ಧರ್ಮಸ್ಥಳ ಲಕ್ಷದೀಪೋತ್ಸವ ಸಂಪನ್ನ – ಸಾಹಿತ್ಯ ಸಮ್ಮೇಳನದ 93ನೇ ಅಧಿವೇಶನ
ಕನ್ನಡ ಬೆಳೆಸಲು ಬಳಸುವುದೊಂದೇ ದಾರಿ – ವಿಶ್ವೇಶ್ವರ ಭಟ್ ಅಭಿಮತ ಬೆಳ್ತಂಗಡಿ : ಕನ್ನಡ ಬೆಳೆಸಬೇಕಾದರೆ ಕನ್ನಡ ಬಳಸುವುದೊಂದೇ ದಾರಿ ಎಂದು ವಿಶ್ವವಾಣಿ ಪತ್ರಿಕೆ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ಅಭಿಪ್ರಾಯಪಟ್ಟರು. ಅವರು ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ಬುಧವಾರ ಆಯೋಜಿಸಿದ ಸಾಹಿತ್ಯ ಸಮ್ಮೇಳನದ 93ನೇ ಅಧಿವೇಶನದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕನ್ನಡಕ್ಕೆ ಸ್ವಂತ ಲಿಪಿ ಇದ್ದು ಎಲ್ಲಾ ದೃಷ್ಠಿಯಿಂದಲೂ ಕನ್ನಡ ಅತ್ಯಂತ ಪರಿಪೂರ್ಣ, ಸಮೃದ್ಧ ಹಾಗೂ ಸುಂದರ ಭಾಷೆಯಾಗಿದೆ. ಕನ್ನಡ ಉಳಿಸಬೇಕಾದರೆ ಭಾಷಾ ಶುದ್ಧಿಯೊಂದಿಗೆ ಮನೆಯಲ್ಲಿ ಹಾಗೂ ವ್ಯವಹಾರದಲ್ಲಿ […]
ಧರ್ಮಸ್ಥಳ ಲಕ್ಷದೀಪೋತ್ಸವ ಸಂಪನ್ನ – ಸಾಹಿತ್ಯ ಸಮ್ಮೇಳನದ 93ನೇ ಅಧಿವೇಶನ Read More »

