ಧರ್ಮಸ್ಥಳದಲ್ಲಿ ಹೆಣ್ಣು ಮಕ್ಕಳ ಮೇಲೆ ನಡೆದ ಅತ್ಯಾಚಾರ-ಕೊಲೆ ಬಗ್ಗೆ ಮಾಹಿತಿಯಿದೆ ಎಂದ ವ್ಯಕ್ತಿ – ವಕೀಲರಿಬ್ಬರ ಪತ್ರ ವೈರಲ್

ವ್ಯಕ್ತಿ ಹಾಜರಾಗಿ ಮಾಹಿತಿ ನೀಡಿದಲ್ಲಿ ಸೂಕ್ತ ಕಾನೂನು ಕ್ರಮ – ದ.ಕ. ಜಿಲ್ಲಾ ಎಸ್ಪಿ ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಕೊಲೆಗಳು ಮತ್ತು ಅತ್ಯಾಚಾರ ಪ್ರಕರಣಗಳ ಬಗ್ಗೆ ವ್ಯಕ್ತಿಯೊಬ್ಬ ಧರ್ಮಸ್ಥಳ ಠಾಣೆಗೆ ಬಂದು ಮಾಹಿತಿ ನೀಡಲು ತಯಾರಿದ್ದೇನೆಂದು ತಮ್ಮಲ್ಲಿ ಹೇಳಿರುವುದಾಗಿ ವಕೀಲರಿಬ್ಬರ ಹೆಸರಿನಲ್ಲಿರುವ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಬೆಂಗಳೂರಿನ ವಕೀಲರಾದ ಓಜಸ್ವಿ ಗೌಡ ಮತ್ತು ಸಚಿನ್ ಎಸ್. ದೇಶಪಾಂಡೆ ಎಂಬವರ ಹೆಸರಿನಲ್ಲಿರುವ ಈ ಪತ್ರದಲ್ಲಿ, ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ […]

ಧರ್ಮಸ್ಥಳದಲ್ಲಿ ಹೆಣ್ಣು ಮಕ್ಕಳ ಮೇಲೆ ನಡೆದ ಅತ್ಯಾಚಾರ-ಕೊಲೆ ಬಗ್ಗೆ ಮಾಹಿತಿಯಿದೆ ಎಂದ ವ್ಯಕ್ತಿ – ವಕೀಲರಿಬ್ಬರ ಪತ್ರ ವೈರಲ್ Read More »