್ಷದ ಬಾಲಕಿ ಸಾವು Read More »

ಯುವತಿಯ ಹತ್ಯೆ ಪ್ರಕರಣ – ಇಲಿಪಾಷಾಣ ಸೇವಿಸಿದ ಆರೋಪಿ

ಮಗಳನ್ನು ಕೊಂದು ತಂದೆಗೆ ಕರೆ ಮಾಡಿದ ಪಾಗಲ್ ಪ್ರೇಮಿ ಮಂಗಳೂರು : ಬಿ.ಸಿ ರೋಡಿನಲ್ಲಿ ಗುರುವಾರ ನಡೆದ ಯುವತಿಯೊಬ್ಬಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಶುಕ್ರವಾರ ಬೆಳಗ್ಗೆ ಮಂಗಳೂರಿನಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ಎಸ್ಪಿ ಡಾ. ಅರುಣ್ ಕುಮಾರ್ ತಿಳಿಸಿದ್ದಾರೆ. ಗುರುವಾರ ಸಂಜೆ 21 ವರ್ಷದ ಯುವತಿಯೊಬ್ಬಳನ್ನು ಯುವಕನೊಬ್ಬ ತಲವಾರು ಮೂಲಕ ದಾಳಿ ನಡೆಸಿ ಕೊಲೆ ಮಾಡಿರುವ ಬಗ್ಗೆ ಪ್ರಕರಣ ದಾಖಲಾಗಿದ್ದು, ವಿಶೇಷ ಪೊಲೀಸ್ ತಂಡ ರಚಿಸುವ ಮೂಲಕ ಆರೋಪಿಯನ್ನು ಪತ್ತೆ ಹಚ್ಚಲಾಗಿದೆ. ವಿಚಾರಣೆ ವೇಳೆ ಆತ

ಯುವತಿಯ ಹತ್ಯೆ ಪ್ರಕರಣ – ಇಲಿಪಾಷಾಣ ಸೇವಿಸಿದ ಆರೋಪಿ Read More »

ಯುವತಿ ಹತ್ಯೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ

ಬಂಟ್ವಾಳ : ಬಿ.ಸಿ.ರೋಡಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಲಾವಣ್ಯ ಎಂಬ ಯುವತಿಯನ್ನು ಮಾರಕಾಸ್ತ್ರದಿಂದ ದಾಳಿ ನಡೆಸಿ ಹತ್ಯೆಗೈದು ಪರಾರಿಯಾಗಿದ್ದ ಆರೋಪಿ ಚೇತನ್‌ನನ್ನು ಬಂಟ್ವಾಳ ಪೊಲೀಸರು ಬಂಧಿಸಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ. ಬಂಟ್ವಾಳ ಪೊಲೀಸರು ಸಿಸಿಬಿ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ ಶುಕ್ರವಾರ ಬೆಳಗ್ಗೆ ಮಂಗಳೂರು ಹೊರವಲಯದ ಪಚ್ಚನಾಡಿಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಆದರೆ ಈ ಬಗ್ಗೆ ಪೊಲೀಸರು ಅಧಿಕೃತ ಮಾಹಿತಿಯನ್ನು ಇನ್ನಷ್ಟೇ ನೀಡಬೇಕಿದೆ. ಕಕ್ಯಪದವು ನಿವಾಸಿ ಲಾವಣ್ಯ (21) ಎಂಬಾಕೆಯನ್ನು ಗುರುವಾರ

ಯುವತಿ ಹತ್ಯೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ Read More »

ಬಂಟ್ವಾಳದಲ್ಲಿ ಯುವತಿಯ ಬರ್ಬರ ಹತ್ಯೆ : FIR ನಲ್ಲಿ ಏನಿದೆ ?

ಮಂಗಳೂರು : ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಹೊಸ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯೊಬ್ಬಳನ್ನು ಯುವಕನೋರ್ವ ಕತ್ತಿಯಿಂದ ಭೀಕರವಾಗಿ ದಾಳಿ ನಡೆಸಿ ಕೊಲೆಗೈದ ಘಟನೆ ಗುರುವಾರ ಸಂಜೆ 5:45ರ ಸುಮಾರಿಗೆ ಸಂಭವಿಸಿದೆ. ಮೃತ ಯುವತಿಯನ್ನು ಕಕ್ಯಪದವು ಸಮೀಪದ ಕೊಡಂಗೆ ನಿವಾಸಿ ಲಾವಣ್ಯ (22) ಎಂದು ಗುರುತಿಸಲಾಗಿದೆ. ಯುವತಿಯ ದೂರದ ಸಂಬಂಧಿ, ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಪಂ ವ್ಯಾಪ್ತಿಯ ಒಡಿಲ್ನಾಳ ಗ್ರಾಮದ ನಿವಾಸಿ ಚೇತನ್ ಕೊಲೆ ಆರೋಪಿ. ಘಟನೆ ಸಂಬಂಧ ಲಾವಣ್ಯ ಅವರ ಸಹೋದರಿಯ ಪತಿ ಗೌತಮ್ ಎಂಬವರು ದೂರು

ಬಂಟ್ವಾಳದಲ್ಲಿ ಯುವತಿಯ ಬರ್ಬರ ಹತ್ಯೆ : FIR ನಲ್ಲಿ ಏನಿದೆ ? Read More »

ಖೋಟಾ ನೋಟು ಮುದ್ರಣ – ಪೊಲೀಸ್ ದಾಳಿ – 7 ಮಂದಿ ಬಂಧನ

ಉಪ್ಪಿನಂಗಡಿ : ಖೋಟಾ ನೋಟು ತಯಾರಿಸುತ್ತಿದ್ದ ಸ್ಥಳಕ್ಕೆ ಬುಧವಾರ ತಡರಾತ್ರಿ ದಾಳಿ ನಡೆಸಿರುವ ಉಪ್ಪಿನಂಗಡಿ ಪೊಲೀಸರು ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಇಬ್ರಾಹಿಂ, ಶರೀಪ, ಸಂದೀಪ ಪುಂಡಲಿಕ ಶೋಳಂಬಿ, ಮಹಮ್ಮದ್ ನಬಾಸ್, ಸಲ್ಮಾನ್ ಫಾರೀಸ್, ಸಿರಾಜುದ್ದೀನ್, ಇರ್ಷಾದ್ ಬಂಧಿತರು ಉಪ್ಪಿನಂಗಡಿ ವ್ಯಾಪ್ತಿಯಲ್ಲಿ ನಕಲಿ ನೋಟುಗಳನ್ನು ಮುದ್ರಿಸಿ ಮಾರುಕಟ್ಟೆಗೆ ಬಿಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ತಕ್ಷಣ ಕಾರ್ಯಪ್ರವೃತ್ತರಾದ ಉಪ್ಪಿನಂಗಡಿ ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ತಂಡದವರು ದಂಧೆ ನಡೆಯುತ್ತಿದ್ದ ಅಡಗುದಾಣದ ಮೇಲೆ ಮಿಂಚಿನ ದಾಳಿ

ಖೋಟಾ ನೋಟು ಮುದ್ರಣ – ಪೊಲೀಸ್ ದಾಳಿ – 7 ಮಂದಿ ಬಂಧನ Read More »

ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರು – ಬಂಧಿತರ ಸಂಖ್ಯೆ 17ಕ್ಕೆ ಏರಿಕೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಉರ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ, ಅಕ್ರಮವಾಗಿ ಭಾರತ ಪ್ರವೇಶಿಸಿ ಕೆಲಸ ಮಾಡುತ್ತಿದ್ದ 11 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ಇವರಲ್ಲಿ ನಾಲ್ವರು ಅಪ್ರಾಪ್ತರೂ ಸೇರಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾಗ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆಯಾಗಿದ್ದಾರೆ. ಇದರೊಂದಿಗೆ, ಕಳೆದ ಕೆಲವು ದಿನಗಳಲ್ಲಿ ಮಂಗಳೂರಿನಲ್ಲಿ ಪತ್ತೆಯಾದ ಅಕ್ರಮ ಬಾಂಗ್ಲಾ ವಲಸಿಗರ ಸಂಖ್ಯೆ 17ಕ್ಕೆ ಏರಿಕೆಯಾದಂತಾಗಿದೆ. ಬಂಧಿತರನ್ನು ಎಂ.ಡಿ. ಕೌಸರ್

ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರು – ಬಂಧಿತರ ಸಂಖ್ಯೆ 17ಕ್ಕೆ ಏರಿಕೆ Read More »

error: Content is protected !!
Scroll to Top