• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ರಾಜಕೀಯ

ಮಂಗಳೂರಿನಲ್ಲಿ ರಾಷ್ಟ್ರೀಯ ಕಾನೂನು ವಿವಿ ಸ್ಥಾಪನೆ : ವೀರಪ್ಪ ಮೊಯ್ಲಿ ಒತ್ತಾಯ

ಬಜೆಟ್‌ನಲ್ಲಿ ಘೋಷಿಸುವಂತೆ ಸಿಎಂ ಸಿದ್ದರಾಮಯ್ಯನವರಿಗೆ ಮನವಿ ಬೆಂಗಳೂರು: ರಾಜ್ಯದ ಎರಡನೇ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯವನ್ನು ಮಂಗಳೂರಿನಲ್ಲಿ ಸ್ಥಾಪಿಸುವಂತೆ ರಾಜ್ಯ ಸರ್ಕಾರವನ್ನು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಅವರು ಒತ್ತಾಯಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಮೊಯ್ಲಿ, ಬೆಂಗಳೂರಿನಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ಕಾನೂನು ಶಾಲೆ ಎನ್‌ಎಲ್‌ಎಸ್‌ಐಯು ಸ್ಥಾಪಿಸಲು ಕ್ರಮಗಳ ಕೈಗೊಂಡಿದ್ದೆ. ಇದು ಅತ್ಯಂತ ಯಶಸ್ವಿ ಪ್ರಯೋಗವಾಗಿದ್ದು, ಇಂದು ಭಾರತದಲ್ಲಿ 27 ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳಿವೆ. ಕೆಲವು ರಾಜ್ಯಗಳು ಒಂದಕ್ಕಿಂತ ಹೆಚ್ಚು ರಾಷ್ಟ್ರೀಯ ಕಾನೂನು

ಮಂಗಳೂರಿನಲ್ಲಿ ರಾಷ್ಟ್ರೀಯ ಕಾನೂನು ವಿವಿ ಸ್ಥಾಪನೆ : ವೀರಪ್ಪ ಮೊಯ್ಲಿ ಒತ್ತಾಯ Read More »

ಆಪ್‌, ಕಾಂಗ್ರೆಸ್‌ ಅಹಂಕಾರಕ್ಕೆ ಮತದಾರರಿಂದ ಪಾಠ: ಸುನಿಲ್‌ ಕುಮಾರ್‌

ಕಾರ್ಕಳ : ವಿಭಜಕ ಮನಸ್ಥಿತಿಯ ಆಪ್‌ ಹಾಗೂ ಹಿಂದು ವಿರೋಧಿ ಕಾಂಗ್ರೆಸ್‌ನ ಅಹಂಕಾರಕ್ಕೆ ಬೇಸತ್ತ ದಿಲ್ಲಿಯ ಜನರು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸುವಂತೆ ಮಾಡಿದ್ದಾರೆ ಎಂದು ಮಾಜಿ ಸಚಿವ ಕಾರ್ಕಳದ ಶಾಸಕ ವಿ.ಸುನೀಲ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.ಆಪ್ ಸರ್ಕಾರ ರಾಷ್ಟ್ರ ರಾಜಧಾನಿಯಲ್ಲಿ ನೆಲೆ ಕಳೆದುಕೊಂಡಿದೆ. ಸತತ ಮೂರನೇ ಬಾರಿಗೆ ಕಾಂಗ್ರೆಸ್ ಶೂನ್ಯ ಸಂಪಾದಿಸಿದೆ. ಪ್ರಧಾನಿ‌ ನರೇಂದ್ರ ಮೋದಿ ನೇತೃತ್ವದ ಡಬಲ್ ಎಂಜಿನ್ ಸರ್ಕಾರ ದಿಲ್ಲಿಯನ್ನು ಆಳಲಿದೆ ಎಂದಿದ್ದಾರೆ.ಪ್ರಧಾನಿ ನರೇಂದ್ರ ಮೋದಿಯವರ ದೃಢ ನಾಯಕತ್ವದಲ್ಲಿ ಈಗ ದಿಲ್ಲಿ

ಆಪ್‌, ಕಾಂಗ್ರೆಸ್‌ ಅಹಂಕಾರಕ್ಕೆ ಮತದಾರರಿಂದ ಪಾಠ: ಸುನಿಲ್‌ ಕುಮಾರ್‌ Read More »

ಆಪ್‌ ಪರಮೋಚ್ಚ ನಾಯಕರಾದ ಕೇಜ್ರಿವಾಲ್‌, ಸಿಸೋಡಿಯ ಪರಾಭವ

ಚುನಾವಣೆಯಲ್ಲಿ ಆಪ್‌ಗೆ ಹೀನಾಯ ಮುಖಭಂಗ; ಮೂಲೆ ಸೇರಿದ ಪೊರಕೆ ಹೊಸದಿಲ್ಲಿ: ಆಮ್ ಆದ್ಮಿ ಪಕ್ಷದ ಪರಮೋಚ್ಚ ನಾಯಕ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಪರಾಭವ ಅನುಭವಿಸಿದ್ದಾರೆ. ಇದರೊಂದಿಗೆ ಚುನಾವಣೆಯಲ್ಲಿ ಆಡಳಿತಾರೂಢ ಆಪ್‌ಗೆ ಕೂಡ ಭಾರಿ ಮುಖಭಂಗವಾದಂತಾಗಿದೆ. ಸತತ ಎರಡು ಬಾರಿ ದಿಲ್ಲಿಯ ಗದ್ದುಗೆ ಏರಿದ್ದ ಎಎಪಿ ಮತ್ತು ಕೇಜ್ರಿವಾಲ್​ಗೆ ಈ ಬಾರಿ ಅಬಕಾರಿ ನೀತಿ ಹಗರಣದಿಂದ ಭಾರಿ ಹಿನ್ನಡೆಯಾಗಿತ್ತು. ಅದು ಮತದಾನದ ಮೇಲೂ ಪರಿಣಾಮ ಬೀರಿದಂತಿದೆ. ಬಿಜೆಪಿ 40ಕ್ಕೂ ಅಧಿಕ ಸ್ಥಾನಗಳೊಂದಿಗೆ ನಿಚ್ಚಳ

ಆಪ್‌ ಪರಮೋಚ್ಚ ನಾಯಕರಾದ ಕೇಜ್ರಿವಾಲ್‌, ಸಿಸೋಡಿಯ ಪರಾಭವ Read More »

ನಿಮ್ಮೊಳಗೆ ಕಿತ್ತಾಡಿ ನಾಶವಾಗಿ ಹೋಗಿ : ಇಂಡಿ ಮೈತ್ರಿಕೂಟಕ್ಕೆ ಓಮರ್‌ ಅಬ್ದುಲ್ಲ ಲೇವಡಿ

ಸೋಲು-ಗೆಲುವಿನ ನಡುವೆ ಹೊಯ್ದಾಡುತ್ತಿರುವ ಅರವಿಂದ ಕೇಜ್ರಿವಾಲ್‌ ಹೊಸದಿಲ್ಲಿ : ದಿಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಆಪ್‌ ಪರಾಭವ ಬಹುತೇಕ ನಿಶ್ಚಿತಗೊಂಡಿರುವಂತೆ ಕಾಂಗ್ರೆಸ್‌ ಮತ್ತು ಆಪ್‌ ವಿರುದ್ಧ ಇಂಡಿ ಮೈತ್ರಿಕೂಟದ ಮಿತ್ರಪಕ್ಷಗಳು ಕೆಂಡ ಕಾರತೊಡಗಿವೆ. ಇಂಡಿ ಭಾಗವಾಗಿರುವ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್‌ ಅಬ್ದುಲ್ಲ ಆಪ್‌ ಮೇಲೆ ಸೋಲಿನ ಕರಿಮೋಡ ಕವಿಯುತ್ತಿರುವಂತೆಯೇ ನಿಮ್ಮೊಳಗೆ ಕಿತ್ತಾಡಿ ನಾಶವಾಗಿ ಹೋಗಿ ಎಂದು ಲೇವಡಿ ಮಾಡಿದ್ದಾರೆ.ದಿಲ್ಲಿ ಚುನಾವಣೆಯಲ್ಲಿ ಇಂಡಿ ಮಿತ್ರಪಕ್ಷಗಳಾದ ಕಾಂಗ್ರೆಸ್‌ ಮತ್ತು ಆಪ್‌ ಪ್ರತ್ಯೇಕವಾಗಿ ಸ್ಪರ್ಧಿಸಿದ್ದು ಮಾತ್ರವಲ್ಲದೆ ಪ್ರಚಾರದ ವೇಳೆ ಸಾಕಷ್ಟು ಕಿತ್ತಾಡಿಕೊಂಡಿದ್ದವು. ಈ

ನಿಮ್ಮೊಳಗೆ ಕಿತ್ತಾಡಿ ನಾಶವಾಗಿ ಹೋಗಿ : ಇಂಡಿ ಮೈತ್ರಿಕೂಟಕ್ಕೆ ಓಮರ್‌ ಅಬ್ದುಲ್ಲ ಲೇವಡಿ Read More »

ಇಂದು ದಿಲ್ಲಿ ವಿಧಾನಸಭೆ ಚುನಾವಣೆ ಫಲಿತಾಂಶ

ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ದಿಲ್ಲಿಯ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ. ಮತ ಎಣಿಕೆಗಾಗಿ ವ್ಯಾಪಕ ತಯಾರಿ ಮಾಡಿಕೊಳ್ಳಲಾಗಿದ್ದು, 8 ಗಂಟೆ ಎಣಿಕೆ ಶುರುವಾಗಲಿದೆ. ಮೊದಲು ಅಂಚೆ ಮತಗಳನ್ನು ಎಣಿಸಿ ಬಳಿಕ ಮತಯಂತ್ರಗಳ ಮತಗಳನ್ನು ಎಣಿಸುವುದು ಸಂಪ್ರದಾಯ. ಫೆಬ್ರವರಿ 5ರಂದು ದಿಲ್ಲಿ ವಿಧಾನಸಭೆಯ 3ಲ್ಲ 70 ಸ್ಥಾನಗಳಿಗೆ ಚುನಾವಣೆ ನಡೆದಿದೆ. ಶೇ. 60.54 ಮತದಾನವಾಗಿದೆ. ದಿಲ್ಲಿ ಮಟ್ಟಿಗೆ ಇದು ಉತ್ತಮ ಮತದಾನ ಪ್ರಮಾಣವಾಗಿರುವುದರಿಂದ ಫಲಿತಾಂಶ ಏರುಪೇರಾಗುವ ಸಾಧ್ಯತೆ ಇದೆ ಎನ್ನಲಾಗುತ್ತದೆ.ಮತದಾನ ಮುಕ್ತಾಯವಾದ ಬೆನ್ನಿಗೆ ಪ್ರಕಟವಾದ ಬಹುತೇಕ ಎಲ್ಲ

ಇಂದು ದಿಲ್ಲಿ ವಿಧಾನಸಭೆ ಚುನಾವಣೆ ಫಲಿತಾಂಶ Read More »

ಇನ್ನು ತಾಲೂಕು ಪಂಚಾಯಿತಿಗಳ ಮೂಲಕ ಗೃಹಲಕ್ಷ್ಮಿ ಹಣ ಪಾವತಿ?

ಕೇಂದ್ರದ ಕಿಸಾನ್‌ ಸಮ್ಮಾನ್‌ ರೀತಿ ವಿತರಿಸಲು ಸರಕಾರದ ಚಿಂತನೆ ಬೆಂಗಳೂರು : ಕಾಂಗ್ರೆಸ್‌ ಸರಕಾರದ ಮಹತ್ವಾಕಾಂಕ್ಷಿ ಕೊಡುಗೆಯಾಗಿರುವ ಗೃಹಲಕ್ಷ್ಮೀ ಗ್ಯಾರಂಟಿಯ ಹಣ ವಿತರಣೆ ಅಸಮರ್ಪಕವಾಗಿರುವ ಹಿನ್ನೆಲೆಯಲ್ಲಿ ಈ ಯೋಜನೆಯನ್ನು ತಾಲೂಕು ಪಂಚಾಯಿತಿಗಳ ಮೂಲಕ ಜಾರಿಗೊಳಿಸಲು ಸರಕಾರ ಮುಂದಾಗಿದೆ.ಇಲ್ಲಿಯವರೆಗೆ ರಾಜ್ಯ ಕಾರ್ಯದರ್ಶಿಯಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿರ್ದೇಶಕರ ಮೂಲಕ ಹಣ ಪಾವತಿಯಾಗುತಿತ್ತು. ಇನ್ನು ಮುಂದೆ ರಾಜ್ಯ ಕಾರ್ಯದರ್ಶಿಯಿಂದ ತಾಲೂಕು ಪಂಚಾಯಿತಿಗೆ ಹಣ ಪಾವತಿಯಾಗಲಿದೆ. ತಾಲೂಕು ಪಂಚಾಯಿತಿಯಿಂದ ನೇರವಾಗಿ ಫಲಾನುಭವಿಗಳಿಗೆ ಹಣ ತಲುಪಲಿದೆ.ಮಹಿಳಾ ಮತ್ತು ಮಕ್ಕಳ ಕಲ್ಯಾಣ

ಇನ್ನು ತಾಲೂಕು ಪಂಚಾಯಿತಿಗಳ ಮೂಲಕ ಗೃಹಲಕ್ಷ್ಮಿ ಹಣ ಪಾವತಿ? Read More »

ಮುಡಾ ಹಗರಣ : ಸ್ನೇಹಮಯಿ ಕೃಷ್ಣ ಅರ್ಜಿ ವಜಾ- ಸಿದ್ದರಾಮಯ್ಯಗೆ ಬಿಗ್​ ರಿಲೀಫ್​​

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಫೆ. 7ರಂದು ತಿರಸ್ಕರಿಸಿದೆ. ಈ ಪ್ರಕರಣದಲ್ಲಿ ಸದ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.ದೂರುದಾರ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ್ದ ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಪೀಠ ತೀರ್ಪು ಕಾಯ್ದಿರಿಸಿತ್ತು. ಇದೀಗ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು

ಮುಡಾ ಹಗರಣ : ಸ್ನೇಹಮಯಿ ಕೃಷ್ಣ ಅರ್ಜಿ ವಜಾ- ಸಿದ್ದರಾಮಯ್ಯಗೆ ಬಿಗ್​ ರಿಲೀಫ್​​ Read More »

ಸೂತ್ರ ಕಿತ್ತ ಗಾಳಿಪಟ ರಾಜ್ಯ ಬಿಜೆಪಿ ನಾಯಕತ್ವ

ಅಂತ್ಯ ಕಾಣದ ಕಚ್ಚಾಟದಿಂದ ಕಾರ್ಯಕರ್ತರಿಗೆ ಹತಾಶೆ ಬೆಂಗಳೂರು: ಬಿಜೆಪಿಯ ಒಳಜಗಳ ಪರಾಕಾಷ್ಠೆಗೆ ತಲುಪಿದ್ದು, ಸದ್ಯ ಪಕ್ಷ ಗಟ್ಟಿ ನಾಯಕತ್ವವಿಲ್ಲದೆ ಸೂತ್ರ ಕಡಿದ ಗಾಳಿಪಟದಂತೆ ಸಿಕ್ಕದಲ್ಲೆಡೆಗೆ ಹಾರಾಡುತ್ತಿದೆ. ಕಳೆದ ಕೆಲವು ತಿಂಗಳಿಂದೀಚೆಗೆ ನಡೆಯುತ್ತಿರುವ ಬಣ ಜಗಳಕ್ಕೆ ಮದ್ದರೆಯಲು ಬಿಜೆಪಿ ಹೈಕಮಾಂಡ್‌ಗೆ ಸಾಧ್ಯವಾಗದಿರುವುದು ಪಕ್ಷದ ಸಾಮಾನ್ಯ ಕಾರ್ಯಕರ್ತರನ್ನು ಚಿಂತೆಗೀಡು ಮಾಡಿದೆ.ಕಾಂಗ್ರೆಸ್‌ ಸರಕಾರದ ವಿರುದ್ಧ ಹೋರಾಡಲು ಸಾಕಷ್ಟು ವಿಷಯಗಳಿದ್ದರೂ ಪ್ರಮುಖ ವಿಪಕ್ಷವಾಗಿರುವ ಬಿಜೆಪಿ ನಾಯಕರು ತಮ್ಮಲ್ಲೇ ಕಚ್ಚಾಡುತ್ತಾ ಕಾಲಹರಣ ಮಾಡುತ್ತಿರುವುದನ್ನು ಕಂಡು ಕಂಗಾಲಾಗಿರುವ ಸಾಮಾನ್ಯ ಕಾರ್ಯಕರ್ತರು ಮುಂದೇನು ಎಂದು ಭವಿಷ್ಯದ ಬಗ್ಗೆ

ಸೂತ್ರ ಕಿತ್ತ ಗಾಳಿಪಟ ರಾಜ್ಯ ಬಿಜೆಪಿ ನಾಯಕತ್ವ Read More »

ದಿಲ್ಲಿ : ಆಪ್‌ ಹ್ಯಾಟ್ರಿಕ್‌ ಕನಸು ಭಗ್ನ?

ಸಮೀಕ್ಷೆಗಳೆಲ್ಲ ಬಿಜೆಪಿ ಪರ; ಮತದಾರರ ಮನದಾಳ ನಿಗೂಢ ಹೊಸದಿಲ್ಲಿ : ದಿಲ್ಲಿಯಲ್ಲಿ ಕೊನೆಗೂ ಅರವಿಂದ ಕೇಂಜ್ರಿವಾಲ್‌ ನೇತೃತ್ವದ ಆಮ್‌ ಆದ್ಮಿ ಪಾರ್ಟಿ (ಆಪ್‌) ನಾಗಾಲೋಟಕ್ಕೆ ಬ್ರೇಕ್‌ ಹಾಕುವಲ್ಲಿ ಬಿಜೆಪಿ ಯಶಸ್ವಿಯಾಗಲಿದೆಯೇ? ಚುನಾವಣೋತ್ತರ ಸಮೀಕ್ಷೆಗಳನ್ನು ನಂಬುವುದಾದರೆ ಮೂರು ದಶಕಗಳ ಬಳಿಕ ದಿಲ್ಲಿಯಲ್ಲಿ ಬಿಜೆಪಿ ಗೆದ್ದು ಅಧಿಕಾರ ಹಿಡಿಯಲಿದೆ. ಈ ಮೂಲಕ ಹ್ಯಾಟ್ರಿಕ್‌ ಗೆಲುವು ಸಾಧಿಸುವ ಆಪ್‌ ಕನಸು ಭಗ್ನಗೊಳ್ಳಲಿದೆ. ಆದರೆ ಕಳೆದ ಲೋಕಸಭಾ ಚುನಾವಣೆ ಮತ್ತು ನಂತರ ನಡೆದ ಕೆಲವು ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ಚುನಾವಣೋತ್ತರ ಸಮೀಕ್ಷೆಗಳೆಲ್ಲ ಬುಡಮೇಲಾಗಿರುವುದರಿಂದ

ದಿಲ್ಲಿ : ಆಪ್‌ ಹ್ಯಾಟ್ರಿಕ್‌ ಕನಸು ಭಗ್ನ? Read More »

ದೇಶದಲ್ಲಿ ಮಾಂಸಾಹಾರ ಸೇವನೆ ನಿಷೇಧವಾಗಲಿ : ಅಚ್ಚರಿ ಹೇಳಿಕೆ ನೀಡಿದ ಟಿಎಂಸಿ ಸಂಸದ

ಸಮಾನ ನಾಗರಿಕ ಸಂಹಿತೆ ಜಾರಿ ಪರ ಬ್ಯಾಟ್‌ ಬೀಸಿದ ವಿಪಕ್ಷದ ಪ್ರಮುಖ ನಾಯಕ ಹೊಸದಿಲ್ಲಿ : ದೇಶದಲ್ಲಿ ಗೋಮಾಂಸ ಸೇವನೆ ಮಾತ್ರವಲ್ಲ ಎಲ್ಲ ರೀತಿಯ ಮಾಂಸಾಹಾರವನ್ನು ನಿಷೇಧಿಸಬೇಕು ಎನ್ನುವ ಮೂಲಕ ತೃಣಮೂಲ ಕಾಂಗ್ರೆಸ್‌ ಸಂಸದ, ಹಿರಿಯ ನಟ ಶತ್ರುಘ್ನ ಸಿನ್ಹ ಅಚ್ಚರಿ ಹುಟ್ಟಿಸಿದ್ದಾರೆ. ಅವರ ಪಕ್ಷ ಮತ್ತು ಅದರೊಂದಿಗಿರುವ ಇಂಡಿ ಮಿತ್ರಕೂಟದ ಎಲ್ಲ ಪಕ್ಷಗಳು ಗೋಮಾಂಸ ನಿಷೇಧವನ್ನೇ ವಿರೋಧಿಸುತ್ತಿರುವಾಗ ಸಿನ್ಹ ಈ ಹೇಳಿಕೆ ನೀಡಿರುವುದು ಗಮನಾರ್ಹವಾಗಿದೆ.ಇಷ್ಟು ಮಾತ್ರವಲ್ಲದೆ ಉತ್ತರಖಂಡದ ಬಿಜೆಪಿ ಸರಕಾರ ರಾಜ್ಯದಲ್ಲಿ ಸಮಾನ ನಾಗರಿಕ ಸಂಹಿತೆಯನ್ನು

ದೇಶದಲ್ಲಿ ಮಾಂಸಾಹಾರ ಸೇವನೆ ನಿಷೇಧವಾಗಲಿ : ಅಚ್ಚರಿ ಹೇಳಿಕೆ ನೀಡಿದ ಟಿಎಂಸಿ ಸಂಸದ Read More »

error: Content is protected !!
Scroll to Top