ಮೋದಿಯ ತಂದೆಯನ್ನು ನಿಂದಿಸಿದ ಮಲ್ಲಿಕಾರ್ಜುನ ಖರ್ಗೆ : ಬಿಜೆಪಿ ಕೆಂಡಾಮಂಡಲ
ಮೋದಿಯ ಅಪ್ಪನೂ ಅಧಿಕಾರದಿಂದ ಕೆಳಗಿಳಿಯುತ್ತಾರೆ ಎಂದ ಕಾಂಗ್ರೆಸ್ ಅಧ್ಯಕ್ಷ ನವದೆಹಲಿ: ಬಿಹಾರದ ಪಾಟ್ನಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದಿವಂಗತ ತಂದೆಯ ಕುರಿತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ನಿಂದನಾತ್ಮಕ ಹೇಳಿಕೆ ಭಾರಿ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಸಭಿಕರಲ್ಲಿದ್ದ ವ್ಯಕ್ತಿಯೊಬ್ಬರು “ಪ್ರಧಾನಿ ಮೋದಿ ಎಲ್ಲೂ ಹೋಗುವುದಿಲ್ಲ” ಎಂದು ಕಿರುಚಿದಾಗ ತಾಳ್ಮೆ ಕಳೆದುಕೊಂಡ ಖರ್ಗೆ “ಮೋದಿ ಮಾತ್ರವಲ್ಲ, ಅವರ ಅಪ್ಪನೂ ಅಧಿಕಾರದಿಂದ ಕೆಳಗಿಳಿಯುತ್ತಾರೆ” ಎಂದು ಹೇಳಿದ್ದರು. ಖರ್ಗೆ ಅವರ ಈ ಹೇಳಿಕೆಗೆ ಆಡಳಿತಾರೂಢ ಬಿಜೆಪಿ
ಮೋದಿಯ ತಂದೆಯನ್ನು ನಿಂದಿಸಿದ ಮಲ್ಲಿಕಾರ್ಜುನ ಖರ್ಗೆ : ಬಿಜೆಪಿ ಕೆಂಡಾಮಂಡಲ Read More »

